ಬಾರ್ಡರ್ ಸೆಕ್ಯುರಿಟಿ ಫೋರ್ಸ್(BSF) ನಲ್ಲಿ ಹೆಡ್ ಕಾನ್ಸ್ಟೇಬಲ್, ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು, ಪ್ರತಿನಿತ್ಯ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
ಬಾರ್ಡರ್ ಸೆಕ್ಯುರಿಟಿ ಫೋರ್ಸ್(BSF) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು | ಭಾರತೀಯ ಗಡಿ ಭದ್ರತಾ ಪಡೆ (BSF) |
ಹುದ್ದೆಯ ಹೆಸರು | ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ |
ಖಾಲಿ ಇರುವ ಹುದ್ದೆಗಳು | 141 |
ಉದ್ಯೋಗ ಸ್ಥಳ | All India |
ವೇತನ ಶ್ರೇಣಿ | ಅಧಿಸೂಚನೆಯ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | Online |
ಶೈಕ್ಷಣಿಕ ಅರ್ಹತೆ: BSF ಹೊರಡಿಸಿದ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಇಲ್ಲವೇ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಾನ ಪ್ರಕ್ರಿಯೆ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
ಅರ್ಜಿ ಶುಲ್ಕ: ಯಾವುದೇ ರೀತಿಯ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ | 18 May 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17 May 2024 |
ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಪರಿಸರ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ದೈಹಿಕ ಡಾರ್ಡ್ಯತೆ ಹಾಗೂ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.21,700 ರಿಂದ 1,42,400 ರವರಿಗೆ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕ್ ಗಳು
ಅಧಿಕೃತ ವೆಬ್ಸೈಟ್ | bsf.gov.in |
ಅಧಿಕೃತ ಅಧಿಸೂಚನೆ | ಡೌನ್ಲೋಡ್ ಮಾಡಿಕೊಳ್ಳಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ. |