BBMP RECRUITMENT| ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ 2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ(BBPM) ಪ್ರಯೋಗಶಾಲಾ ತಂತ್ರಜ್ಞರು ಹಾಗೂ ವೈದ್ಯಾಧಿಕಾರಿ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು, ಪ್ರತಿನಿತ್ಯ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಅಧಿಕೃತ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

BBMP ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ, ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆಯ ಪ್ರಕ್ರಿಯೆ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು, ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು;

WhatsApp Group Join Now
Telegram Group Join Now
ಇಲಾಖೆಯ ಹೆಸರು  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)
ಹುದ್ದೆಯ ಹೆಸರು ವೈದ್ಯಾಧಿಕಾರಿ, ಪ್ರಯೋಗ ಶಾಲಾ ತಂತ್ರಜ್ಞರು
ಖಾಲಿ ಇರುವ ಹುದ್ದೆಗಳು 150
ಉದ್ಯೋಗ ಸ್ಥಳ ಬೆಂಗಳೂರ್
ವೇತನ ಶ್ರೇಣಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ Offline

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ Diploma, BSC, MBBS ಪದವಿಯನ್ನು ಪಡೆದಿರಬೇಕು.

ವಯೋಮಾನ ಪ್ರಕ್ರಿಯೆ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು, BBPM ಯ ನಿಯಮದ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸುವ ದಿನಾಂಕ: 

ಅಧಿಸೂಚನೆ ಬಿಡುಗಡೆಯಾದ ದಿನಾಂಕ 13 June 2024
ಸಂದರ್ಶನ ದ ದಿನಾಂಕ ಮೊದಲು ಬಂದವರಿಗೆ ಆದ್ಯತೆ

ಸಂದರ್ಶನ ನಡೆಯುವ ಸ್ಥಳ: ಮುಖ್ಯ ಆರೋಗ್ಯ ಅಧಿಕಾರಿ ಸಾರ್ವಜನಿಕ ಆರೋಗ್ಯ ಕಚೇರಿ #304 ಅನೆಕ್ಸ್ 03 ಕಟ್ಟಡ, 03ನೇ ಮಹಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ, NR ಚೌಕ ಬೆಂಗಳೂರು, 5600 002, ಕರ್ನಾಟಕ

ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.18,714 ರಿಂದ 47,250 ರವರಿಗೆ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ಲಿಂಕುಗಳು: 

ಅಧಿಕೃತ ವೆಬ್ಸೈಟ್ BBMP.GO.in
ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment