Guarantee Scheme: ಗ್ಯಾರೆಂಟಿ ಯೋಜನೆಗಳನ್ನು ಬಂದ್ ಮಾಡಲು ಒತ್ತಾಯ; ಕಠಿಣ ನಿರ್ಧಾರ ಪ್ರಕಟಿಸಿದ ಸಿಎಂ!
ಈಗ ಅಧಿಕಾರದಲ್ಲಿರುವ ರಾಜ್ಯ ಸರ್ಕಾರವು, ವಿಧಾನಸಭೆ ಚುನಾವಣೆಗೆ 5 ಗ್ಯಾರಂಟಿ ಯೋಜನೆಗಳನ್ನು ರೂಪಿಸಿಕೊಂಡು ಚುನಾವಣೆಯನ್ನು ಪ್ರತಿನಿಧಿಸಿತ್ತು, ನಂತರ ಚುನಾವಣೆ ಗೆದ್ದ ಬಳಿಕ ಎಲ್ಲಾ ಯೋಜನೆಗಳನ್ನು ಒಂದೊಂದಾಗಿ ನೆರವೇರಿಸಿಕೊಳ್ಳುತ್ತಾ ಬಂದಿದೆ. ಆದರೆ ಈಗ ಗ್ಯಾರಂಟಿ ಯೋಜನೆಗಳನ್ನು ಉಳಿಸಿಕೊಳ್ಳುವುದು ಸರ್ಕಾರಕ್ಕೆ ಸ್ವಲ್ಪ ಅರಸಾವಸವೇ ಆಗಿದೆ.
ಲೋಕಸಭಾ ಚುನಾವಣೆಯ ಬಳಿಕ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರವನ್ನು ಹಿಡಿಯಲು ಸಾಧ್ಯವಾಗಲಿಲ್ಲ, ಇದರ ಕಾರಣದಿಂದಾಗಿ ಎಲ್ಲಾ 5 ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂದು ಜನರು ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ, ಇದೇ ಕಾರಣಕ್ಕಾಗಿ ರಾಜ್ಯ ಸರ್ಕಾರವೂ ಕೂಡ ಇದರ ಬಗ್ಗೆ ಮಹತ್ವದ ಕೆಲಸವನ್ನು ಮಾಡಲು ಹೊರಟಿದೆ, ರಾಜ್ಯ ಸರ್ಕಾರವು ಕೈಗೊಂಡಿರುವ ಆ ಮಹತ್ವದ ಕೆಲಸ ಏನು? ಗ್ಯಾರಂಟಿ ಯೋಜನೆಗಳು (Guarantee Schemes) ಮುಂದೆ ಚಾಲ್ತಿಯಲ್ಲಿ ಇರುತ್ತದೆಯೋ ಇಲ್ಲವೋ ಎಂಬ ಮಾಹಿತಿಯನ್ನು ಇಲ್ಲಿ ಕಂಡ ಮೂಲಕ ತಿಳಿಯೋಣ.
ರಾಜ್ಯದ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರು, ಯೋಜನೆಗಳಿಗೆ ಸಂಬಂಧಿಸಿದ ಹಾಗೆ ಆಯಾ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಧಿಕಾರಿಗಳ ಬಳಿ ಜನರ ಅಭಿಪ್ರಾಯವನ್ನು ಪಡೆಯಲು ಮಹತ್ವದ ಕೆಲಸವನ್ನು ನೀಡಿದ್ದಾರೆ. ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಬಹುಬೇಗನೆ ಯೋಜನೆಗಳ(Scheem) ಬಗ್ಗೆ ಒಂದು ಸಮೀಕ್ಷೆ ನಡೆಸಿ 5 ಕೋಟಿ ಜನರ ಅಭಿಪ್ರಾಯಗಳನ್ನು ತಿಳಿಯಲು ಮುಂದಾಗಿದ್ದಾರೆ, ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗಳಿಗೆ ಈ ಮಹತ್ವದ ಕೆಲಸವನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲಾಧಿಕಾರಿಗಳು ಸಹ, ಮುಖ್ಯಮಂತ್ರಿ ಅವರ ಹಾಡಿಸಿದ ಆದೇಶವನ್ನು ಪಾಲಿಸಲು ಮುಂದಾಗಿದ್ದಾರೆ. ಎಲ್ಲಾ ಜನರಿಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಭಿಪ್ರಾಯವನ್ನು ಪಡೆಯಲು ಮತ್ತು ಅವರಿಗೆ ಯೋಜನೆಗಳು ಯಾವ ರೀತಿ ಉಪಯೋಗವಾಗುತ್ತದೆ, ಹಾಗೂ ಈ ಯೋಜನೆಯ ಉದ್ದೇಶಗಳ ಬಗ್ಗೆ ಅವರಿಗೆ ತಿಳಿಸಲು ಮುಂದಾಗಿದ್ದಾರೆ.
ಈ ಗ್ಯಾರಂಟಿ ಯೋಜನೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಯಾವೆಲ್ಲ ರೀತಿಯ ಜಾಗೃತಿ ಮತ್ತು ಅಭಿಪ್ರಾಯವನ್ನು ತಿಳಿಯುವ ಕಾರ್ಯಕ್ರಮವನ್ನು ಕೂಡ ಈ ಸಂದರ್ಭದಲ್ಲಿ ಆದೇಶ ಹೊರ ಬಿದ್ದಿದೆ ಎನ್ನುವ ಮಾಹಿತಿಯು ಕೂಡ ಸಿಕ್ಕಿದೆ.
ಜಿಲ್ಲಾಧಿಕಾರಿಗಳು ಸಂಗ್ರಹಿಸುವ ರಾಜ್ಯದ 84 ಲಕ್ಷಕ್ಕೂ ಹೆಚ್ಚಿನ ಕುಟುಂಬಗಳ ಅಭಿಪ್ರಾಯವನ್ನು ತಿಳಿಯಲು ರಾಜ್ಯ ಸರ್ಕಾರವು ಮುಂದಾಗಿದೆ. ರಾಜ್ಯದ ಜನತೆಯ ಅಭಿಪ್ರಾಯವನ್ನು ಪಡೆದುಕೊಂಡು ಈ ಬಗ್ಗೆ ಬೇರೆ ನಿರ್ಧಾರಗಳನ್ನು ಕೈಗೊಳ್ಳುವಂತ ಯೋಜನೆಗಳನ್ನು ರಾಜ್ಯ ಸರ್ಕಾರವು ಹೊಂದಿದೆಯೋ ಅಥವಾ ಇಲ್ಲವೋ ಎನ್ನುವುದನ್ನು ನಾವು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾದ ವಿಷಯವಾಗಿದೆ.
ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳಿಂದ(Guarantee schemes) ದೊಡ್ಡ ದೊಡ್ಡ ಹೊರೆಯು ಹೆಚ್ಚಾಗುತ್ತಿದೆ, ಯೋಜನೆಗಳನ್ನು ಮುಚ್ಚಿಸುವ ಪ್ರಯತ್ನವೂ ಕೂಡ ನಡೆಯುತ್ತಿದೆ. ಆದರೆ ರಾಜ್ಯ ಸರ್ಕಾರವು ಈ ಯೋಜನೆಗಳನ್ನು ಉಳಿಸಿಕೊಳ್ಳಲು ಬೆಲೆ ಏರಿಕೆಯ ತಂತ್ರವನ್ನು ಹೇರಿದೆ, ಆದರೂ ಸರ್ಕಾರಕ್ಕೆ ದೊಡ್ಡ ಹೊರೆಯನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ ಎನ್ನುವ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿವೆ, ಮುಂದಿನ ದಿನಗಳಲ್ಲಿ ಈ ಯೋಜನೆಗಳು ಯಾವ ಹಂತವನ್ನು ತಲುಪುತ್ತದೆಯೋ ಎಂದು ಕಾದು ನೋಡಬೇಕಾಗಿದೆ, ಮುಂದಿನ ದಿನಗಳ ಅಪ್ಡೇಟ್ ತಿಳಿಯಲು ನಮ್ಮ ಅಧಿಕೃತ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.