GRAMA PANCHAYAT RECRUITMENT 2024:
ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ, ಗ್ರಾಮ ಪಂಚಾಯಿತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಇದೆ ತರಹದ ಉಚಿತ ಉದ್ಯೋಗದ ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಕನ್ನಡ ಜಿಲ್ಲಾ, ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.
ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕದ ವಿವರಗಳು, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆಯ ವಿಧಾನ, ವಯೋಮಾನ ಪ್ರಕ್ರಿಯೆ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
- ಇಲಾಖೆಯ ಹೆಸರು: ಉತ್ತರ ಕನ್ನಡ ಜಿಲ್ಲಾ ಗ್ರಾಮ ಪಂಚಾಯತ್.
- ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳು.
- ಉದ್ಯೋಗ ಸ್ಥಳ: ಉತ್ತರ ಕನ್ನಡ
- ವೇತನ ಶ್ರೇಣಿ: ಅದಿ ಸೂಚನೆಯ ಪ್ರಕಾರ
- ಖಾಲಿ ಇರುವ ಹುದ್ದೆಗಳು: 09
- ಅರ್ಜಿ ಸಲ್ಲಿಸುವ ಬಗೆ: ಆಫ್ ಲೈನ್ ಮುಖಾಂತರ.
ಖಾಲಿ ಇರುವ ಹುದ್ದೆಗಳು:
ಉತ್ತರ ಕನ್ನಡ ಜಿಲ್ಲಾ ಗ್ರಾಮ ಪಂಚಾಯಿತಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 09 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆಯ ಪ್ರಕಾರ 10ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು, ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿಯಲ್ಲಿ (PUC) ತೇರ್ಗಡೆ ಹೊಂದಿರಬೇಕು.
ವಯೋಮಾನ ಪ್ರಕ್ರಿಯೆ:
ಉತ್ತರ ಕನ್ನಡ ಜಿಲ್ಲಾ ಗ್ರಾಮ ಪಂಚಾಯಿತಿ ಹೊರಡಿಸಿದ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.ಗರಿಷ್ಠ ಮಿತಿ ನೋಡುವುದಾದರೆ ಅಧಿಸೂಚನೆ ಎನ್ನುವುದು ಮೂಲಕ ಕಾಣಬಹುದು.
ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ ಮಾಹಿತಿಯು ಕೆಳಗಿನಂತಿವೆ;
- ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಕಾಲ,
- ಪರಿಶಿಷ್ಟ ಜಾತಿ (SC )/ಪರಿಶಿಷ್ಟ ಪಂಗಡ(ST) ಅಭ್ಯರ್ಥಿಗಳಿಗೆ 5 ವರ್ಷಗಳ ಕಾಲ ವಹಿಸಿನ ಸಡಿಲಿಕೆಯನ್ನು ಮಾಡಲಾಗಿದೆ.
ಅರ್ಜಿ ಶುಲ್ಕದ ವಿವರಗಳು:
- ಯಾವುದೇ ಅರ್ಜಿ ಶುಲ್ಕವಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕೆಳಗಡೆ ನೀಡಲಾದ ಎಲ್ಲಾ ಸೂಚನೆಯನ್ನು ಸರಿಯಾಗಿ ಪಾಲಿಸುವ ಮುಖಾಂತರ ಸರಿಯಾದ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
- ಅರ್ಜಿ ಸಲ್ಲಿಸುವ ದಿನಾಂಕ 01 ಮಾರ್ಚ್ 2024 ರಿಂದ ಆರಂಭವಾಗಿ 20 ಮಾರ್ಚ್ 2024 ರವರೆಗೆ ಚಾಲ್ತಿಯಲ್ಲಿ ಇರುತ್ತದೆ.
- ಅಭ್ಯರ್ಥಿ ಯು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಯಾವುದೇ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆ ಆಧಾರದ ಮೇಲೆ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
- ನಂತರ ಸರಿ ಪಡಿಸಿಕೊಂಡ ದಾಖಲಾತಿಗಳನ್ನು ಸಂಬಂಧಿಸಿದ ವಿಳಾಸಕ್ಕೆ ಸರಿಯಾಗಿ ಕಳುಹಿಸಬೇಕು.
- ಯಾವ ಯಾವ ಗ್ರಾಮ ಪಂಚಾಯತಿಯಲ್ಲಿ ಹುದ್ದೆಗಳು ಖಾಲಿ ಇವೆ ಎಂದು ಅಧಿಕೃತ ಅಧಿಸೂಚನೆಯನ್ನು ನೋಡುವ ಮುಖಾಂತರ ನೀವು ಕಾಣಬಹುದು.
- ನಂತರ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು (ಅಗತ್ಯವಿದ್ದರೆ ಮಾತ್ರ)
- ಅಭ್ಯರ್ಥಿಯು ಅರ್ಜಿಯನ್ನು 20 ಮಾರ್ಚ್ 2024 ರ ಒಳಗ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇಲಿನ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ:
ಅಭ್ಯರ್ಥಿಯ ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಯಾವೆಲ್ಲ ಗ್ರಾಮ ಪಂಚಾಯಿತಿಯಲ್ಲಿ ಹುದ್ದೆಗಳು ಖಾಲಿ ಇದೆ ಎಂದು ಪರಿಶೀಲಿಸಿ, ನಂತರ ಆಯಾ ಗ್ರಾಮ ಪಂಚಾಯಿತಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ನೀವು ಅಧಿಕೃತ ಎನ್ನುವುದು ಮುಖಾಂತರ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 01 ಮಾರ್ಚ್ 2024.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಮಾರ್ಚ್ 2024.
ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ, ಈಗಿನಿಂದಲೇ ಅಧ್ಯಯನವನ್ನು ನಡೆಸುವುದು ಒಳ್ಳೆಯದು ಏಕೆಂದರೆ, ಪರೀಕ್ಷೆಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಮೌಲ್ಯ ಇಲ್ಲದಂತಾಗುತ್ತದೆ ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷಾ ಕೇಂದ್ರಕ್ಕೆ ತೆರಳಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಧಿ ಸೂಚನೆ ಆಧಾರದ ಮೇಲೆ ನೇರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ಉತ್ತರ ಕನ್ನಡ ಜಿಲ್ಲಾ ಗ್ರಾಮ ಪಂಚಾಯಿತಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ, ಮಾಸಿಕವಾಗಿ ರೂಪಾಯಿ.15,000 ದಿಂದ 20,000 ದವರೆಗೆ ವೇತನವನ್ನು ನೀಡಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:
- ಅಧಿಕೃತ ವೆಬ್ಸೈಟ್: uttarakannada.nic.in
- ಅಧಿಕೃತ ಅಧಿಸೂಚನೆ: ಡೌನ್ಲೋಡ್ ಮಾಡಿಕೊಳ್ಳಿ
ಅಭ್ಯರ್ಥಿಯು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಯಾವುದೇ ಅರ್ಜಿಯನ್ನು ಇಲಾಖೆಯು ಪರಿಗಣಿಸುವುದಿಲ್ಲ, ಆದ್ದರಿಂದ ಅಭ್ಯರ್ಥಿಗಳು ಸರಿಯಾದ ಸಮಯಕ್ಕೆ ಅರ್ಜಿಯನ್ನು ಸಲ್ಲಿಸಿ. ಹಾಗೆಯೇ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹುದ್ದೆಗೆ ಬೇಕಾಗುವ ಸರಿಯಾದ ಅಧ್ಯಯನವನ್ನು ನಡೆಸಿ, ಹುದ್ದೆಗಳನ್ನು ಪಡೆದುಕೊಳ್ಳಿ. ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ.
ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ ಬಂಧುಗಳಿಗೆ ಹಾಗೂ ಅಗತ್ಯವಿರುವ ಎಲ್ಲರಿಗೂ ಶೇರ್ ಮಾಡಿ, ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು.
ಪ್ರತಿದಿನ ನಮ್ಮ ಜಾಲತಾಣದಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು, ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.
ಓದುಗರ ಗಮನಕ್ಕೆ:
ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ, ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.
ನಮ್ಮ ವೆಬ್ಸೈಟ್ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ ಹಾಗೂ ನಮ್ಮ ವೆಬ್ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.
ನಾವು ಈ ವೆಬ್ ಸೈಟ್ ರಚಿಸಿರುವ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆಯುವುದು ಅಲ್ಲ, ನಮ್ಮ ಎಲ್ಲಾ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲಾ ಮಾಹಿತಿಯನ್ನು ನಿಮಗೆ ಉಚಿತವಾಗಿ ತಲುಪಿಸುತ್ತೇವೆ. ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ವೆಬ್ಸೈಟ್ನ ಪ್ರಮುಖ ಉದ್ದೇಶವಾಗಿದೆ.
Read More:
- ಪಿಎಂ ಸ್ವನಿಧಿ ಯೋಜನೆ: ಕೇಂದ್ರ ಸರ್ಕಾರವು ಯಾವುದೇ ಗ್ಯಾರಂಟಿಗಳಿಲ್ಲದೆ ಬೀದಿಬದಿ ವ್ಯಾಪಾರಿಗಳಿಗೆ 50,000 ವರೆಗೆ ಸಾಲವನ್ನು ನೀಡಲಿದೆ.
- WCD Kalaburagi Recruitment| ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
- RRB Technician Recruitment| ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ 2024, ಇಲ್ಲಿದೆ ಸಂಪೂರ್ಣ ವಿವರಗಳು.