Indian Railway: ಉಚಿತ ರೈಲು ಪ್ರಯಾಣಕ್ಕಾಗಿ ಕಾಯುತ್ತಿದ್ದ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ; ಕೇಂದ್ರದಿಂದ ಬಿಗ್ ಅಪ್ಡೇಟ್ ಜಾರಿ!

Indian Railway: ಉಚಿತ ರೈಲು ಪ್ರಯಾಣಕ್ಕಾಗಿ ಕಾಯುತ್ತಿದ್ದ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ; ಕೇಂದ್ರದಿಂದ ಬಿಗ್ ಅಪ್ಡೇಟ್ ಜಾರಿ!

ನಮ್ಮ ದೇಶದಲ್ಲಿ ರೈಲ್ವೆ ಇಲಾಖೆಯು ಬಹುದೊಡ್ಡ ಮಟ್ಟಿಗೆ ಸಾರಿಗೆ ಇಲಾಖೆಯಲ್ಲಿ ಹರಡಿಕೊಂಡ ವ್ಯವಸ್ಥೆಯಾಗಿದೆ, ವಿಶೇಷವಾಗಿ ಹೇಳುವುದಾದರೆ  ಸಾರಿಗೆ ಇಲಾಖೆಯ ಸಂಪನ್ಮೂಲಗಳಲ್ಲಿ, ರೈಲ್ವೆ ನೆಟ್ವರ್ಕ್ ನಮ್ಮ ಭಾರತ ದೇಶದಲ್ಲಿ ಅತ್ಯಂತ ದೊಡ್ಡದು ಎಂದು ಹೇಳಬಹುದು. ಮೂರನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು, ಹಲವಾರು ಯೋಜನೆಗಳನ್ನು ಜಾರಿಗೆ ಮಾಡಿ ಅದನ್ನು ಮುಂದುವರಿಸಿಕೊಂಡು ಬಂದಿದ್ದಾರೆ, ಈಗಲೂ ಕೂಡ ಹಲವು ಯೋಜನೆಗಳು ಜಾರಿಯಲ್ಲಿವೆ, ನಾವು ಈ ಲೇಖನದ ಮೂಲಕ ಹಿರಿಯ ನಾಗರಿಕರಿಗೆ ಉಚಿತ ರೈಲ್ವೆ ಪ್ರಯಾಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ತಿಳಿಸಲಿದ್ದೇವೆ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

ಮೂರು ವರ್ಷಗಳ ಹಿಂದೆ ದೇಶದಲ್ಲಿ ಕರೋನ ಎಂಬ ಮಹಾಮಾರಿ ಬಂದು, ಲಾಕ್ ಡೌನ್ ಸಂದರ್ಭ ಎದುರಾದಾಗ ರೈಲ್ವೆ ಪ್ರಯಾಣಕ್ಕೆ ಹಿರಿಯ ನಾಗರಿಕರು ಹೆಚ್ಚಿನ ದರವನ್ನು ನೀಡಿ ಪ್ರಯಾಣಿಸಬೇಕಾದ ಪರಿಸ್ಥಿತಿ ಎದುರಾಗಿತ್ತು. ಕೆಲವು ಸಮಯದವರೆಗೆ ಈ ಹಿರಿಯ ನಾಗರಿಕರ ಉಚಿತ ರೈಲ್ವೆ ಪ್ರಯಾಣವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು, ಆದರೆ ಈಗ ಹಿರಿಯ ನಾಗರಿಕರಿಗೆ ರಿಯಾಯಿತಿ ದರದಲ್ಲಿ ರೈಲ್ವೆ ಟಿಕೆಟ್ ನೀಡುವುದಕ್ಕೆ ಸರ್ಕಾರವು ಮುಂದಾಗಿದೆ. ಈ ಯೋಜನೆಯ ಉಚಿತ ಪ್ರಯಾಣ ಅಲ್ಲದಿದ್ದರೂ ಅತಿ ಹೆಚ್ಚಿನ ಡಿಸ್ಕೌಂಟ್ (Discount) ದರದಲ್ಲಿ ಹಿರಿಯ ನಾಗರಿಕರಿಗೆ ರೈಲ್ವೆ ಟಿಕೆಟ್(Railway Ticket) ಲಭ್ಯವಾಗುವ ಯೋಜನೆಯನ್ನು ಜಾರಿಗೆ ಮಾಡಲು ಸರ್ಕಾರವು ನಿರ್ಧರಿಸಿದೆ.

WhatsApp Group Join Now
Telegram Group Join Now

ಕೇಂದ್ರದ ಈ ವಿಶೇಷ ಯೋಜನೆಯ ಮೂಲಕ ಹಿರಿಯ ನಾಗರಿಕರು ರೈಲ್ವೆ ಪ್ರಯಾಣ ಮಾಡುವಾಗ ಹೆಚ್ಚಿನ ಉಳಿತಾಯವನ್ನು ಮಾಡಬಹುದು. ಆರ್ಥಿಕ ವಿಷಯದಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿ ಇರುವಂತಹ ಹಿರಿಯ ನಾಗರಿಕರಿಗೆ ಉಪಯೋಗವಾಗಲಿ ಎಂದು ಈ ಯೋಜನೆಯನ್ನು ಜಾರಿ ಮಾಡಲಾಗಿದೆ. ದೂರದ ಪ್ರಯಾಣವನ್ನು ನಡೆಸುವ ಹಿರಿಯ ನಾಗರಿಕರು ಈ ಯೋಜನೆಯಿಂದ ಟಿಕೆಟ್ ದರದಲ್ಲಿ ಹೆಚ್ಚಿನ ಲಾಭವನ್ನು ಪಡೆಯಬಹುದು.

ರೈಲ್ವೆ ಇಲಾಖೆಯು ತನ್ನೆಲ್ಲ ಪ್ರಯಾಣಿಕರಿಗೆ ಉಪಯೋಗವಾಗಲಿ ಎಂದು ಈ ರೀತಿಯ ಯೋಜನೆಗಳನ್ನು ಜಾರಿಗೆ ಮಾಡುತ್ತಿದೆ, ರೈಲ್ವೆ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರತಿಯೊಂದು ಕೂಡ ಉಪಯೋಗವಾಗುವಂತಹ ಯೋಜನೆಗಳು ಬರುತ್ತಾ ಇದೆ. ಹಿರಿಯ ನಾಗರಿಕರು ಅದರಲ್ಲೂ ಆರ್ಥಿಕವಾಗಿ ಹಿಂದುಳಿದ ಹಿರಿಯ ನಾಗರಿಕರಿಗೆ ಟಿಕೆಟ್ ಪ್ರಯಾಣದ ದರದಲ್ಲಿ ಆರ್ಥಿಕ ಹೊರೆ ಉಂಟಾಗಬಾರದು ಎಂದು ರೈಲ್ವೆ ಇಲಾಖೆಯು ಈ ರೀತಿಯ ಯೋಜನೆಗಳನ್ನು ಜಾರಿ ಮಾಡಿದೆ. ಕೇಂದ್ರ ಸರ್ಕಾರದ ಈ ಕಡೆಯಿಂದ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ಸಿಕ್ಕಿದಂತಾಗಿದೆ.

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment