SBI RECRUITMENT| ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(SBI) ಬಿಜಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ (Business Development Manager) ಹುದ್ದೆಗಳು ಖಾಲಿ ಇದ್ದು, ತುರ್ತು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ, ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಾನ ಪ್ರಕ್ರಿಯೆ ಹಾಗೂ ಅರ್ಜಿ ಸಲ್ಲಿಸುವ ವಿಧಾನವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ, ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. Sales ಮಾರ್ಕೆಟಿಂಗ್ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ 01 ವರ್ಷದ ಅನುಭವವನ್ನು ಹೊಂದಿರಬೇಕು.
ವಯೋಮಾನ ಪ್ರಕ್ರಿಯೆ: ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 26 ವರ್ಷ ಮೀರಿದವರಾಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ
https://forms.gle/3hg5DiEMGCZEno647
ಮೇಲೆ ನೀಡಲಾದ ಅಧಿಕೃತ ಲಿಂಕ್ Google ಫಾರಂ, ಮೂಲಕ ಎಲ್ಲಾ ಮಾಹಿತಿಯನ್ನು ನಮೂದಿಸಿ, ನಂತರ ಎಸ್ ಬಿಐ HR ತಂಡವು ನಿಮ್ಮನ್ನು ಸಂಪರ್ಕಿಸುತ್ತದೆ ಹಾಗೂ ನಿಮ್ಮ ಹತ್ತಿರದ ನಗರದಲ್ಲಿ ನಿಮಗೆ ಸಂದರ್ಶನವನ್ನು ಏರ್ಪಡಿಸುತ್ತದೆ.
ಹೆಚ್ಚಿನ ಮಾಹಿತಿಗೆ: shrikant.uppar@sbilife.co.in
ಹೆಚ್ಚಿನ ಮಾಹಿತಿ ಪಡೆಯಲು ಮೇಲೆ ನೀಡಲಾದ ಈ ಮೇಲ್ ಮೂಲಕ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ.