SBI RECRUITMENT|ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024

SBI RECRUITMENT|ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಡೆಪ್ಯೂಟಿ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶವಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಸ್ಟೇಟ್ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅದಿ ಸೂಚನೆಯ ಪ್ರಕಾರ, ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ ಅರ್ಜಿ ಶುಲ್ಕ, ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಆಸಕ್ತಿ ಇರುವ ಅರ್ಹ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಾಧಿಸುವುದು ಒಳ್ಳೆಯದು.

WhatsApp Group Join Now
Telegram Group Join Now

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು

ಇಲಾಖೆಯ ಹೆಸರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಹುದ್ದೆಯ ಹೆಸರು ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್
ಖಾಲಿ ಇರುವ ಹುದ್ದೆಗಳು 1513
ಉದ್ಯೋಗ ಸ್ಥಳ All India
ವೇತನ ಶ್ರೇಣಿ ಅದಿ ಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ Online

ಖಾಲಿ ಇರುವ ಹುದ್ದೆಗಳು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಒಟ್ಟು 1513 ಹುದ್ದೆಗಳು ಖಾಲಿ ಇವೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು, ಹುದ್ದೆಗಳ ವಿವರ ಕೆಳಗಿನಂತಿವೆ;

ಹುದ್ದೆಗಳ ಹೆಸರು ಖಾಲಿ ಇರುವ ಹುದ್ದೆಗಳು
ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್)-ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲವರಿ 187
ಡೆಪ್ಯೂಟಿ ಮ್ಯಾನೇಜರ್ ಸಿಸ್ಟಮ್ (infra support and cloud operation s) 412
ಡೆಫಿನಿಟ್ ಮ್ಯಾನೇಜರ್ ಸಿಸ್ಟಮ್ಸ್-ನೆಟ್ವರ್ಕ್ ಆಪರೇಷನ್ 80
ಡೆಫಿನಿಟಿ ಮ್ಯಾನೇಜರ್ (ಸಿಸ್ಟಮ್)- ಐ ಟಿ ಆರ್ಕಿಟೆಕ್ಟ್ 27
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್) – ಇನ್ಫಾರ್ಮಶನ್ ಸೆಕ್ಯೂರಿಟಿ 07
ಅಸಿಸ್ಟೆಂಟ್ ಮ್ಯಾನೇಜರ್ (ಸಿಸ್ಟಮ್) 798
ಡೆಪ್ಯುಟಿ ವಾಯ್ಸ್ ಪ್ರೆಸಿಡೆಂಟ್ (IT) 01
ಅಸಿಸ್ಟೆಂಟ್ ವಾಯ್ಸ್ ಪ್ರೆಸಿಡೆಂಟ್ (IT) 01

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ, BTech BE in Computer Science ಅಥವಾ Msc ಅಥವಾ M.Tech/ Bsc/ ME/ MSC ಪದವಿ ಪಡೆದಿರಬೇಕು

ವಯಸ್ಸಿನ ಮಿತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠವಾಗಿ 30 ವರ್ಷ ವಯೋಮಿತಿಯನ್ನು ಮೀರಿರಬಾರದು . ಹಾಗೂ ಉಳಿದ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 25 ರಿಂದ 30 ವರ್ಷ ಒಳಗಡೆ ಇರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.

  • ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ.750
  • SC/ ST ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಮಾಡಲಾಗಿದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕೆಳಗಡೆ ನೀಡಲಾದ ಎಲ್ಲಾ ಸೂಚನೆಯನ್ನು ಸರಿಯಾಗಿ ಪಾಲಿಸುವ ಮುಖಾಂತರ ಸರಿಯಾದ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
  • ಅರ್ಜಿ ಸಲ್ಲಿಸುವ ದಿನಾಂಕ 14 ಸಪ್ಟೆಂಬರ್ 2024 ರಿಂದ ಆರಂಭವಾಗಿ 04 ಅಕ್ಟೋಬರ್ 2024 ರವರೆಗೆ ಚಾಲ್ತಿಯಲ್ಲಿ ಇರುತ್ತದೆ.
  • ಅಭ್ಯರ್ಥಿ ಯು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಯಾವುದೇ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆ ಆಧಾರದ ಮೇಲೆ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
  • ನಂತರ ಸರಿ ಪಡಿಸಿಕೊಂಡ ದಾಖಲಾತಿಗಳನ್ನು ಸಂಬಂಧಿಸಿದ ವಿಳಾಸಕ್ಕೆ ಸರಿಯಾಗಿ ಕಳುಹಿಸಬೇಕು.
  • ಯಾವ ಯಾವ ಗ್ರಾಮ ಪಂಚಾಯತಿಯಲ್ಲಿ ಹುದ್ದೆಗಳು ಖಾಲಿ ಇವೆ ಎಂದು ಅಧಿಕೃತ ಅಧಿಸೂಚನೆಯನ್ನು ನೋಡುವ ಮುಖಾಂತರ ನೀವು ಕಾಣಬಹುದು.
  • ನಂತರ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು (ಅಗತ್ಯವಿದ್ದರೆ ಮಾತ್ರ)
  • ಅಭ್ಯರ್ಥಿಯು ಅರ್ಜಿಯನ್ನು 04 ಅಕ್ಟೋಬರ್ 2024 ರ ಒಳಗ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇಲಿನ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 14/09/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04/10/2024

 

ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ, ಈಗಿನಿಂದಲೇ ಅಧ್ಯಯನವನ್ನು ನಡೆಸುವುದು ಒಳ್ಳೆಯದು ಏಕೆಂದರೆ, ಪರೀಕ್ಷೆಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಮೌಲ್ಯ ಇಲ್ಲದಂತಾಗುತ್ತದೆ ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷಾ ಕೇಂದ್ರಕ್ಕೆ ತೆರಳಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.

ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿ ದಾದಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 48,480 ರಿಂದ 93,960 ರ ವರೆಗೆ ವೇತನವನ್ನು ನೀಡಲಾಗುತ್ತದೆ.

  • ಡೆಪ್ಯೂಟಿ ವಾಯ್ಸ್ ಪ್ರೆಸಿಡೆಂಟ್ (IT) : ವಾರ್ಷಿಕ 44 ಲಕ್ಷ್
  • ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ (IT): ವಾರ್ಷಿಕ 38 ಲಕ್ಷ

ಪ್ರಮುಖ ಲಿಂಕ್ ಗಳು

ಅಧಿಕೃತ ವೆಬ್ಸೈಟ್ sbi.co.in
ಸ್ಪೆಶಲಿಸ್ಟ್ ಕೇಡರ್ ಅಧಿಕಾರಿ ಅದಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸ್ಪೆಷಲಿಸ್ಟ್ ಕೆಡರ್ ಅಧಿಕಾರಿ ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಡೆಪ್ಯೂಟಿ/ಅಸಿಸ್ಟೆಂಟ್ ವಾಯ್ಸ್ ಪ್ರೆಸಿಡೆಂಟ್ ಅಧಿಸೂಚನೆ  ಡೌನ್ಲೋಡ್ ಮಾಡಿ
ಡೆಪ್ಯೂಟಿ/ಅಸಿಸ್ಟೆಂಟ್ ವಾಯ್ಸ್ ಪ್ರೆಸಿಡೆಂಟ್ ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಓದುಗರ ಗಮನಕ್ಕೆ: 

ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ, ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ನಮ್ಮ ವೆಬ್ಸೈಟ್ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ ಹಾಗೂ ನಮ್ಮ ವೆಬ್ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ವೆಬ್ ಸೈಟ್ ರಚಿಸಿರುವ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆಯುವುದು ಅಲ್ಲ, ನಮ್ಮ ಎಲ್ಲಾ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲಾ ಮಾಹಿತಿಯನ್ನು ನಿಮಗೆ ಉಚಿತವಾಗಿ ತಲುಪಿಸುತ್ತೇವೆ. ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ವೆಬ್ಸೈಟ್ನ ಪ್ರಮುಖ ಉದ್ದೇಶವಾಗಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment