GTTC Recruitment| ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿ 2024
ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ ಇನ್ಸ್ಟ್ರಕ್ಚರ್, ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನ ಮಾಡಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್(Online) ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ. ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು | ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ |
ಹುದ್ದೆಯ ಹೆಸರು | ಇನ್ಸ್ಟ್ರಕ್ಶನ್, ಟೆಕ್ನಿಷಿಯನ್ |
ಖಾಲಿ ಇರುವ ಹುದ್ದೆಗಳು | 98 |
ಉದ್ಯೋಗ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ವೇತನ ಶ್ರೇಣಿ | ಅದಿ ಸೂಚನೆಯ ಪ್ರಕಾರ |
ಖಾಲಿ ಇರುವ ಹುದ್ದೆಗಳು: ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳು ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 98 ಹುದ್ದೆಗಳು ಖಾಲಿ ಇವೆ, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ವಿವರಗಳು:
ಹುದ್ದೆಗಳು | ಖಾಲಿ ಇರುವ ಸಂಖ್ಯೆ |
ಲೆಕ್ಚರರ್ (ಇಂಜಿನಿಯರಿಂಗ್) | 30 |
ಟೆಕ್ನಿಷಿಯನ್ ಗ್ರೇಡ್-3 | 23 |
ಇನ್ಸ್ಟ್ರಕ್ಚರ್ ಗ್ರೇಡ್-1 | 15 |
ಟೆಕ್ನಿಷಿಯನ್ ಗ್ರೇಡ್-2 | 08 |
ಅಸಿಸ್ಟೆಂಟ್ ಗ್ರೇಡ್-2 | 05 |
ಇನ್ಸ್ಟ್ರಕ್ಚರ್ ಗ್ರೇಡ್-2 | 04 |
ಟೆಕ್ನಿಷಿಯನ್ ಗ್ರೇಡ್-4 | 04 |
ಪೋರ್ನ್ ಗ್ರೇಡ್-2 | 05 |
ಇಂಜಿನಿಯರ್ | 02 |
ಆಫೀಸರ್ ಗ್ರೇಡ್-2 | 02 |
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ITI, Diploma, ಪದವಿ ಸ್ನಾತಕೋತ್ತರ ಪದವಿ ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು
ವಯೋಮಾನ ಪ್ರಕ್ರಿಯೆ: ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠವಾಗಿ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.
- ಪ್ರವರ್ಗ-1, SC, ST, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 05 ವರ್ಷ,
- ಪ್ರವರ್ಗ -2A, 2B, 3A, 3B ಅಭ್ಯರ್ಥಿಗಳಿಗೆ ಮೂರು ವರ್ಷಗಳ ಕಾಲ ವಯಸ್ಸಿನ ಸಡವಿಕೆಯನ್ನು ಮಾಡಲಾಗಿದೆ.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 19/09/2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28/09/2024 |
ಶುಲ್ಕ ಪಾವತಿಸಲು ಕೊನೆಯ ದಿನಾಂಕ | 29/09/2024 |
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಧಿಸೂಚನೆ ಪ್ರಕಾರ ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಸಾಮಾನ್ಯ, OBC, 2A, 2B, 3A, 3B ಅಭ್ಯರ್ಥಿಗಳು ರೂ.750,
- SC, ST ಪ್ರವರ್ಗ -1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ರೂ.500,
- PWD ಅಭ್ಯರ್ಥಿಗಳು ರೂ.250 ಅರ್ಜಿ ಶುಲ್ಕವನ್ನು ಪಾವತಿಸಬೇಕು
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು, ನಾವು ಕೆಳಗಡೆ ನೀಡಿರುವ ಎಲ್ಲಾ ನಿಯಮಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಅಭ್ಯರ್ಥಿಯು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು ವಿವರಗಳು ಕೆಳಗಿನಂತಿವೆ.
ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು, ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕವು 19/09/2024 ರಿಂದ ಆರಂಭವಾಗಿ 28/09/2024 ವರೆಗೆ ಚಾಲ್ತಿಯಲ್ಲಿ ಇರುತ್ತದೆ.
ಅಭ್ಯರ್ಥಿಯು ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಯ ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ ಸೈಟ್ ಇಲ್ಲವೇ ಕೆಳಗಡೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡುವ ಮುಖಾಂತರ ಅಧಿಕೃತ ಪೇಜ್ ಗೆ ಭೇಟಿ ನೀಡಿ
ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
ದಾಖಲಾತಿಗಳನ್ನು ಸರಿಪಡಿಸಿಕೊಂಡ ನಂತರ ಎಲ್ಲ ಮಾಹಿತಿಯನ್ನು ಲಗತ್ತಿಸಬೇಕು.
ಭರ್ತಿ ಮಾಡಿದ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ ಹಾಗೂ ಹೆಬ್ಬೆರಳಿನ thumb ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.(ಅಗತ್ಯವಿದ್ದರೆ ಮಾತ್ರ)
ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಪುನಃ ಮಾಹಿತಿಯನ್ನು ಪರಿಶೀಲಿಸಿ, ತಪ್ಪಿದ್ದಲ್ಲಿ ಸರಿಪಡಿಸಬೇಕು.
ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ, ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
ಅಭ್ಯರ್ಥಿಯು ಅರ್ಜಿಯನ್ನು 28/09/2024 ರ ಒಳಗೆ ಸಲ್ಲಿಸಬೇಕು.
ನಂತರ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.
ಪರೀಕ್ಷೆ ಸಮಯದಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿ ಪ್ರತಿಯು ಅಗತ್ಯವಿರುತ್ತದೆ.
ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.23,500 ರಿಂದ ರೂ.88, 300ರ ವರೆಗೆ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕ್ ಗಳು
ಅಧಿಕೃತ ವೆಬ್ಸೈಟ್ | gttc.karnataka.gov.in |
ಅಧಿಕೃತ ಅಧಿಸೂಚನೆ | Download Now |
ಅರ್ಜಿ ಸಲ್ಲಿಸುವ ಲಿಂಕ್ | Click Here |
ಓದುಗರ ಗಮನಕ್ಕೆ: ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.
ನಮ್ಮ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧ ಹೊಂದಿಲ್ಲ, ಹಾಗೂ ನಮ್ಮ ವೆಬ್ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.
ನಾವು ಈ ಬ್ಲಾಗ್ ಮಾಡಿರುವ ಉದ್ದೇಶ ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆಯುವುದು ಅಲ್ಲ. ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿಯ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲಾ ಮಾಹಿತಿಯು ನಿಮಗೆ ಉಚಿತವಾಗಿ ದೊರೆಯುತ್ತದೆ. ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ಬ್ಲಾಗ್ ನ ಪ್ರಮುಖ ಉದ್ದೇಶವಾಗಿದೆ.