CANARA BANK RECRUITMENT| ಕೆನರಾ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ 2024
ಕೆನರಾ ಬ್ಯಾಂಕಿನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಅವ್ವನ ಮಾಡಲಾಗಿದೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ ಅಧಿ ಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗುತ್ತದೆ. ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು/ಸಂಸ್ಥೆಯ ಹೆಸರು | ಕೆನರಾ ಬ್ಯಾಂಕ್ |
ಹುದ್ದೆ ಹೆಸರು | ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳು |
ಖಾಲಿ ಇರುವ ಹುದ್ದೆಗಳು | 3000 |
ಉದ್ಯೋಗ ಸ್ಥಳ | ಭಾರತದಾದ್ಯಂತ |
ವೇತನ ಶ್ರೇಣಿ | ನಿಯಮದ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಖಾಲಿ ಇರುವ ಹುದ್ದೆಗಳು: ಕೆನರಾ ಬ್ಯಾಂಕಿನಲ್ಲಿ ಒಟ್ಟಾರೆಯಾಗಿ 3000 ಗ್ರಾಜುಯೇಟೀಸ್ ಹುದ್ದೆಗಳು ಖಾಲಿ ಇವೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ವಿವರಗಳು;
- ಭಾರತದಲ್ಲಿ ಒಟ್ಟು 3000
- ಕರ್ನಾಟಕ 600
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಷ ವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ: ಆದಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಕನಿಷ್ಠ 20 ವರ್ಷ ಹಾಗೂ ಗರಿಷ್ಠವಾಗಿ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 21 ಸೆಪ್ಟೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 07 ಅಕ್ಟೋಬರ್ 2024 |
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- SC/ST ಮತ್ತು ಅಂಗವಿಕಲಾ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಮಾಡಲಾಗಿದೆ,
- ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕ ಪಾವತಿಸಬೇಕು.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ವಿವರಗಳು ಕೆಳಗಿನಂತಿವೆ;
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು, ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
- ಅರ್ಜಿ ಸಲ್ಲಿಸುವ ದಿನಾಂಕ 21 ಸಪ್ಟೆಂಬರ್ 2024 ರಿಂದ ಆರಂಭವಾಗಿ 07 ಅಕ್ಟೋಬರ್ 2024 ವರೆಗೆ ಚಾಲ್ತಿಯಲ್ಲಿ ಇರುತ್ತದೆ.
- ಅಭ್ಯರ್ಥಿಗಳು ಅರ್ಜಿಯನ್ನು ಕೊನೆಯ ದಿನಾಂಕದ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿ ಅರ್ಜಿ ಸಲ್ಲಿಸುವಾಗ ಅಧಿಕೃತ ಲಿಂಕ್ ಇಲ್ಲವೇ ಕೆಳಗಡೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ.
- ಪೇಜ್ ನ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
- ಅರ್ಜಿ ಸಲ್ಲಿಸುವಾಗ ಸರಿಪಡಿಸಿಕೊಂಡ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ.
- ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ, ಹೆಬ್ಬೆರಳಿನ THUMB ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಅರ್ಜಿನ ನಮೂನೆಯನ್ನು ಒಮ್ಮೆ ಪರಿಶೀಲಿಸಿ ಏನಾದರೂ ತಪ್ಪಿದ್ದಲ್ಲಿ ಸರಿಪಡಿಸಿ.
- ಕೊನೆಯಲ್ಲಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
- ಅಭ್ಯರ್ಥಿ ಅರ್ಜಿಯನ್ನು 07 ಅಕ್ಟೋಬರ್ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ಅದು ಸಹಾಯವಾಗುತ್ತದೆ.
ಆತ್ಮೀಯ ಸ್ಪರ್ಧಾರ್ಥಿಗಳೆ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಸರಿಯಾದ ಅಧ್ಯಯನವನ್ನು ನಡೆಸುವುದು. ಒಳ್ಳೆಯದು ಏಕೆಂದರೆ ಪರಿಚಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷೆ ಕೇಂದ್ರಕ್ಕೆ ಹಾಜರಾಗಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.
ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ, ನಂತರ ನೇರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.15,000 ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕುಗಳು
ಅಧಿಕೃತ ವೆಬ್ಸೈಟ್ | canarabank.com |
ಅಧಿಕೃತ ಅಧಿಸೂಚನೆ | Download Now |
ಅರ್ಜಿ ಸಲ್ಲಿಸುವ ಲಿಂಕ್ | Click Here |
ಓದುಗರ ಗಮನಕ್ಕೆ: ನಮ್ಮ ಸಿಹಿವಾಣಿ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.
ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ, ಹಾಗೂ ನಮ್ಮ ವೆಬ್ಸೈಟ್ ಯಾವುದೇ ತರಹದ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.
ನಾವು ಈ ವೆಬ್ಸೈಟ್ ರಚಿಸಿರುವುದರ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿಯ ಹಣವನ್ನು ಪಡೆಯುವುದು ಅಲ್ಲ. ನಮ್ಮ ಎಲ್ಲಾ ಸುದ್ದಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲ ಮಾಹಿತಿಯು ನಿಮಗೆ ಉಚಿತವಾಗಿ ದೊರೆಯುತ್ತದೆ. ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುವುದೇ ನಮ್ಮ ವೆಬ್ ಸೈಟ್ ನ ಪ್ರಮುಖ ಉದ್ದೇಶವಾಗಿದೆ.
ಮುಖ್ಯ ವಾರ್ತೆ ಗಳು:
- Income Tax Audit Report: ಆಡಿಟ್ ರಿಪೋರ್ಟ್ ವಿಸ್ತರಣೆ ಗಡುವು; ರಿಪೋರ್ಟ್ ಸಲ್ಲಿಸದೆ ಹೋದರೆ ಏನಾಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ.
- PM Kisan 18th Installment: ಇಂತಹ ರೈತರಿಗೆ ಪಿಎಮ್ ಕಿಸಾನ್ ಹಣ ಬರುವುದಿಲ್ಲ. ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ, ಇಲ್ಲಿದೆ ಸಂಪೂರ್ಣ ಮಾಹಿತಿ.
- Gram Panchayat Recruitment| ಚಾಮರಾಜನಗರ ಜಿಲ್ಲೆಯ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ 2024
- BSNL: ಬಿಎಸ್ಏನ್ಎಲ್ ಗ್ರಾಹಕರಿಗೆ 24 ಜಿಬಿ ಉಚಿತ ಡಾಟಾ! ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.