BNPL RECRUITMENT 2024:
ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ ಇಂದಿನ ವರದಿಯ ಮುಖ್ಯಾಂಶವೇನೆಂದರೆ, ಪಶು ಪಾಲನ ನಿಗಮ ಲಿಮಿಟೆಡ್ (BNPL) ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿದಿನ ಇದೇ ತರಹದ ಉಚಿತ ಉದ್ಯೋಗದ ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
ಪಶು ಪಾಲನ ನಿಗಮ ಲಿಮಿಟೆಡ್ (BNPL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕದ ವಿವರ, ವಯೋಮಾನ ಪ್ರಕ್ರಿಯೆ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆಯ ವಿಧಾನ, ವೇತನ ಶ್ರೇಣಿ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
- ಇಲಾಖೆಯ ಹೆಸರು: ಭಾರತೀಯ ಪಶು ಪಾಲನ ನಿಗಮ ಲಿಮಿಟೆಡ್ (BNPL)
- ಉದ್ಯೋಗ ಸ್ಥಳ: ಭಾರತದಾದ್ಯಂತ
- ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ
- ಹುದ್ದೆಯ ಹೆಸರು: ಆಫೀಸರ್ ಹುದ್ದೆಗಳು
- ಖಾಲಿ ಇರುವ ಹುದ್ದೆಗಳು: 1125
- ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ
ಖಾಲಿ ಇರುವ ಹುದ್ದೆಗಳು:
ಪಶು ಪಾಲನ ನಿಗಮ ಲಿಮಿಟೆಡ್ (BNPL) ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 1125 ಹುದ್ದೆಗಳು ಖಾಲಿ ಇವೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ವಿವರ;
- ಸೆಂಟರ್ ಇನ್ ಚಾರ್ಜ್ : 125
- ಸೆಂಟರ್ ಎಕ್ಸ್ಟೆಂಶನ್ : 250
- ಸೆಂಟರ್ ಅಸಿಸ್ಟೆಂಟ್ : 750
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 10th,12th, ಜೊತೆಗೆ ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಾನ ಪ್ರಕ್ರಿಯೆ:
ಪಶು ಪಾಲನ ನಿಗಮ ಲಿಮಿಟೆಡ್ ಹೊರಡಿಸಿದ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠವಾಗಿ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ. ಮಾಹಿತಿಯನ್ನು ಅಧಿಸೂಚನೆಯನ್ನು ಓದುವ ಮುಖಾಂತರ ಪಡೆದುಕೊಳ್ಳಬಹುದು.
ಅರ್ಜಿ ಶುಲ್ಕದ ವಿವರ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹುದ್ದೆಯ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಮಾಹಿತಿಯು ಕೆಳಗಿನಂತಿವೆ.
- ಸೆಂಟರ್ ಇನ್ ಚಾರ್ಜ್ : 944 ರೂ.
- ಸೆಂಟರ್ ಎಕ್ಸ್ಟೆಂಶನ್ : 826 ರೂ.
- ಸೆಂಟರ್ ಅಸಿಸ್ಟೆಂಟ್ : 708 ರೂ.
ಅಭ್ಯರ್ಥಿಯು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಬೇಕು.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕೆಳಗಡೆ ನೀಡಲಾದ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಕೆಳಗಿನಂತಿವೆ;
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಆದಿ ಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಜಿ ಸಲ್ಲಿಸುವ 10 ಮಾರ್ಚ್ 2024 ರಿಂದ ಆರಂಭವಾಗಿ, 21 ಮಾರ್ಚ್ 2024ರ ವರೆಗೆ ಚಾಲ್ತಿಯಲ್ಲಿ ಇರುತ್ತದೆ.
- ಅಭ್ಯರ್ಥಿಯು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ಸೈಟ್ ಇಲ್ಲವೇ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ.
- ಅಧಿಕೃತ ಪೇಜ್ ನ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
- ಅರ್ಜಿ ಸಲ್ಲಿಸುವಾಗ ಸರಿಪಡಿಸಿಕೊಂಡ ಎಲ್ಲ ದಾಖಲಾತಿಗಳನ್ನು ಭರ್ತಿ ಮಾಡಿ.
- ಭರ್ತಿ ಮಾಡಿದ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ, ಹೆಬ್ಬೆರಳಿನ Thumb ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಅರ್ಜಿ ನಮೂನೆಯನ್ನು ಪುನಃ ಪರಿಶೀಲಿಸಿ, ಏನಾದರೂ ತಪ್ಪಿದ್ದರೆ ಸರಿಪಡಿಸಬೇಕು.
- ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
- ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯವೇನೆಂದರೆ, ಅಭ್ಯರ್ಥಿಗಳು ಅರ್ಜಿಯನ್ನು 21 ಮಾರ್ಚ್ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಯಾವುದೇ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ನಂತರ ಅರ್ಜಿ ಸಲ್ಲಿಸಿದ ಪ್ರತಿಯೊಂದು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.
- ಪರೀಕ್ಷೆಯ ಸಮಯದಲ್ಲಿ ಡೌನ್ಲೋಡ್ ಮಾಡಿಕೊಂಡ ಅರ್ಜಿಯ ಪ್ರತಿಯು ಅಗತ್ಯವಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮೇಲಿನ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 10 ಮಾರ್ಚ್ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21 ಮಾರ್ಚ್ 2024
ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸಿದರೆ ಈಗಿನಿಂದಲೇ ಅಧ್ಯಯನವನ್ನು ನಡೆಸುವುದು ಒಳ್ಳೆಯದು. ಏಕೆಂದರೆ ಪರೀಕ್ಷೆಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷೆ ಕೇಂದ್ರಕ್ಕೆ ತೆರಳಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಧಿಸೂಚನೆ ಆಧಾರದ ಮೇಲೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ, ಲಿಖಿತ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ಪಶು ಪಾಲನ ಇಲಾಖೆಯು ಹೊರಡಿಸಿದ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ, ಹುದ್ದೆಯ ಆಧಾರದ ಮೇಲೆ ವೇತನವನ್ನು ನೀಡಲಾಗುತ್ತದೆ. ಮಾಹಿತಿಯು ಕೆಳಗಿನಂತಿವೆ;
- ಸೆಂಟರ್ ಇನ್ ಚಾರ್ಜ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 43,500 ರೂಪಾಯಿಗಳನ್ನು ನೀಡಲಾಗುತ್ತದೆ.
- ಸೆಂಟರ್ ಎಕ್ಸ್ಟೆಂಶನ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 40,500 ರೂಪಾಯಿಗಳನ್ನು ನೀಡಲಾಗುತ್ತದೆ.
- ಸೆಂಟರ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 37,500 ರೂಪಾಯಿಗಳನ್ನು ನೀಡಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:
- ಅಧಿಕೃತ ವೆಬ್ಸೈಟ್: bharatiyapashupalan.com
- ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ.
- ಅಧಿಕೃತ ಅಧಿಸೂಚನೆ: ಡೌನ್ಲೋಡ್ ಮಾಡಿಕೊಳ್ಳಿ
ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ ಬಂಧುಗಳಿಗೆ ಅಗತ್ಯವಿರುವ ಎಲ್ಲರಿಗೂ ಶೇರ್ ಮಾಡಿ ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು.
ಪ್ರತಿದಿನ ನಮ್ಮ ಜಾಲತಾಣದಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು, ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.
ಓದುಗರ ಗಮನಕ್ಕೆ: ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.
ನಮ್ಮ ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ, ಹಾಗೂ ನಮ್ಮ ವೆಬ್ ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.
ನಾವು ಈ ವೆಬ್ ಸೈಟ್ ರಚಿಸಿರುವುದರ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿಯ ಹಣವನ್ನು ಪಡೆಯುವುದು ಅಲ್ಲ ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ನೀಡಬೇಕಾಗಿಲ್ಲ ಎಲ್ಲಾ ಮಾಹಿತಿಯನ್ನು ನಿಮಗೆ ಉಚಿತವಾಗಿ ತಲುಪಿಸುತ್ತೇವೆ. ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ವೆಬ್ಸೈಟ್ನ ಪ್ರಮುಖ ಉದ್ದೇಶವಾಗಿದೆ.
Read More:
- ASRB RECRUITMENT| ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
- GTTS RECRUITMENT| ಕರ್ನಾಟಕ ಗವರ್ನಮೆಂಟ್ ಟೂಲ್ ರೂಮ್ ಅಂಡ್ ಟ್ರೈನಿಂಗ್ ಸೆಂಟರ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
- GRAMA PANCHAYAT RECRUITMENT| ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ 2024