Anganawadi Recruitment| ಅಂಗನವಾಡಿಯಲ್ಲಿ ಖಾಲಿ ಇರುವ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2024

ANGANAWADI RECRUITMENT 2024:

ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ ರಾಜ್ಯದ ಅಂಗನವಾಡಿಯಲ್ಲಿ ಖಾಲಿ ಇರುವ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಇದೇ ತರಹದ ಉಚಿತ ಮಾಹಿತಿಯನ್ನು ಪಡೆಯಲು ನಮ್ಮಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಸೇರಿಕೊಳ್ಳಿ ಸೇರಲು ಇಲ್ಲಿ ಕೆಳಗೆ ಕ್ಲಿಕ್ ಮಾಡಿ..

WhatsApp Group Join Now
Telegram Group Join Now

ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ (Anganwadi Recruitment 2024) ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಆಯ್ಕೆಯ ವಿಧಾನ, ಅರ್ಜಿ ಶುಲ್ಕದ ವಿವರ, ವಯೋಮಾನ ಪ್ರಕ್ರಿಯೆ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು ಹಾಗೂ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗುತ್ತದೆ, ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಳ್ಳಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

ಇಲಾಖೆಯ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಖಾಲಿ ಇರುವ ಹುದ್ದೆಗಳು 513
ಹುದ್ದೆಯ ಹೆಸರು ಅಂಗನವಾಡಿ ಟೀಚರ್ ಮತ್ತು ಸಹಾಯಕಿ
ಉದ್ಯೋಗ ಸ್ಥಳ ಕೋಲಾರ, ಕರ್ನಾಟಕ
ವೇತನ ಶ್ರೇಣಿ ಅದಿ ಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ ಮುಖಾಂತರ

ಖಾಲಿ ಇರುವ ಹುದ್ದೆಗಳು:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೊರಡಿಸಿದ ಅದಿಸೂಚನೆಯ ಆಧಾರದ ಮೇಲೆ ಒಟ್ಟು 513 ಹುದ್ದೆಗಳು ಖಾಲಿ ಇವೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳು
ಅಂಗನವಾಡಿ ಕಾರ್ಯಕರ್ತೆ 120
ಅಂಗನವಾಡಿ ಸಹಾಯಕಿ 393

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಆದಾರದ ಮೇಲೆ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ (SSLC) ಮತ್ತು ದ್ವಿತೀಯ ಪಿಯುಸಿ (PUC) ಪೂರ್ಣಗೊಳಿಸಿರಬೇಕು.

ವಯೋಮಾನ ಪ್ರಕ್ರಿಯೆ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೊರಡಿಸಿದ ಅಧಿಸೂಚನೆಯ ಆಧಾರದ ಮೇಲೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠವಾಗಿ 35 ವರ್ಷ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಶುಲ್ಕದ ವಿವರ:

ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 12 ಮಾರ್ಚ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19 ಏಪ್ರಿಲ್ 2024

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಅಧಿಸೂಚನೆ ಆಧಾರದ ಮೇಲೆ ವೇತನವನ್ನು ನೀಡಲಾಗುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಅಧ್ಯಯನವನ್ನು ನಡೆಸುವುದು ಒಳ್ಳೆಯದು, ಏಕೆಂದರೆ ಪರೀಕ್ಷೆಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ, ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು

ಅಧಿಕೃತ ವೆಬ್ಸೈಟ್ karnemakaone.kar.nic.in/
ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ.

 

ಇದೇ ತರಹದ ಉಚಿತ ಮಾಹಿತಿಯನ್ನು ಪಡೆಯಲು ನಮ್ಮಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಸೇರಿಕೊಳ್ಳಿ ಸೇರಲು ಇಲ್ಲಿ ಕೆಳಗೆ ಕ್ಲಿಕ್ ಮಾಡಿ..

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment