WCD RECRUITMENT 2024| ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಇಲ್ಲಿದೆ ಸಂಪೂರ್ಣ ಮಾಹಿತಿ.

WCD RECRUITMENT 2024:

ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ ಜಿಲ್ಲೆಯಲ್ಲಿ (WCD Chamarajanagara) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಮಾಹಿತಿಗಳನ್ನು ಪಡೆಯಲು ಕೆಳಗಡೆ ಬಲಭಾಗದಲ್ಲಿರುವ ರೆಡ್ ಬಟನ್ ಅನ್ನು ಕ್ಲಿಕ್ ಮಾಡಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಪ್ರಮುಖ ಅಧಿಸೂಚನೆ ಈಗಾಗಲೇ ಬಿಡುಗಡೆಯಾಗಿದೆ. ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯವೇನೆಂದರೆ, ಅಭ್ಯರ್ಥಿಗಳು ಅಧಿ ಸೂಚನೆಯನ್ನೂ ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಒಳ್ಳೆಯದು.

WhatsApp Group Join Now
Telegram Group Join Now

ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕದ ವಿವರಗಳು, ವೇತನ ಶ್ರೇಣಿ ಅರ್ಜಿ ಸಲ್ಲಿಸುವ  ಪ್ರಮುಖ ದಿನಾಂಕಗಳು ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು, ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಹೆಚ್ಚಿನ ವಿವರಗಳು ಕೆಳಕಂಡಂತಿವೆ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

ಇಲಾಖೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ.         ಹುದ್ದೆಯ ಹೆಸರು: ಜಿಲ್ಲಾ ಮಿಷನ್ ನಿರ್ದೇಶಕರು ಹಾಗೂ ಲಿಂಗ ತಜ್ಞರು. ಖಾಲಿ ಇರುವ ಹುದ್ದೆಗಳು: 03. ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ. ಉದ್ಯೋಗ ಸ್ಥಳ: ಚಾಮರಾಜನಗರ (ಕರ್ನಾಟಕ). ಅರ್ಜಿ ಸಲ್ಲಿಸುವ ಬಗ್ಗೆ: ಆನ್ಲೈನ್ ಮುಖಾಂತರ.

ಖಾಲಿ ಇರುವ ಹುದ್ದೆಗಳು: 

ಚಾಮರಾಜನಗರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 3 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

  1. ಜಿಲ್ಲಾ ಮಿಷನ್ ನಿರ್ದೇಶಕರು: 01
  2. ಹಣಕಾಸು ಸಾಕ್ಷರತಾ ಮತ್ತು ಲೆಕ್ಕ ಪರಿಶೋಧಕರು: 01
  3. ಲಿಂಗ ತಜ್ಞರು: 01

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಹುದ್ದೆಗಳ ಆಧಾರದ ಮೇಲೆ ಅರ್ಜಿಯನ್ನು ಸಲ್ಲಿಸಬೇಕು ವಿವರಗಳು ಕೆಳಗಿನಂತಿವೆ:

  • ಜಿಲ್ಲಾ ಮಿಷನ್ ನಿರ್ದೇಶಕರು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಲೈಫ್ ಸೈನ್ಸ್/ ನ್ಯೂಟ್ರಿಷಿಯನ್/ ಸೋಶಿಯಲ್ ಸೈನ್ಸ್/ ಮೆಡಿಸಿನ್/ ಹೆಲ್ತ್ ಮ್ಯಾನೇಜ್ಮೆಂಟ್/ ಸೋಶಿಯಲ್ ವರ್ಕ್/ ರೂರಲ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಪದವಿಯನ್ನು ಪಡೆದಿರಬೇಕು.
  • ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕರು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಬ್ಯಾಂಕಿಂಗ್ ಇಲ್ಲವೇ ಇತರ ವಿಭಾಗದಲ್ಲಿ ಪದವಿ, ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
  • ಲಿಂಗ ತಜ್ಞರು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೋಶಿಯಲ್ ವರ್ಕ್ ಇಲ್ಲವೇ ಯಾವುದೇ ಸೋಶಿಯಲ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ವಯಸ್ಸಿನ ಪ್ರಕ್ರಿಯೆ: 

ವಯೋಮಾನ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು, ಅಧಿಸೂಚನೆಯನ್ನು ಓದುವ ಮುಖಾಂತರ ಪಡೆದುಕೊಳ್ಳಬಹುದು.

ಅರ್ಜಿ ಶುಲ್ಕದ ವಿವರಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು  ಪಾವತಿಸಬೇಕಾಗಿಲ್ಲ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು, ನಾವು ಕೆಳಗಡೆ ನೀಡಿರುವ ಎಲ್ಲಾ ನಿಯಮಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಅಭ್ಯರ್ಥಿಯು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು ವಿವರಗಳು ಕೆಳಗಿನಂತಿವೆ.

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು, ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ದಿನಾಂಕವು 26 ಫೆಬ್ರವರಿ 2024 ರಿಂದ ಆರಂಭವಾಗಿ 26 ಮಾರ್ಚ್ 2024ರ ವರೆಗೆ ಚಾಲ್ತಿಯಲ್ಲಿ ಇರುತ್ತದೆ.
  • ಅಭ್ಯರ್ಥಿಯು ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅಭ್ಯರ್ಥಿಯ ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ ಸೈಟ್ ಇಲ್ಲವೇ ಕೆಳಗಡೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡುವ ಮುಖಾಂತರ ಅಧಿಕೃತ ಪೇಜ್ ಗೆ ಭೇಟಿ ನೀಡಿ
  • ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
  • ದಾಖಲಾತಿಗಳನ್ನು ಸರಿಪಡಿಸಿಕೊಂಡ ನಂತರ ಎಲ್ಲ ಮಾಹಿತಿಯನ್ನು ಲಗತ್ತಿಸಬೇಕು.
  • ಭರ್ತಿ ಮಾಡಿದ ಎಲ್ಲಾ ದಾಖಲಾತಿಗಳನ್ನು  ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ ಹಾಗೂ ಹೆಬ್ಬೆರಳಿನ thumb ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.(ಅಗತ್ಯವಿದ್ದರೆ ಮಾತ್ರ)
  • ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಪುನಃ ಮಾಹಿತಿಯನ್ನು ಪರಿಶೀಲಿಸಿ, ತಪ್ಪಿದ್ದಲ್ಲಿ ಸರಿಪಡಿಸಬೇಕು.
  • ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ, ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
  • ಅಭ್ಯರ್ಥಿಯು ಅರ್ಜಿಯನ್ನು 26 ಮಾರ್ಚ್ 2024 ರ ಒಳಗೆ ಸಲ್ಲಿಸಬೇಕು.
  • ನಂತರ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.
  • ಪರೀಕ್ಷೆ ಸಮಯದಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿ ಪ್ರತಿಯು ಅಗತ್ಯವಿರುತ್ತದೆ.

ಅಭ್ಯರ್ಥಿಯು ಮೇಲಿನ ಎಲ್ಲಾ ನಿಯಮಗಳನ್ನು ಪಾಲಿಸುವ ಮುಖಾಂತರ, ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು: 

  1. ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 26 ಫೆಬ್ರವರಿ 2024.
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಮಾರ್ಚ್ 2024.

ಆಯ್ಕೆಯ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ಮಾಡುವ ಮುಖಾಂತರ ಆಯ್ಕೆಯನ್ನು ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ:

ವೇತನವನ್ನು ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳ ಆಧಾರದ ಮೇಲೆ ನೀಡಲಾಗುತ್ತದೆ. ಮಾಹಿತಿಯು ಕೆಳಗಿನಂತಿವೆ;

  • ಜಿಲ್ಲಾ ಕಮಿಷನ್ ನಿರ್ದೇಶಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.50,000/- ವೆತನವನ್ನು ನೀಡಲಾಗುತ್ತದೆ.
  • ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂಪಾಯಿ.28,000/- ವೇತನವನ್ನು ನೀಡಲಾಗುತ್ತದೆ.
  • ಲಿಂಗ ತಜ್ಞರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.35,000/- ವೇತನವನ್ನು ನೀಡಲಾಗುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಪರೀಕ್ಷೆಯ ತಯಾರಿಯನ್ನು ನಡೆಸುವುದು ಒಳ್ಳೆಯದು. ಏಕೆಂದರೆ ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕ ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿಯ ನಮೂನೆಗೆ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನವನ್ನು ನಡೆಸುವುದು ಒಳ್ಳೆಯದು.

ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.

ಓದುಗರ ಗಮನಕ್ಕೆ: ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ನಮ್ಮ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧ ಹೊಂದಿಲ್ಲ, ಹಾಗೂ ನಮ್ಮ ವೆಬ್ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ಬ್ಲಾಗ್ ಮಾಡಿರುವ ಉದ್ದೇಶ ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆಯುವುದು ಅಲ್ಲ. ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿಯ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲಾ ಮಾಹಿತಿಯು ನಿಮಗೆ ಉಚಿತವಾಗಿ ದೊರೆಯುತ್ತದೆ. ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ಬ್ಲಾಗ್ ನ ಪ್ರಮುಖ ಉದ್ದೇಶವಾಗಿದೆ.

 

 

 

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment