KSRLPS RECRUITMENT 2024
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದೇ ತರಹದ ಉಚಿತ ಉದ್ಯೋಗ ಮಾಹಿತಿಯನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ವಿಸೂಚನೆ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯಲ್ಲಿರುವ ಹಾಗೆ ಶೈಕ್ಷಣಿಕ ಅರ್ಹತೆ, ನೇಮಕಾತಿ ಪ್ರಕ್ರಿಯೆ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ವೇತನ ಶ್ರೇಣಿ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳ ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಳ್ಳಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
ಇಲಾಖೆಯ ಹೆಸರು | ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸೊಸೈಟಿ (KSRPLS) |
ಹುದ್ದೆಯ ಹೆಸರು | ವಿವಿಧ ಹುದ್ದೆಗಳು |
ಖಾಲಿ ಇರುವ ಹುದ್ದೆಗಳು | 34 |
ಉದ್ಯೋಗ ಸ್ಥಳ | ಶಿವಮೊಗ್ಗ, ಚಿಕ್ಕಮಂಗಳೂರು |
ವೇತನ ಶ್ರೇಣಿ | ಅಧಿಸೂಚನೆ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ ಮುಖಾಂತರ |
ಖಾಲಿ ಇರುವ ಹುದ್ದೆಗಳು:
ಕರ್ನಾಟಕ ಗ್ರಾಮೀಣ ಜೀವನೋಪಾಯ ಸೊಸೈಟಿ ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 34 ಹುದ್ದೆಗಳು ಖಾಲಿ ಇವೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
- ಬ್ಲಾಕ್ ಮೆನೇಜರ್ – 20
- ಕ್ಲಸ್ಟರ್ ಮೇಲ್ವಿಚಾರಕರು- 08
- DEO/MIS ಸಂಯೋಜಕರು – 03
- ಜಿಲ್ಲಾ ವ್ಯವಸ್ಥಾಪಕ – 02
- ಕಚೇರಿ ಸಹಾಯಕ – 01
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಬಿಎಸ್ಸಿ, ಎಂಎಸ್ಸಿ ಪದವಿಯನ್ನು ಪೂರ್ಣಗೊಳಿಸಬೇಕು.
ವಯೋಮಾನ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಆದಾರದ ಮೇಲೆ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕದ ವಿವರಗಳು:
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಡೆ ನೀಡಲಾದ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
- ಅಭ್ಯರ್ಥಿಗಳು ಅರ್ಜಿಯನ್ನು 14 ಮಾರ್ಚ್ 2024 ರಿಂದ 10 ಏಪ್ರಿಲ್ 2024ರ ಒಳಗೆ ಸಲ್ಲಿಸಬೇಕು.
- ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಯಾವುದೇ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವ ನಮೂನೆಯನ್ನು ತೆರೆದುಕೊಳ್ಳಿ.
- ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
- ಅರ್ಜಿ ಸಲ್ಲಿಸುವಾಗ ಕೇಳಲಾಗಿರುವ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಭರ್ತಿ ಮಾಡಿ.
- ಭರ್ತಿ ಮಾಡಿದ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ, ಹೆಬ್ಬೆರಳಿನ thumb ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಭರ್ತಿ ಮಾಡಿದ ನಂತರ, ಅರ್ಜಿ ನಮೂನೆಯನ್ನು ಪುನಃ ಪರಿಶೀಲಿಸಿ ಏನಾದರೂ ತಪ್ಪಿದ್ದಲ್ಲಿ ಸರಿಪಡಿಸಬೇಕು.
- ನಂತರ ನಿಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಿ ( ಅಗತ್ಯವಿದ್ದರೆ ಮಾತ್ರ)
- ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಭರ್ತಿ ಮಾಡಿದ ನಂತರ ಕೊನೆಯಲ್ಲಿ ‘ಸಲ್ಲಿಸು ಬಟನ್’ ಅನ್ನು ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
- ಅಭ್ಯರ್ಥಿಗಳು ಅರ್ಜಿಯನ್ನು 10 ಏಪ್ರಿಲ್ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅರ್ಜಿ ಸಲ್ಲಿಸಿದ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ ಪರಿಚಯ ಸಮಯದಲ್ಲಿ ಸಹಾಯವಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇಲಿನ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ | 14 ಮಾರ್ಚ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10 ಏಪ್ರಿಲ್ 2024 |
ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಸರಿಯಾದ ಅಧ್ಯಯನವನ್ನು ನಡೆಸುವುದು ಒಳ್ಳೆಯದು, ಏಕೆಂದರೆ ಪರೀಕ್ಷೆಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ, ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ, ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷಾ ಕೇಂದ್ರಕ್ಕೆ ತೆರಳಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ಕರ್ನಾಟಕ ಗ್ರಾಮೀಣ ಜೀವನೋಪಾಯ ಸೊಸೈಟಿ ಹೊರಡಿಸಿದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆ ಆಧಾರದ ಮೇಲೆ ವೇತನವನ್ನು ನೀಡಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ಸೈಟ್ | ksrlps.karnataka.gov.in |
ಅಧಿಕೃತ ಅಧಿಸೂಚನೆ | ಡೌನ್ಲೋಡ್ ಮಾಡಿಕೊಳ್ಳಿ |