NTPC RECRUITMENT| ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024, ವೇತನ ರೂ.90,000.

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್(NTPC) ನ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ದಿನನಿತ್ಯ ಇದೇ ತರಹದ ಉಚಿತ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ,

ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕದ ವಿವರ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು ಹಾಗೂ ಸುದ್ದಿಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

WhatsApp Group Join Now
Telegram Group Join Now
ಇಲಾಖೆಯ ಹೆಸರು ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ಖಾಲಿ ಇರುವ ಹುದ್ದೆಗಳು  20
ಹುದ್ದೆಯ ಹೆಸರು ಕಾರ್ಯನಿರ್ವಾಹಕ ಹುದ್ದೆಗಳು
ವೇತನ ಶ್ರೇಣಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ ಮುಖಾಂತರ
ಉದ್ಯೋಗ ಸ್ಥಳ ಭಾರತದಾದ್ಯಂತ

ಖಾಲಿ ಇರುವ ಹುದ್ದೆಗಳು:

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನ ಅಧಿಸೂಚನೆಯ ಪ್ರಕಾರ ಒಟ್ಟು 20 ಕಾರ್ಯನಿರ್ವಾಹಕ ಹುದ್ದೆಗಳು ಖಾಲಿ ಇವೆ, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆ ಆಧಾರದ ಮೇಲೆ, ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, MSW, MBA ಪದವಿಯನ್ನು ಪೂರ್ಣಗೊಳಿಸಬೇಕು.

ವಯೋಮಾನ ಪ್ರಕ್ರಿಯೆ:

NTPC ಯ ಅದಿ ಸೂಚನೆಯ ಆಧಾರದ ಮೇಲೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠವಾಗಿ 35 ವರ್ಷ ವಯೋಮಿತಿಯನ್ನು ಮೀರಿರಬಾರದು.

ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆ;

  • ಒಬಿಸಿ (OBC) ಅಭ್ಯರ್ಥಿಗಳಿಗೆ 03 ವರ್ಷ,
  • ಪರಿಶಿಷ್ಟ ಜಾತಿ(SC) /ಪರಿಶಿಷ್ಟ ಪಂಗಡ(ST) ಅಭ್ಯರ್ಥಿಗಳಿಗೆ 05 ವರ್ಷ,
  • ಪಿಡಬ್ಲ್ಯೂಡಿ (PWD) ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.

  • ಸಾಮಾನ್ಯ/EWS/OBC ಅಭ್ಯರ್ಥಿಗಳು ರೂ.300 ಅರ್ಜಿ ಶುಲ್ಕವನ್ನು ಪಾವತಿಸಬೇಕು.
  • SC/ST/PWBD/XSM/ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
  • ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಪಾವತಿಸಬೇಕು.

 

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆಯ ಆದಾರದ ಮೇಲೆ ರೂಪಾಯಿ 90,000 ಮಾಸಿಕ ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಅಧಿಕೃತ ವೆಬ್ಸೈಟ್ ntpc.co.in
ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ.

 

ಇದೇ ತರಹದ ಉಚಿತ ಮಾಹಿತಿಯನ್ನು ಪಡೆಯಲು ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕೆಳಗೆ ಕ್ಲಿಕ್ ಮಾಡಿ.

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment