Gruha Lakshmi Scheme: ಗೃಹಲಕ್ಷ್ಮಿ ಯೋಜನೆ ಬಂದ್? ಜುಲೈ 31ರ ಬಳಿಕ ಯೋಜನೆಗೆ ಹೊಸ ರೂಲ್ಸ್ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!
Gruha Lakshmi Scheme: ಗೃಹಲಕ್ಷ್ಮಿ ಯೋಜನೆ ಬಂದ್? ಜುಲೈ 31ರ ಬಳಿಕ ಯೋಜನೆಗೆ ಹೊಸ ರೂಲ್ಸ್ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ! ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎನ್ನುವ ಕಾರಣಕ್ಕಾಗಿ ಯೋಜನೆಯನ್ನು ಜಾರಿಗೆ ತಂದಿತು, ಈ ಯೋಜನೆಯಡಿ ಎಲ್ಲಾ ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳು ರೂ. 2,000 ಹಣವನ್ನು ಜಮಾ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದ ವಿಶೇಷತೆ ಏನೆಂದರೆ, ಈ ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಕಡಿಮೆ … Read more