Women and Child Development Recruitment| ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024
Women and Child Development Recruitment| ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024 ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಒಳಪಡುವ ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿ ಮತ್ತು ಕಾರ್ಯಕರ್ತೆಯರು ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅಂಗನವಾಡಿಯ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಆಯ್ಕೆಯ ವಿಧಾನ … Read more