Zilla Panchayat Recruitment| ಜಿಲ್ಲಾ ಪಂಚಾಯತ್ ನೇಮಕಾತಿ 2024
Zilla Panchayat Recruitment| ಜಿಲ್ಲಾ ಪಂಚಾಯತ್ ನೇಮಕಾತಿ 2024 ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ(Zilla Panchayat) ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಇಲಾಖೆಯು ಅರ್ಜಿಯನ್ನು ಆಹ್ವಾನ ಮಾಡಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ, … Read more