Gram Panchayat Recruitment| ಚಾಮರಾಜನಗರ ಜಿಲ್ಲೆಯ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ 2024
Gram Panchayat Recruitment| ಚಾಮರಾಜನಗರ ಜಿಲ್ಲೆಯ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ 2024 ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳು ಖಾಲಿಯಿದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರಾಧ್ಯಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ … Read more