Gruhalakshmi Yojana: 8ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ, ನಿಮ್ಮ DBT STATUS ಚಿಕ್ಕ ಮಾಡಿಕೊಳ್ಳಿ.
ರಾಜ್ಯ ಸರ್ಕಾರವು ರೂಪಿಸಿರುವಂತಹ 5 ಗ್ಯಾರಂಟಿ ಯೋಜನೆಗಲ್ಲಿ, ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದೆ, ಈ ಯೋಜನೆಯ ಮೂಲಕ ಸರ್ಕಾರವು ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ರೂ.2000 ಗಳನ್ನು ಜಮಾ ಮಾಡುತ್ತಿದೆ, ಈ ತಿಂಗಳ ಹಣವು ಕೂಡ ಬಿಡುಗಡೆಯಾಗಿದೆ, ನೀವು ಈ ಯೋಜನೆಯ ಫಲಾನುಭವಿಗಳಾಗಿದ್ದಲ್ಲಿ, ಈ ತಿಂಗಳ ಹಣ ನಿಮ್ಮ ಖಾತೆಗೆ ಬಂದಿದೆಯಾ? ಎಂಬ ಮಾಹಿತಿಯನ್ನು ಚೆಕ್ ಮಾಡಿಕೊಳ್ಳಿ. DBT Status ಹೇಗೆ ಚೆಕ್ ಮಾಡುವುದು ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಮಾಹಿತಿಯನ್ನು ಸಂಪೂರ್ಣವಾಗಿ ಓದಿ, … Read more