DLSA RECRUITMENT| ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ 2024
DLSA RECRUITMENT| ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ 2024 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆಯಲ್ಲಿ ಖಾಲಿ ಇರುವ ಕಚೇರಿ ಸಹಾಯಕ ಅಥವಾ ಗುಮಾಸ್ತ ಹುದ್ದೆಗಳ ಅರ್ಹ ಅಭ್ಯರ್ಥಿಗಾಗಿ ಇಲಾಖೆಯು ಅರ್ಜಿಯನ್ನು ಆಹ್ವಾನ ಮಾಡಿದೆ ಆಸಕ್ತಿ ಇರುವ ಅರ್ಹತೆಗಳು ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕಚೇರಿ ಸಹಾಯಕ ಅಥವಾ ಗುಮಾಸ್ತ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸಚನೆಯೂ ಈಗಾಗಲೇ ಬಿಡುಗದೆಯಾಗಿದೆ, ಅಧಿಸೂಚನೆ ಪ್ರಕಾರ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್ಲೈನ್ಮೂಲಕ ಅರ್ಜಿಯನ್ನು … Read more