PM Kisan: ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ! ಇನ್ನು ಮುಂದೆ ಪ್ರತಿ ತಿಂಗಳು ಸಿಗಲಿದೆ ಪಿಎಂ ಕಿಸಾನ್ ಹಣ..!
PM Kisan: ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ! ಇನ್ನು ಮುಂದೆ ಪ್ರತಿ ತಿಂಗಳು ಸಿಗಲಿದೆ ಪಿಎಂ ಕಿಸಾನ್ ಹಣ..! ಈ ಬಾರಿಯ ಬಜೆಟ್(Union Budget 2024) ಮಂಡನೆಯು ವಿಭಿನ್ನವಾಗಿದೆ, ಸತತ 7ನೇ ಬಾರಿಗೆ ಬಜೆಟ್ ಮಂಡಿಸಿದ ಕೀರ್ತಿಗೆ ನಿರ್ಮಲಾ ಸೀತಾರಾಮನ್ ಅವರು ಪಾತ್ರರಾಗಿದ್ದಾರೆ. ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಮಹಿಳಾ ಸಚಿವೆ ಎಂಬ ಹೆಗ್ಗಳಿಕೆಗೆ ಪಾತರಾಗಿದ್ದಾರೆ. ಈ ಬಾರಿಯ ಯೂನಿಯನ್ ಬಜೆಟ್ (Union Budget) ಮಂಡಳಿಯ ಬಗ್ಗೆ ರೈತರು ಅತಿ ಹೆಚ್ಚು ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು, … Read more