CCIL RECRUITMENT| ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ 2024
ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ(CCIL) ಅಸಿಸ್ಟೆಂಟ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿಂಗ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು, ಪ್ರತಿನಿತ್ಯ ಇದೇ ತರಹದ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಅಧಿಕೃತ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
CCIL ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು | ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ |
ಹುದ್ದೆಯ ಹೆಸರು | ಅಸಿಸ್ಟೆಂಟ್, ಮ್ಯಾನೇಜ್ಮೆಂಟ್ ಟ್ರೈನಿ |
ಖಾಲಿ ಇರುವ ಹುದ್ದೆಗಳು | 214 |
ಊದ್ಯೋಗ ಸ್ಥಳ | All India |
ವೇತನ ಶ್ರೇಣಿ | ಅಧಿ ಸೂಚನೆಯ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | Online |
ಶೈಕ್ಷಣಿಕ ಅರ್ಹತೆ: ಅಧಿ ಸೂಚನೆಯ ಪ್ರಕಾರ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮನೆ ಕಡೆ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ B.Com, BSc, Law, MBA, CA, CMA ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 27 ವರ್ಷ ಹಾಗೂ ಗರಿಷ್ಠವಾಗಿ 32 ವರ್ಷ ವಯೋಮಿತಿಯನ್ನು ಮೀರಿದ ಬಾರದು.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು,
- ಸಾಮಾನ್ಯ, ಓಬಿಸಿ, ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳು ರೂ.1000
- SC, ST, ESM, PWD ಅಭ್ಯರ್ಥಿಗಳು ರೂ.250 ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಿ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 12/06/2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 02/07/2024 |
ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ, ನಂತರ ವೈದ್ಯಕೀಯ ಪರೀಕ್ಷೆ ನಡೆಸುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.40,000 ದಿಂದ 1,40,000 ದವರೆಗೆ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕ್ ಗಳು
ಅಧಿಕೃತ ವೆಬ್ಸೈಟ್ | cotcorp.org.in |
ಅಧಿಕೃತ ಅಧಿಸೂಚನೆ | ಡೌನ್ಲೋಡ್ ಮಾಡಿಕೊಳ್ಳಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ. |