Cochin Shipyard limited Recruitment: ಕೊಚ್ಚಿನ್ ಶೀಪ್ಯಾರ್ಡ್ ಲಿಮಿಟೆಡ್ ನೇಮಕಾತಿ ಉಡುಪಿ 2024

ಕೊಚ್ಚಿನ್ ಶೀಪ್ಯಾರ್ಡ್ ಲಿಮಿಟೆಡ್(Cochin Shipyard limited) ಉಡುಪಿಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು, ಪ್ರತಿನಿತ್ಯ ಇದೇ ತರಹದ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಅಧಿಕೃತ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

ಈ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿ ಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ ವೇತನ ಶ್ರೇಣಿ ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು

WhatsApp Group Join Now
Telegram Group Join Now
ಇಲಾಖೆಯ ಹೆಸರು ಕೊಚ್ಚಿನ್ ಶಿಪ್ಯಾರ್ಡ ಲಿಮಿಟೆಡ್ (Cochin Shipyard limited)
ಹುದ್ದೆಯ ಹೆಸರು ಅಸಿಸ್ಟೆಂಟ್ ಮ್ಯಾನೇಜರ್
ಖಾಲಿ ಇರುವ ಹುದ್ದೆಗಳು 04
ಉದ್ಯೋಗ ಸ್ಥಳ ಉಡುಪಿ, ಕರ್ನಾಟಕ
ವೇತನ ಶ್ರೇಣಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.

ವಯೋಮಾನ ಪ್ರಕ್ರಿಯೆ:ದಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠವಾಗಿ 30 ವರ್ಷ ವಯೋಮಿತಿಯನ್ನು ಮೀರಿರಬಾರದು.

ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆ: 

  • OBC ಅಭ್ಯರ್ಥಿಗಳಿಗೆ 03 ವರ್ಷ
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ 05 ವರ್ಷ

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.

  • ಎಲ್ಲಾ ಸಾಮಾನ್ಯ ಅಭ್ಯರ್ಥಿಗಳು ರೂ.1000
  • SC, ST ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 06 June 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 June 2024

ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ, ಗ್ರೂಪ್ ಡಿಸ್ಕೋಶನ್ ಪರೀಕ್ಷೆ ನಡೆಸಿ ಕೊನೆಯಲ್ಲಿ ವೈಯಕ್ತಿಕ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ: ಅದಿಸೂಚನೆಯ ಪ್ರಕಾರ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.40,000 ದಿಂದ ರೂ.1,40,000 ದವರೆಗೆ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ಲಿಂಕ್ ಗಳು 

ಅಧಿಕೃತ ವೆಬ್ಸೈಟ್ Cochinshipyard.com
ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment