District Tuberculosis Elimination Office Recruitment 2024| ಜಿಲ್ಲಾ ಕ್ಷಯ ರೋಗ ನಿರ್ಮೂಲ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಜಿಲ್ಲಾ ಕ್ಷಯ ರೋಗ ನಿರ್ಮೂಲನ ನೇಮಕಾತಿ 2024:

ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ, ಕೊಪ್ಪಳ ಜಿಲ್ಲೆಯ ಕ್ಷಯ ರೋಗ ನಿರ್ಮೂಲನೆ ಕೇಂದ್ರದಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ಕೆಳಗಡೆ ಬಲಭಾಗದಲ್ಲಿರುವ ರೆಡ್ ಬಟನ್ ಅನ್ನು ಕ್ಲಿಕ್ ಮಾಡುವ ಮುಖಾಂತರ ನಮ್ಮನ್ನು ಫಾಲೋ ಮಾಡಿಕೊಳ್ಳಬಹುದು.

ಕೊಪ್ಪಳ ಜಿಲ್ಲೆಯ ಕ್ಷಯ ರೋಗ ನಿರ್ಮೂಲನೆ ಕೇಂದ್ರಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.

WhatsApp Group Join Now
Telegram Group Join Now

ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕದ ವಿವರ, ಅರ್ಜಿ ಸಲ್ಲಿಸುವಿಕೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆಯ ಪ್ರಕ್ರಿಯೆ, ವೇತನ ಶ್ರೇಣಿ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ವಿವರಗಳು ಕೆಳಗಿನಂತಿವೆ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

ಇಲಾಖೆಯ ಹೆಸರು: ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕೇಂದ್ರ,                                    ಖಾಲಿ ಇರುವ ಹುದ್ದೆಗಳು:02                  ಉದ್ಯೋಗ ಸ್ಥಳ: ಕೊಪ್ಪಳ (ಕರ್ನಾಟಕ),          ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ,      ಹುದ್ದೆಯ ಹೆಸರು: ಆರೋಗ್ಯ ಸಂದರ್ಶಕ, ಪ್ರಯೋಗಾಲಯ ತಂತ್ರಜ್ಞಾನ,                        ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ.

ಖಾಲಿ ಇರುವ ಹುದ್ದೆಗಳು:

ಕೊಪ್ಪಳ ಜಿಲ್ಲೆಯ ಕ್ಷಯ ರೋಗ ನಿರ್ಮೂಲನೆ ಅಧಿಕೃತ ಅಧಿಸೂಚನೆ ಪ್ರಕಾರ, ಆರೋಗ್ಯ ಸಂದರ್ಶಕ ಹಾಗೂ ಪ್ರಯೋಗಾಲಯ ತಂತ್ರಜ್ಞ ಹುದ್ದೆಗಳು ಸೇರಿ 02 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು ಮಾಹಿತಿಯು ಕೆಳಗಿನಂತಿವೆ:

  • ಪ್ರಯೋಗಾಲಯ ತಂತ್ರಜ್ಞ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ ಮತ್ತು ಡಿಪ್ಲೋಮಾ ಇಲ್ಲವೇ ಪ್ರಮಾಣಿಕೃತ ಎಂ.ಎಲ್‌.ಟಿ (MLT) ಕೋರ್ಸ್ ಅಥವಾ ತತ್ಸಮಾನ ವಿದ್ಯಾರ್ಥಿಯನ್ನು ಹೊಂದಿರಬೇಕು.
  • ಕ್ಷಯರೋಗ ಆರೋಗ್ಯ ಸಂದರ್ಶಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮನೆತ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಪಿಯುಸಿ ಮತ್ತು MPW/LHV /ANW/ಹೆಲ್ತ್ ವರ್ಕರ್ ಕೆಲಸ ಮಾಡಿದ ಅನುಭವ ಅಥವಾ ಟ್ಯೂಬರ್ಕ್ಯುಲೋಸಿಸ್ ಹೆಲ್ತ್ ವಿಸಿಟರ್ ಕೋರ್ಸ್ ಹೊಂದಿರಬೇಕು.

ವಯೋಮಾನ ಪ್ರಕ್ರಿಯೆ:

ಕೊಪ್ಪಳ ಜಿಲ್ಲೆಯ ಕ್ಷಯ ರೋಗ ನಿರ್ಮೂಲನ ಕೇಂದ್ರದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠವಾಗಿ 45 ವರ್ಷ ವಯೋಮಿತಿಯನ್ನು ಮೀರಿರಬಾರದು. ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ ವಿವರವನ್ನು ನೀವು ಅಧಿಕೃತ ಅಧಿಸೂಚನೆಯನ್ನು ಓದುವ ಮುಖಾಂತರ ಕಾಣಬಹುದು.

ಅರ್ಜಿ ಶುಲ್ಕದ ವಿವರ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಾವು ಕೆಳಗಡೆ ನೀಡಿರುವ ಎಲ್ಲಾ ನಿಯಮಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಮಾಹಿತಿಯು ಕೆಳಗಿನಂತಿವೆ:

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು
  • ಅರ್ಜಿ ಸಲ್ಲಿಸುವ ದಿನಾಂಕವು 23 ಫೆಬ್ರವರಿ 2024 ರಿಂದ ಆರಂಭವಾಗಿ, 14 ಮಾರ್ಚ್ 2024 ರವರೆಗೆ ಚಾಲ್ತಿಯಲ್ಲಿ ಇರುತ್ತದೆ.
  • ಅಭ್ಯರ್ಥಿಯು ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅಭ್ಯರ್ಥಿಯು ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ಸೈಟ್ ಇಲ್ಲವೇ ಕೆಳಗಡೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡುವ ಮುಖಾಂತರ ಅಧಿಕೃತ ಪೇಜ್ ಗೆ ಭೇಟಿ ನೀಡಬೇಕು.
  • ನಂತರ ಅರ್ಜಿನ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
  • ನಂತರ ಸರಿಪಡಿಸಿಕೊಂಡ ದಾಖಲಾತಿಗಳನ್ನು ಸರಿಯಾಗಿ ಲಗತ್ತಿಸಬೇಕು.
  • ಲಗ್ಗತ್ತಿಸಿದ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಭಾವಚಿತ್ರ, ಸಹಿ ಮತ್ತು ಹೆಬ್ಬೆರಳಿನ THUMB ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.(ಅಗತ್ಯವಿದ್ದರೆ ಮಾತ್ರ)
  • ಲಗತ್ತಿಸಿದ ಎಲ್ಲಾ ದಾಖಲಾತಿಗಳನ್ನು ಪುನಃ ಪರಿಶೀಲಿಸಿ, ತಪ್ಪಿದ್ದಲ್ಲಿ ಸರಿಪಡಿಸಬೇಕು.
  • ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
  • ಅಭ್ಯರ್ಥಿಯು ಅರ್ಜಿಯನ್ನು 14 ಮಾರ್ಚ್ 2024ರ ಒಳಗೆ ಸಲ್ಲಿಸಬೇಕು. ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅರ್ಜಿ ಸಲ್ಲಿಸಿದ ಪ್ರತಿಯೊಂದು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ನಿಮಗೆ ಸಹಾಯವಾಗುತ್ತದೆ.

ಅಭ್ಯರ್ಥಿಯು ಮೇಲಿನ ಎಲ್ಲಾ ನಿಯಮಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 23 ಫೆಬ್ರವರಿ 2024.                                            ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಮಾರ್ಚ್ 2024.

ಆಯ್ಕೆಯ ವಿಧಾನ: 

ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ ಮಾಸಿಕವಾಗಿ ರುಪಾಯಿ 14,000 ದಿಂದ 17,850 ರವರಿಗೆ ವೇತನವನ್ನು ನೀಡಲಾಗುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ ನೀವು ಯಾವುದೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಆ ಹುದ್ದೆಗಳಿಗೆ ಸರಿಯಾದ ಅಧ್ಯಯನನ್ನು ನಡೆಸುವುದು ಒಳ್ಳೆಯದು. ಏಕೆಂದರೆ ನೀವು ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಹುದ್ದೆಗಳನ್ನು ಪಡೆದುಕೊಳ್ಳಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಸರಿಯಾದ ಅಧ್ಯಯನನ್ನು ನಡೆಸಿ ಪರೀಕ್ಷೆಯ ಕೇಂದ್ರಕ್ಕೆ ಹಾಜರಾಗುವುದು ಒಳ್ಳೆಯದು.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು: 

ಅಧಿಕೃತ ವೆಬ್ಸೈಟ್: koppal.nic.in.           ಅಧಿಕೃತ ಅಧಿಸೂಚನೆ:ಡೌನ್ಲೋಡ್ ಮಾಡಿಕೊಳ್ಳಿ  ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ.

ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ಅಗತ್ಯವಿರುವ ನಿಮ್ಮ ಸ್ನೇಹಿತರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ. ಮಾಹಿತಿಯನ್ನು ಓದಿದ ಎಲ್ಲರಿಗೂ ಧನ್ಯವಾದಗಳು.

ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು, ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.

ಓದುಗರ ಗಮನಕ್ಕೆ: ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಯನ್ನು ಒದಗಿಸುತ್ತದೆ. ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ಕನ್ನಡ ನೀಡ್ಸ್ ವೆಬ್ಸೈಟ್ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ ಹಾಗೂ ನಮ್ಮ ವೆಬ್ಸೈಟ್ ಯಾವುದೇ ತರಹದ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ವೆಬ್ಸೈಟ್ ಮಾಡಿರುವ ಉದ್ದೇಶ ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆಯುವುದು ಅಲ್ಲ. ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ನೀಡಬೇಕಾಗಿಲ್ಲ. ಎಲ್ಲಾ ಮಾಹಿತಿ ನಿಮಗೆ ಉಚಿತವಾಗಿ ದೊರೆಯುತ್ತದೆ. ನಿಖರವಾದ ಅಥವಾ ಮಾಹಿತಿಗಳನ್ನು ಒದಗಿಸುವುದನ್ನು ನಮ್ಮ ವೆಬ್ಸೈಟ್ ನ ಪ್ರಮುಖ ಉದ್ದೇಶವಾಗಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment