DLSA RECRUITMENT| ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ 2024
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆಯಲ್ಲಿ ಖಾಲಿ ಇರುವ ಕಚೇರಿ ಸಹಾಯಕ ಅಥವಾ ಗುಮಾಸ್ತ ಹುದ್ದೆಗಳ ಅರ್ಹ ಅಭ್ಯರ್ಥಿಗಾಗಿ ಇಲಾಖೆಯು ಅರ್ಜಿಯನ್ನು ಆಹ್ವಾನ ಮಾಡಿದೆ ಆಸಕ್ತಿ ಇರುವ ಅರ್ಹತೆಗಳು ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ಸಹಾಯಕ ಅಥವಾ ಗುಮಾಸ್ತ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸಚನೆಯೂ ಈಗಾಗಲೇ ಬಿಡುಗದೆಯಾಗಿದೆ, ಅಧಿಸೂಚನೆ ಪ್ರಕಾರ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್ಲೈನ್ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಆಯ್ಕೆಯ ಪ್ರಕ್ರಿಯೆ, ವೇತನ ಶ್ರೇಣಿ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗುತ್ತದೆ, ಆಸಕ್ತಿ ಇರುವ ಅರ್ಹತೆಗಳ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು | ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ |
ಹುದ್ದೆ ಹೆಸರು | ಕಚೇರಿ ಸಹಾಯಕ/ಗುಮಾಸ್ತ |
ಖಾಲಿ ಇರುವ ಒಟ್ಟು ಹುದ್ದೆಗಳು | 04 |
ಉದ್ಯೋಗಸ್ಥಳ | ಬಾಗಲಕೋಟೆ |
ವೇತನ ಶ್ರೇಣಿ | ನಿಯಮದ ಪ್ರಕಾರ |
ಅರ್ಜಿ ಸಲ್ಲಿಸುವ ಬಗ್ಗೆ | ಆಫ್ ಲೈನ್ |
ಖಾಲಿ ಇರುವ ಹುದ್ದೆಗಳು: ಇಲಾಖೆಯ ಹೊರಡಿಸಿದ ಅಧಿಸೂಚನೆಯ ಪ್ರಕಾರ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 04 ಕಚೇರಿ ಸಹಾಯಕ/ಗುಮಾಸ್ತ ಹುದ್ದೆಗಳು ಖಾಲಿ ಇವೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ವಯೋಮಾನ ಪ್ರಕ್ರಿಯೆ: ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ನಿಯಮದ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು ಹೆಚ್ಚಿನ ಮಾಹಿತಿಗೆ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಅರ್ಥೈಸಿಕೊಳ್ಳಿ.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ, ಅಭ್ಯರ್ಥಿಗಳು ಶುಲ್ಕ ರಹಿತ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 25 ಸಪ್ಟೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 03 ಅಕ್ಟೋಬರ್ 2024 |
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ವಿವರಗಳು ಕೆಳಗಿನಂತಿವೆ;
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು, ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
- ಅರ್ಜಿ ಸಲ್ಲಿಸುವ ದಿನಾಂಕ 4 ಮಾರ್ಚ್ 2024 ರಿಂದ ಆರಂಭವಾಗಿ 3 ಏಪ್ರಿಲ್ 2024 ವರೆಗೆ ಚಾಲ್ತಿಯಲ್ಲಿ ಇರುತ್ತದೆ.
- ಅಭ್ಯರ್ಥಿಗಳು ಅರ್ಜಿಯನ್ನು ಕೊನೆಯ ದಿನಾಂಕದ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿ ಅರ್ಜಿ ಸಲ್ಲಿಸುವಾಗ ಅಧಿಕೃತ ಲಿಂಕ್ ಇಲ್ಲವೇ ಕೆಳಗಡೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ.
- ಪೇಜ್ ನ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
- ಅರ್ಜಿ ಸಲ್ಲಿಸುವಾಗ ಸರಿಪಡಿಸಿಕೊಂಡ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ.
- ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ, ಹೆಬ್ಬೆರಳಿನ THUMB ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಅರ್ಜಿನ ನಮೂನೆಯನ್ನು ಒಮ್ಮೆ ಪರಿಶೀಲಿಸಿ ಏನಾದರೂ ತಪ್ಪಿದ್ದಲ್ಲಿ ಸರಿಪಡಿಸಿ.
- ಕೊನೆಯಲ್ಲಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
- ಅಭ್ಯರ್ಥಿ ಅರ್ಜಿಯನ್ನು 03 ಏಪ್ರಿಲ್ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ಅದು ಸಹಾಯವಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ
Member Secretary, District Legal Services Authority, ADR Building District Court Premises, Bagalkot, Karnataka
ಆತ್ಮೀಯ ಸ್ಪರ್ಧಾರ್ಥಿಗಳೆ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಸರಿಯಾದ ಅಧ್ಯಯನವನ್ನು ನಡೆಸುವುದು. ಒಳ್ಳೆಯದು ಏಕೆಂದರೆ ಪರಿಚಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷೆ ಕೇಂದ್ರಕ್ಕೆ ಹಾಜರಾಗಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.
ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ನಿಯಮದ ಪ್ರಕಾರ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ಸೈಟ್ | bagalkot.dcourts.gov.in |
ಅಧಿಕೃತ ಅಧಿಸೂಚನೆ | Download Now |
ಅರ್ಜಿ ಸಲ್ಲಿಸುವ ವಿಳಾಸ | Click Here |
ಓದುಗರ ಗಮನಕ್ಕೆ: ನಮ್ಮ ಸಿಹಿವಾಣಿ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.
ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ, ಹಾಗೂ ನಮ್ಮ ವೆಬ್ಸೈಟ್ ಯಾವುದೇ ತರಹದ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.
ನಾವು ಈ ವೆಬ್ಸೈಟ್ ರಚಿಸಿರುವುದರ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿಯ ಹಣವನ್ನು ಪಡೆಯುವುದು ಅಲ್ಲ. ನಮ್ಮ ಎಲ್ಲಾ ಸುದ್ದಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲ ಮಾಹಿತಿಯು ನಿಮಗೆ ಉಚಿತವಾಗಿ ದೊರೆಯುತ್ತದೆ. ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುವುದೇ ನಮ್ಮ ವೆಬ್ ಸೈಟ್ ನ ಪ್ರಮುಖ ಉದ್ದೇಶವಾಗಿದೆ.
ಇದನ್ನು ಓದಿ:
- PDO RECRUITMENT| ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2024
- Zilla Panchayat Recruitment| ಜಿಲ್ಲಾ ಪಂಚಾಯತ್ ನೇಮಕಾತಿ 2024
- Jio Offer: ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ! ಕೇವಲ ರೂ.10ಕ್ಕೆ 2ಜಿಬಿ 5ಜಿ ಡಾಟಾ; 98 ದಿನಗಳಿಗೆ ರೂ.999 ರ ಹೊಸ ರಿಚಾರ್ಜ್ ಪ್ಲಾನ್!
- Gram Panchayat Recruitment| ಚಾಮರಾಜನಗರ ಜಿಲ್ಲಾ ಪಂಚಾಯತ್ ನೇಮಕಾತಿ 2024
- Gram Panchayat Recruitment| ಚಾಮರಾಜನಗರ ಜಿಲ್ಲಾ ಪಂಚಾಯತ್ ನೇಮಕಾತಿ 2024