DRDO RECRUITMENT| ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024.

DRDO ನೇಮಕಾತಿ 2024:

ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ DRDO(ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ) ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಪ್ರತಿದಿನ ಇದೇ ತರದ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಪೇಜ್ ಫಾಲೋ ಮಾಡಿ.

ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್(DRDO) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ . ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.

WhatsApp Group Join Now
Telegram Group Join Now

ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕದ ವಿವರಗಳು, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆ ವಿಧಾನ, ವೇತನ ಶ್ರೇಣಿ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ವಿವರಗಳು ಕೆಳಗಿನಂತಿವೆ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು;

  • ಇಲಾಖೆಯ ಹೆಸರು: ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ (DRDO)
  • ಖಾಲಿ ಇರುವ ಹುದ್ದೆಗಳು: 118
  • ಹುದ್ದೆಯ ಹೆಸರು: ಅಪ್ರೆಂಟಿಸ್ ಹುದ್ದೆಗಳು
  • ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ
  • ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
  • ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ.

ಖಾಲಿ ಇರುವ ಹುದ್ದೆಗಳು:

DRDO ದ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 118 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಕೃತ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ,ITI /DIPLOMA/ಬಿಇ /ಬಿ.ಟೆಕ್ ಪದವಿಯನ್ನು ಪಡೆದಿರಬೇಕು.

ವಯೋಮಾನ ಪ್ರಕ್ರಿಯೆ:

ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ನ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಬೇಕು ಹಾಗೂ ಗರಿಷ್ಠವಾಗಿ, ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ. ಹೆಚ್ಚಿನ ಮಾಹಿತಿಯನ್ನು  ಅಧಿಸೂಚನೆಯಲ್ಲಿ ನೀವು ಕಾಣಬಹುದು.

ಅರ್ಜಿ ಶುಲ್ಕದ ವಿವರಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಡೆ ನೀಡಲಾಗಿರುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೂಚನೆಯೂ ಕೆಳಗಿನಂತಿವೆ.

  1. ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
  2. ಅರ್ಜಿ ಸಲ್ಲಿಸುವ ದಿನಾಂಕವು 6 ಮಾರ್ಚ್ 2024 ರಿಂದ ಆರಂಭವಾಗಿ 17 ಮಾರ್ಚ್ 2024ರ ವರೆಗೆ ಚಾಲ್ತಿಯಲ್ಲಿ ಇರುತ್ತದೆ.
  3. ಅಭ್ಯರ್ಥಿಗಳು ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  4. ಅಭ್ಯರ್ಥಿಯು ಅರ್ಜಿ ಸಲ್ಲಿಸುವಾಗ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲವೇ ಅಧಿಕೃತ  ವೆಬ್ಸೈಟ್ಗೆ ಭೇಟಿ ನೀಡಿ, ಹುದ್ದೆಯ ಅಧಿಕೃತ ಪೇಜ್ ತೆರೆದುಕೊಳ್ಳಿ.
  5. ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
  6. ಸರಿಪಡಿಸಿಕೊಂಡ ಎಲ್ಲ ದಾಖಲಾತಿಗಳನ್ನು ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ.
  7. ಭರ್ತಿ ಮಾಡಿದ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು
  8. ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಭಾವಚಿತ್ರ, ಸಹಿ, ಹೆಬ್ಬೆರಳಿನ thumb ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  9. ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಅರ್ಜಿ ನಮೂನೆಯನ್ನು ಒಮ್ಮೆ ಪರಿಶೀಲಿಸಿ, ಏನಾದರೂ ತಪ್ಪಿದ್ದಲ್ಲಿ ಮರಳಿ ಸರಿಪಡಿಸಬೇಕು.
  10. ಈ ಹುದ್ದೆಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಆದ್ದರಿಂದ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
  11. ಅಭ್ಯರ್ಥಿಗಳು ಅರ್ಜಿಯನ್ನು 17 ಮಾರ್ಚ್ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  12. ಭರ್ತಿ ಮಾಡಿದ ಅರ್ಜಿ ನಮೂನೆಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ ಪರಿಚಯ ಸಮಯದಲ್ಲಿ ಸಹಾಯವಾಗುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಅಧ್ಯಯನವನ್ನು ನಡೆಸುವುದು ಒಳ್ಳೆಯದು. ಏಕೆಂದರೆ ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನವನ್ನು ನಡೆಸಿ ಪರೀಕ್ಷಾ ಕೇಂದ್ರಕ್ಕೆ ತೇರಳಿ ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 6 ಮಾರ್ಚ್ 2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಮಾರ್ಚ್ 2024.

ಆಯ್ಕೆಯ ವಿಧಾನ:

ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ನ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡಿ ಒಂದು ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಅದರಲ್ಲಿ ಹೆಸರಿರುವ ಅಭ್ಯರ್ಥಿಗಳ ದಾಖಲಾತಿಗಳನ್ನು ಪುನಃ ಪರಿಶೀಲನೆ ಮಾಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಾರ ಮಾಸಿಕವಾಗಿ ರೂಪಾಯಿ. 7,000 ದಿಂದ 9,000 ದ ವರೆಗೆ ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ ಹಾಗೂ ಬಂಧುಗಳೆಲ್ಲರಿಗೂ ಶೇರ್ ಮಾಡಿ. ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು. ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರಕಾರಿ ಯೋಜನೆಗಳು, ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.

ಓದುಗರ ಗಮನಕ್ಕೆ: ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಒದಗಿಸುತ್ತದೆ. ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ನಮ್ಮ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧ ಹೊಂದಿಲ್ಲ ಹಾಗೂ ನಮ್ಮ ವೆಬ್ ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ಬ್ಲಾಗ್ ಮಾಡಿರೋ ಉದ್ದೇಶ ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆಯುವುದು ಅಲ್ಲ. ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿಯ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲಾ ಮಾಹಿತಿಯು ನಿಮಗೆ ಉಚಿತವಾಗಿ ದೊರೆಯುತ್ತದೆ ನಿಖರವಾದ ಮಾಹಿತಿಗಳನ್ನು ಒದಗಿಸುವುದನ್ನು ನಮ್ಮ ಬ್ಲಾಗ ನ ಪ್ರಮುಖ ಉದ್ದೇಶವಾಗಿದೆ.

 

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment