GRAMA PANCHAYAT RECRUITMENT| ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ 2024

ಗ್ರಾಮ ಪಂಚಾಯಿತಿ ನೇಮಕಾತಿ 2024:

ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ, ಕೊಪ್ಪಳ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಇದೇ ತರಹದ ಉಚಿತ ಮಾಹಿತಿಯನ್ನು ಪಡೆಯಲು ನಮ್ಮಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಸೇರಿಕೊಳ್ಳಿ ಸೇರಲು ಇಲ್ಲಿ ಕೆಳಗೆ ಕ್ಲಿಕ್ ಮಾಡಿ.

WhatsApp Group Join Now
Telegram Group Join Now

ಕೊಪ್ಪಳ ಜಿಲ್ಲಾ ಗ್ರಾಮ ಪಂಚಾಯಿತಿಯ , ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಆರಾಭ್ಯಾಸಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಾನ ಪ್ರಕ್ರಿಯೆ, ಆಯ್ಕೆಯ ವಿಧಾನ, ಅರ್ಜಿ ಸಲ್ಲಿಸುವಿಕಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಅರ್ಜಿ ಶುಲ್ಕದ ವಿವರ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಸೂಕ್ತವಾಗಿದೆ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

  • ಇಲಾಖೆಯ ಹೆಸರು: ಗ್ರಾಮ ಪಂಚಾಯಿತಿ, ಕೊಪ್ಪಳ.
  • ಖಾಲಿ ಇರುವ ಹುದ್ದೆಗಳು: 21 ಹುದ್ದೆಗಳು
  • ಹುದ್ದೆಯ ಹೆಸರು: ಮಾಹಿತಿ ಕೇಂದ್ರ ಹಾಗೂ ಗ್ರಂಥಾಲಯ ಮೇಲ್ವಿಚಾರಕರು.
  • ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ
  • ಉದ್ಯೋಗ ಸ್ಥಳ: ಕೊಪ್ಪಳ ಜಿಲ್ಲೆ
  • ಅರ್ಜಿ ಸಲ್ಲಿಸುವ ಬಗೆ: ಆಫ್ ಲೈನ್ ಮುಖಾಂತರ.

ಖಾಲಿ ಇರುವ ಹುದ್ದೆಗಳು:

ಕೊಪ್ಪಳ ಜಿಲ್ಲಾ ಪಂಚಾಯಿತಿಯು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 21 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆಯ ಪ್ರಕಾರ, ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ ಪದವಿಯನ್ನು ಪಡೆದಿರಬೇಕು. ಜೊತೆಗೆ ಗ್ರಂಥಾಲಯ ವಿಜ್ಞಾನದಲ್ಲಿ ಪ್ರಮಾಣಿಕರಣ ಕೋರ್ಸ್ ಗಳನ್ನು ಪೂರ್ಣಗೊಳಿಸಿರಬೇಕು.

ವಯೋಮಾನ ಪ್ರಕ್ರಿಯೆ: 

ಕೊಪ್ಪಳ ಜಿಲ್ಲಾ ಪಂಚಾಯಿತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠವಾಗಿ 35 ವರ್ಷ ವಯೋಮಿತಿಯನ್ನು ಮೀರಿರಬಾರದು.

ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ. ಮಾಹಿತಿ ಕೆಳಗಿನಂತಿವೆ;

  • ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ಕಾಲ,
  • ಪ್ರವರ್ಗ-1, ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷಗಳ ಕಾಲ,
  • ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಭಾವಿಸಬೇಕಾಗಿಲ್ಲ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
  • ಅರ್ಜಿ ಸಲ್ಲಿಸುವ ದಿನಾಂಕವು 4 ಮಾರ್ಚ್ 2024 ರಿಂದ ಆರಂಭವಾಗಿ 3 ಏಪ್ರಿಲ್ 2024 ರ ವರೆಗೆ ಚಾಲ್ತಿಯಲ್ಲಿ ಇರುತ್ತದೆ.
  • ಅಧಿಸೂಚನೆಯಲ್ಲಿ ವ್ಯಕ್ತಪಡಿಸಿದ ಹಾಗೆ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಿ.
  • ನಂತರ koppal.nic.in ಈ ಲಿಂಕ್ ಮೂಲಕ, ಅರ್ಜಿ ನಮೂನೆಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಅರ್ಜಿ ನಮೂನೆ ಯನ್ನು ಸಂಪೂರ್ಣವಾಗಿ ಭರ್ತಿ ಮಾಡಿದ ನಂತರ, ಎಲ್ಲಾ ದಾಖಲೆಗಳನ್ನು ಅರ್ಜಿಯ ಪ್ರತಿಗೆ ಜೋಡಿಸಿಕೊಳ್ಳಿ.
  • ಸಂಬಂಧಿಸಿದ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು.
  • ಆಯ್ಕೆ ಸಮಿತಿಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್ ಈ ವಿಳಾಸಕ್ಕೆ ಕೊನೆಯ ದಿನಾಂಕದ ಸಂಜೆ 5:30 ರ ಒಳಗೆ ಸಲ್ಲಿಸಬೇಕು.
  • ಅರ್ಜಿಯನ್ನು 3 ಏಪ್ರಿಲ್ 2024 ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಮೇಲೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.

ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಸರಿಯಾದ ಅಧ್ಯಯನವನ್ನು ನಡೆಸುವುದು ಒಳ್ಳೆಯದು. ಏಕೆಂದರೆ ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.

ಅರ್ಜಿ ಸಲ್ಲಿಸುವಿಗೆ ಸಂಬಂಧಪಟ್ಟ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 4 ಮಾರ್ಚ್ 2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 3 ಏಪ್ರಿಲ್ 2024

ಆಯ್ಕೆಯ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಧಿಸೂಚನೆ ಪ್ರಕಾರ, ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ:

ಕೊಪ್ಪಳ ಜಿಲ್ಲಾ ಪಂಚಾಯತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರುಪಾಯಿ. 15,000 ದಿಂದ 20,000/- ವರೆಗೆ  ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯ ಏನೆಂದರೆ, ಅಭ್ಯರ್ಥಿಯು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನವನ್ನು ನಡೆಸಿ, ಪರೀಕ್ಷೆಯನ್ನು ಬರೆದು ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.

ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ ಬಂಧುಗಳಿಗೆ ಹಾಗೂ ಅಗತ್ಯವಿರುವ ಎಲ್ಲರಿಗೂ ಶೇರ್ ಮಾಡಿ. ಮಾಹಿತಿ ನೋಡಿದ ಎಲ್ಲರಿಗೂ ಧನ್ಯವಾದಗಳು.

ಇದೇ ತರಹದ ಉಚಿತ ಮಾಹಿತಿಯನ್ನು ಪಡೆಯಲು ನಮ್ಮಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಸೇರಿಕೊಳ್ಳಿ ಸೇರಲು ಇಲ್ಲಿ ಕೆಳಗೆ ಕ್ಲಿಕ್ ಮಾಡಿ.

 

ಓದುಗರ ಗಮನಕ್ಕೆ:  ನಮ್ಮ ಕನ್ನಡ ನ್ಯೂಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ, ಹಾಗೂ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ನಮ್ಮ ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ ಹಾಗೂ ನಮ್ಮ ವೆಬ್ ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ವೆಬ್ಸೈಟ್ ರಚಿಸಿರುವ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿಯ ಹಣವನ್ನು ತೆಗೆದುಕೊಳ್ಳುವುದು ಅಲ್ಲ. ನಮ್ಮ ಎಲ್ಲಾ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿಯ ಹಣವನ್ನು ಪಾವತಿಸಬೇಕಾಗಿಲ್ಲ, ಎಲ್ಲಾ ಮಾಹಿತಿಯನ್ನು ನಿಮಗೆ ಉಚಿತವಾಗಿ ತಲುಪಿಸುತ್ತೇವೆ. ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ವೆಬ್ಸೈಟ್ನ ಪ್ರಮುಖ ಉದ್ದೇಶವಾಗಿದೆ.

Read more:

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment