GTTS RECRUITMENT| ಕರ್ನಾಟಕ ಗವರ್ನಮೆಂಟ್ ಟೂಲ್ ರೂಮ್ ಅಂಡ್ ಟ್ರೈನಿಂಗ್ ಸೆಂಟರ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

KARNATAKA GTTC RECRUITMENT 2024:

ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ, ಕರ್ನಾಟಕ ಗವರ್ನಮೆಂಟ್ ಟೂಲ್ ರೂಮ್ ಅಂಡ್ ಟ್ರೈನಿಂಗ್ ಸೆಂಟರ್ (GTTC) ನಲ್ಲಿ ವಿವಿಧ ವೃಂದದ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಅವಮಾನ ಮಾಡಲಾಗಿದೆ, ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ್ರತಿದಿನ ಇದೇ ತರಹದ ಉಚಿತ ಉದ್ಯೋಗದ ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಸೇರಲು, ಇಲ್ಲಿ ಕ್ಲಿಕ್ ಮಾಡಿ.

ಕರ್ನಾಟಕ ಗವರ್ನಮೆಂಟ್ ಟೂಲ್ ರೂಮ್ ಅಂಡ್ ಟ್ರೈನಿಂಗ್ ಸೆಂಟರ್ ನಲ್ಲಿ ಕಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅದಿ ಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.

WhatsApp Group Join Now
Telegram Group Join Now

ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕದ ವಿವರ ಗಳು, ಆಯ್ಕೆಯ ವಿಧಾನ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಹೆಚ್ಚಿನ ಮಾಹಿತಿಯು ಕೆಳಗಿನಂತಿವೆ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

  • ಇಲಾಖೆಯ ಹೆಸರು: ಕರ್ನಾಟಕ ಸರ್ಕಾರಿ ಉಪಕರಣ ಕೊಠಡಿ ಮತ್ತು ತರಬೇತಿ ಕೇಂದ್ರ (GTTC)
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಯ ಹೆಸರು:
  • ಖಾಲಿ ಇರುವ ಹುದ್ದೆಗಳು: 76
  • ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ
  • ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ

ಖಾಲಿ ಇರುವ ಹುದ್ದೆಗಳು :

GTTC ಯು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 76 ಹುದ್ದೆಗಳು ಖಾಲಿ ಇವೆ, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಡೆದಿರಬೇಕು.

ವಯೋಮಾನ ಪ್ರಕ್ರಿಯೆ:

ಕರ್ನಾಟಕ ಸರ್ಕಾರಿ ಉಪಕರಣ ಕೊಠಡಿ ಮತ್ತು ತರಬೇತಿ ಕೇಂದ್ರದ(GTTC) ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠವಾಗಿ 35 ವರ್ಷ ವಯೋಮಿತಿಯನ್ನು ಮೀರಿರಬಾರದು.

ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ, ಮಾಹಿತಿಯು ಕೆಳಗಿನಂತಿವೆ;

  • ಪ್ರವರ್ಗ 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳಿಗೆ 03 ವರ್ಷಗಳ ಕಾಲ,
  • ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆಯ ಆದಾರದ ಮೇಲೆ ಶುಲ್ಕವನ್ನು ಪಾವತಿಸಬೇಕು. ಶುಲ್ಕವನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು

ಅರ್ಜಿ ಶುಲ್ಕ ಪಾವತಿಸುವ ವಿವಿಧ ಹಂತಗಳು:

  • ಯುಪಿಐ (UPI)
  • ನೆಟ್ ಬ್ಯಾಂಕಿಂಗ್ (NET BANKING)
  • ಕ್ರೆಡಿಟ್ ಕಾರ್ಡ್ (CREDIT CARD)
  • ಡೆಬಿಟ್ ಕಾರ್ಡ್ ( DEBIT CARD)

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕೆಳಗಡೆ ನೀಡಲಾದ ಎಲ್ಲಾ ಸೂಚನೆಯನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ವಿವರಗಳು ಕೆಳಗಿನಂತಿವೆ;

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಆದಿ ಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು,
  • ಅರ್ಜಿ ಸಲ್ಲಿಸುವ ದಿನಾಂಕ 24 ಮಾರ್ಚ್ 2024 ರಿಂದ ಆರಂಭವಾಗಿ 23 ಏಪ್ರಿಲ್ 2024ರ ವರೆಗೆ ಚಾಲ್ತಿಯಲ್ಲಿ ಇರುತ್ತದೆ.
  • ಅಭ್ಯರ್ಥಿಯು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ಸೈಟ್ ಇಲ್ಲವೇ ಕೆಳಗಡೆ ನೀಡಲಾದ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ,
  • ಅಧಿಕೃತ ಪೇಜ್ ನ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಿ.
  • ನಂತರ ಅರ್ಜಿ ಸಲ್ಲಿಸುವಾಗ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ.
  • ಭರ್ತಿ ಮಾಡಿದ ಎಲ್ಲ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ ಭಾವಚಿತ್ರ ಹೆಬ್ಬೆರಳಿನ THUMB ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ,
  • ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಅರ್ಜಿ ನಮೂನೆಯನ್ನು ಪುನಃ ಪರಿಶೀಲಿಸಿ ಏನಾದರೂ ತಪ್ಪಿದ್ದರೆ ಸರಿಪಡಿಸಬೇಕು.
  • ನಂತರ ನಿಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರೆ ಮಾತ್ರ).
  • ಎಲ್ಲಾ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿದ ನಂತರ ಕೊನೆಯಲ್ಲಿ ‘ಸಲ್ಲಿಸು ಬಟನ್’ ಅನ್ನು ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
  • ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯವೇನೆಂದರೆ, ಅಭ್ಯರ್ಥಿಯು ಅರ್ಜಿಯನ್ನು ನಿಗದಿಪಡಿಸಿದ ದಿನಾಂಕವಾದ 23 ಏಪ್ರಿಲ್ 2024 ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಯಾವುದೇ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡ ನಂತರ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.
  • ಪರೀಕ್ಷೆ ಸಮಯದಲ್ಲಿ ಡೌನ್ಲೋಡ್ ಮಾಡಿಕೊಂಡ ಅರ್ಜಿಯ ಪ್ರತಿಯು ಅಗತ್ಯವಿರುತ್ತದೆ.

ಅಭ್ಯರ್ಥಿಯು ಮೇಲಿನ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ: 24 ಮಾರ್ಚ್ 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29ಎಪ್ರಿಲ್ 2024
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 30 ಎಪ್ರಿಲ್ 2024.

ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿಂದಲೇ ಸರಿಯಾದ ಅಧ್ಯಯನವನ್ನು ನಡೆಸುವುದು ಒಳ್ಳೆಯದು, ಏಕೆಂದರೆ ಪರೀಕ್ಷೆಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ, ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷಾ ಕೇಂದ್ರಕ್ಕೆ ತೆರಳಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.

ಆಯ್ಕೆಯ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ, ಲಿಖಿತ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ:

ಸರ್ಕಾರಿ ಉಪಕರಣ ಕೊಠಡಿ ಮತ್ತು ತರಬೇತಿ ಕೇಂದ್ರದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂಪಾಯಿ.42,000 ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ, ಬಂಧುಗಳಿಗೆ ಹಾಗೂ ಅಗತ್ಯವಿರುವ ಎಲ್ಲರಿಗೂ ಶೇರ್ ಮಾಡಿ ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು.

ಪ್ರತಿದಿನ ನಮ್ಮ ಜಾಲತಾಣದಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು, ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಸೇರಲು, ಇಲ್ಲಿ ಕ್ಲಿಕ್ ಮಾಡಿ.

ಓದುಗರ ಗಮನಕ್ಕೆ: ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ನಮ್ಮ ವೆಬ್ಸೈಟ್ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ ಹಾಗೂ ನಮ್ಮ ವೆಬ್ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ವೆಬ್ ಸೈಟ್ ರಚಿಸಿರುವುದರ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆಯುವುದು ಅಲ್ಲ ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ನೀಡಬೇಕಾಗಿಲ್ಲ, ಎಲ್ಲಾ ಮಾಹಿತಿಯನ್ನು ನಿಮಗೆ ಉಚಿತವಾಗಿ ತಲುಪಿಸುತ್ತೇವೆ. ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ವೆಬ್ಸೈಟ್ನ ಪ್ರಮುಖ ಉದ್ದೇಶವಾಗಿದೆ.

 

Read More:

  1. ASRB RECRUITMENT| ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
  2. GRAMA PANCHAYAT RECRUITMENT| ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ 2024
  3. BSF RECRUITMENT| ಗಡಿ ಭದ್ರತಾ ಪಡೆಯ ಏರ್ ವಿಂಗ್ ಹುದ್ದೆಗಳ ನೇಮಕಾತಿ 2024
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment