ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋ ಫಿಸಿಕ್ಸ್(IIAP) ನಲ್ಲಿ ಲೈಬ್ರರಿ ಟ್ರೈನಿ(Laibrary Trainy) ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ ಅರ್ಜಿಯನ್ನು ಮಾಡಲಾಗಿದೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಪ್ರತಿನಿತ್ಯ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
ಇಲಾಖೆಯ ಹೆಸರು | ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIAP) |
ಹುದ್ದೆಯ ಹೆಸರು | ಲೈಬ್ರರಿ ಟ್ರೈನಿ |
ಖಾಲಿ ಇರುವ ಹುದ್ದೆಗಳು | ವಿವಿಧ ಹುದ್ದೆಗಳು |
ವೇತನ ಶ್ರೇಣಿ | ಅಧಿಸೂಚನೆಯ ಪ್ರಕಾರ |
ಉದ್ಯೋಗ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸುವ ಬಗೆ | Online |
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಲೈಬ್ರರಿ(Liabrary) ಮತ್ತು ಇನ್ಫಾರ್ಮಶನ್ ಸೈನ್ಸ್(Information Science) ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗರಿಷ್ಠವಾಗಿ 26 ವರ್ಷ ವಯೋಮಿತಿಯನ್ನು ಮೀರಬಾರದು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ | 29 April 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 29 May 2024 |
ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ನೇರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.30,000 ವೇತನವನ್ನು ನೀಡಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು
ಅಧಿಕೃತ ವೆಬ್ಸೈಟ್ | iiap.red.in |
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ. |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ. |
ಉದ್ಯೋಗಕ್ಕೆ(ಖಾಸಗಿ & ಸರ್ಕಾರಿ) ಸಂಬಂಧಿಸಿದ, ಪ್ರತಿನಿತ್ಯ ಹೊಸ ಹೊಸ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.