IIT ಧಾರವಾಡದಲ್ಲಿ ಮಾಸಿಕ 78, 000 ದ ಉದ್ಯೋಗವಕಾಶ, ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು

ಐಐಟಿ ಧಾರವಾಡದಲ್ಲಿ(IIT DHARWAD) ಹಲವು ಹುದ್ದೆಗಳು ಖಾಲಿಯಿದ್ದು ನೇಮಕಾತಿಯಾಗಿ ಅರ್ಜಿಯನ್ನು ಆವ್ಹಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಇದೇ ತರಹದ ಇನ್ನೂ ಹೆಚ್ಚಿನ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

ಐಐಟಿ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

WhatsApp Group Join Now
Telegram Group Join Now
ಇಲಾಖೆಯ ಹೆಸರು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಧಾರವಾಡ (IIT DGARAWD)
ಖಾಲಿ ಇರುವ ಹುದ್ದೆಗಳು 02
ವೇತನ ಶ್ರೇಣಿ ಅಧಿಸೂಚನೆಯ ಪ್ರಕಾರ
ಉದ್ಯೋಗ ಸ್ಥಳ ಧಾರವಾಡ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ ಮುಖಾಂತರ

ಖಾಲಿ ಇರುವ ಹುದ್ದೆಗಳು: ಐಐಟಿ ಧಾರವಾಡ ಹೊರಡಿಸಿದ ಅಧಿಸೂಚನೆಯ ಪ್ರಕಾರ 02 ಹುದ್ದೆಗಳು ಖಾಲಿ ಇವೆ, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರಗಳು:

  • ಪ್ರಾಜೆಕ್ಟ್ ಸೈಂಟಿಸ್ಟ್ ||| – 01
  • ಜೂನಿಯರ್ ರಿಸರ್ಚ್ ಫೆಲೋ (JRF) – 01

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ,B.Tech,M.Tech,in Mechanical Engineering, Aerospace Engineering, Graduate, Post Graduate Doctor Degree in Science, Masters Degree in Engineering or Technology ಯನ್ನು ಪೂರ್ಣಗೊಳಿಸಿರಬೇಕು.

ವಯೋಮಾನ ಪ್ರಕ್ರಿಯೆ: ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠವಾಗಿ 45 ವರ್ಷ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಶುಲ್ಕದ ವಿವರ: ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 28 ಮಾರ್ಚ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08 ಏಪ್ರಿಲ್ 2024

ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.

  • ಪ್ರಾಜೆಕ್ಟ್ ಸೈಂಟಿಸ್ಟ್ ||| – 78,000
  • ಜೂನಿಯರ್ ರಿಸರ್ಚ್ ಫೆಲೋ (JRF) – 31,000

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಅಧಿಕೃತ ವೆಬ್ಸೈಟ್ iitdh.ac.in 
ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment