India Post Recruitment 2024| SSLC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ.

ಭಾರತೀಯ ಅಂಚೆ ಇಲಾಖೆಯಲ್ಲಿ(Indian Post) ಹಲವು ಪೋಸ್ಟ್ ಮ್ಯಾನ್ (Postman), ಸಿಬ್ಬಂದಿ ಕಾರ್ ಡ್ರೈವರ್ (Car Driver) ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು, ಪ್ರತಿನಿತ್ಯ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ ಸೇರಲು, ಇಲ್ಲಿ ಕ್ಲಿಕ್ ಮಾಡಿ.

ಭಾರತೀಯ ಅಂಚೆ ಇಲಾಖೆಯಲ್ಲಿ (Indian Post Office) ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಆದಿ ಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು;

WhatsApp Group Join Now
Telegram Group Join Now
ಇಲಾಖೆಯ ಹೆಸರು ಭಾರತೀಯ ಅಂಚೆ ಇಲಾಖೆ (Indian Post)
ಹುದ್ದೆಯ ಹೆಸರು ಸಿಬ್ಬಂದಿ ಕಾರ್ ಡ್ರೈವರ್
ಖಾಲಿ ಇರುವ ಹುದ್ದೆಗಳು 19
ಉದ್ಯೋಗ ಸ್ಥಳ ಭಾರತದಾದ್ಯಂತ
ವೇತನ ಶ್ರೇಣಿ ಅದಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ Ofline

ಖಾಲಿ ಇರುವ ಹುದ್ದೆಗಳು: ಅಂಚೆ ಇಲಾಖೆಯು ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 19 ಸಿಬ್ಬಂದಿ ಕಾರ್ ಡ್ರೈವರ್ (Staff Car Driver) ಹುದ್ದೆಗಳು ಖಾಲಿ ಇವೆ, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ SSLC ಯನ್ನು ಪೂರ್ಣಗೊಳಿಸಿರಬೇಕು.

ವಯೋಮಾನ ಪ್ರಕ್ರಿಯೆ: ಅಂಚೆ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗರಿಷ್ಠವಾಗಿ 56 ವರ್ಷ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಳಾಸ; ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು, ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗೆ Main Post master General Bihar Circle Patna – 800001, ಕಚೇರಿಗೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು;

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 16 April 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 May 2024

ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಡ್ರೈವಿಂಗ್ ಲೈಸನ್ಸ್ (Driving Licence) ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಅಧಿಸೂಚನೆಯ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು 

ಅಧಿಕೃತ ವೆಬ್ಸೈಟ್ indiapost.gov.in 
ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಪ್ರತಿನಿತ್ಯ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಟೆಲಿಗ್ರಾಮ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment