Indian coast Guard Recruitment| ಇಂಡಿಯನ್ ಕೋಸ್ಟ್ ಗಾರ್ಡ್ ನೇಮಕಾತಿ 2024
ಭಾರತೀಯ ಕರಾವಳಿ ಪಡೆಯಲ್ಲಿ ನಾವಿಕ್ (ಜನರಲ್ ಡ್ಯೂಟಿ) ಯಾಂತ್ರಿಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು, ಪ್ರತಿನಿತ್ಯ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಅಧಿಕೃತ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇಂಡಿಯನ್ ಪೋಸ್ಟ್ ಕಾರ್ಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಾನ ಪ್ರಕ್ರಿಯೆ ಅರ್ಜಿ ಶುಲ್ಕ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು | ಭಾರತೀಯ ಕರಾವಳಿ ಪಡೆ (Indian coast Guard) |
ಹುದ್ದೆಯ ಹೆಸರು | ನಾವಿಕ್ (ಜನರಲ್ ಡ್ಯೂಟಿ), ಯಾಂತ್ರಿಕ |
ಖಾಲಿ ಇರುವ ಹುದ್ದೆಗಳು | 320 |
ವೇತನ ಶ್ರೇಣಿ | ಅದಿ ಸೂಚನೆಯ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | Online |
ಖಾಲಿ ಇರುವ ಹುದ್ದೆಗಳು: ಅಧಿಸೂಚನೆಯ ಪ್ರಕಾರ ಒಟ್ಟು 320 ಕೋಸ್ಟ್ ಗಾರ್ಡ್ ಹುದ್ದೆಗಳು ಖಾಲಿ ಇವೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ವಿವರಗಳು;
- ನಾವಿಕ್(ಜನರ ಡ್ಯೂಟಿ): 260
- ಯಾಂತ್ರಿಕ: 60
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ, PUC DIPLOMA ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠವಾಗಿ 18 ವರ್ಷ ಹಾಗೂ ಗರಿಷ್ಠವಾಗಿ 22 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯಸ್ಸಿನ ಸಡಿಲಿಕೆ;
- OBC ಅಭ್ಯರ್ಥಿಗಳಿಗೆ 03 ವರ್ಷ
- SC, ST ಅಭ್ಯರ್ಥಿಗಳಿಗೆ 05 ವರ್ಷ
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು,
- ಸಾಮಾನ್ಯ ಅಭ್ಯರ್ಥಿಗಳಿಗೆ ರೂ.300
- SC, ST ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಮಾಡಲಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 13 June 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 03 July 2024 |
ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ, ನಂತರ ದೈಹಿಕ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.21,700 ರಿಂದ 29,200 ರವರಿಗೆ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕ್ ಗಳು
ಅಧಿಕೃತ ವೆಬ್ಸೈಟ್ | Indiancoastguard.gov.in |
ಅಧಿಕೃತ ಅಧಿಸೂಚನೆ | ಡೌನ್ಲೋಡ್ ಮಾಡಿಕೊಳ್ಳಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ. |