INDIAN POST RECRUITMENT 2024
ಭಾರತೀಯ ಅಂಚೆ ಇಲಾಖೆಯಲ್ಲಿ (INDIAN POS RECRUITMENT) ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು, ಪ್ರತಿನಿತ್ಯ ಇದೇ ತರಹದ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಅಧಿಕೃತ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು | ಭಾರತೀಯ ಅಂಚೆ ಇಲಾಖೆ (Indian Post) |
ಹುದ್ದೆಯ ಹೆಸರು | ಸ್ಟಾಫ್ ಕಾರ್ ಡ್ರೈವರ್ |
ಖಾಲಿ ಇರುವ ಹುದ್ದೆಗಳು | 02 |
ಉದ್ಯೋಗ ಸ್ಥಳ | All India |
ವೇತನ ಶ್ರೇಣಿ | ಅಧಿ ಸೂಚನೆಯ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | Offline |
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಾನ ಪ್ರಕ್ರಿಯೆ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠವಾಗಿ 56 ವರ್ಷ ವಯೋಮಿತಿಯನ್ನು ಮೀರಿರಬಾರದು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ | 03 June 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23 July 2024 |
ಅರ್ಜಿ ಸಲ್ಲಿಸುವ ವಿಳಾಸ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾದ ಅಧಿಕೃತ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ವಿನಾಯಕ್ ಮಿಶ್ರ, ಸಹಾಯಕ ನಿರ್ದೇಶಕರು (ಆಡಳಿತ) ದಕ್ ಭವನ, ಸಂಸದ ಮಾರ್ಗ, ನವದೆಹಲಿ 110001 ಇಂಡಿಯಾ.
ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಡ್ರೈವಿಂಗ್ ಲೈಸೆನ್ಸ್ ಪರೀಕ್ಷೆ ನಡೆಸಿ ನಂತರ ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.19,900 ರಿಂದ 63,200 ರವರಿಗೆ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ಸೈಟ್ | Indiapost.gov.in |
ಅಧಿಕೃತ ಅಧಿಸೂಚನೆ ಮತ್ತು ಅಪ್ಲಿಕೇಶನ್ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ. |