Indian Post Recruitment| ಭಾರತೀಯ ಅಂಚೆ ಇಲಾಖೆ ನೇಮಕಾತಿ 2024
ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ 30,000 ಜಿಡಿಎಸ್(GDS), ಎಬಿಪಿಎಂ(ABPM), ಬಿಪಿಎಂ(BPM) ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅದಿ ಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು | ಭಾರತೀಯ ಅಂಚೆ ಇಲಾಖೆ (Indian Post Department) |
ಹುದ್ದೆಯ ಹೆಸರು | GDS, ABPM, BPM |
ಖಾಲಿ ಇರುವ ಹುದ್ದೆಗಳು | 30,000 |
ಉದ್ಯೋಗ ಸ್ಥಳ | ALL INDIA |
ವೇತನ ಶ್ರೇಣಿ | ಅಧಿಸೂಚನೆಯ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | Online |
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು, ಹಾಗೂ ಅಲ್ಲಿನ ಸ್ಥಳೀಯ ಭಾಷೆಯನ್ನು ಓದಲು ಮತ್ತು ಬರೆಯಲು ಬರಬೇಕು.
ವಯೋಮಾನ ಪ್ರಕ್ರಿಯೆ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು, ಕನಿಷ್ಠ 18 ವರ್ಷ ಹಾಗೂ ಗರಿಷ್ಠವಾಗಿ 40 ವರ್ಷ ವಯೋಮಿತಿಯನ್ನು ಮೀರಬಾರದು, ನಿಯಮದ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100
- SC, ST ಮತ್ತು PH ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 15 July 2054 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | August 2024 |
ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ಸಂದರ್ಶನ (Interview) ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಭಾರತೀಯ ಅಂಚೆ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.12,000 ದಿಂದ 29,000 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.
ಹುದ್ದೆಗೆ ಸಂಬಂಧಿಸಿದ ಪ್ರಮುಖ ಲಿಂಕ್ಗಳು:
ಅಧಿಕೃತ ವೆಬ್ಸೈಟ್ | indiapostgdsonline.gov.in |
ಅಧಿಕೃತ ಅದಿಸೂಚನೆ | ಡೌನ್ಲೋಡ್ ಮಾಡಿಕೊಳ್ಳಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ. |