KAPL RECRUITMENT | ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಯೂಟಿಕಲ್ಸ್ ಲಿಮಿಟೆಡ್ ನೇಮಕಾತಿ 2024

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮರ್ಸ್ಯೂಟಿಕಲ್ಸ್ ಲಿಮಿಟೆಡ್ (KAPL) ನಲ್ಲಿ ಅಡ್ವೈಸರ್ ಟು ಎಂ ಡಿ(Adviser to MD) ಹುದ್ದೆಗಳು ಮಾಡಲಾಗಿದೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು, ಪ್ರತಿನಿತ್ಯ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ಗೆ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

KAPL ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಉದ್ಯೋಗ ಸ್ಥಳ, ಅರ್ಜಿ ಸಲ್ಲಿಸುವ ಬಗೆ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಇನ್ನು ಹೆಚ್ಚಿನ ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ಮಾಹಿತಿ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು

WhatsApp Group Join Now
Telegram Group Join Now
ಇಲಾಖೆಯ ಹೆಸರು ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮರ್ಸ್ಯೂಟಿಕಲ್ಸ್ ಲಿಮಿಟೆಡ್ (KAPL)
ಹುದ್ದೆಯ ಹೆಸರು ಅಡ್ವೈಸರ್ ಟು ಎಂಡಿ
ಖಾಲಿ ಇರುವ ಹುದ್ದೆಗಳು 01
ಉದ್ಯೋಗ ಸ್ಥಳ ಬೆಂಗಳೂರು
ವೇತನ ಶ್ರೇಣಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ (Offline)

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ವಿಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ವಯೋಮಾನ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯು ಕನಿಷ್ಠ 58 ವರ್ಷ ಗರಿಷ್ಠ 62 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 24 April 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 3 May 2024

ಅರ್ಜಿ ಸಲ್ಲಿಸುವ ವಿಳಾಸ:

Deputy general Manager – HRD, KARNATAKA ANTIBIOTICS PHARMACEUTICALS LIMITED, House arka the Business Centre Plat number.37. site number 34/4 NTTF. ಮುಖ್ಯ ರಸ್ತೆ ಎರಡನೇ ಹಂತ ಪೀಣ್ಯ ಬೆಂಗಳೂರು-580058 ಕರ್ನಾಟಕ.

ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಅಧಿಕೃತ ವೆಬ್ಸೈಟ್ kaplindia.com
ಅಧಿಕೃತ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ಫಾರ್ಮ್  ಡೌನ್ಲೋಡ್ ಮಾಡಿಕೊಳ್ಳಿ

ಪ್ರತಿನಿತ್ಯ ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ವಾರ್ತೆ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment