ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ 2024:
ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯ ಅಂಶವೇನೆಂದರೆ ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(KHPT) ನಲ್ಲಿ ಹಲವು ಖಾಲಿ ಇದ್ದು, ನೇಮಕಾತಿಯಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿದಿನ ಇದೇ ತರಹದ ಉಚಿತ ಉದ್ಯೋಗದ ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ, ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು, ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ,, ವಯೋಮಾನ ಪ್ರಕ್ರಿಯೆ, ವೇತನ ಶ್ರೇಣಿ, ಅರ್ಜಿ ಶುಲ್ಕದ ವಿವರ, ಅರ್ಜಿ ಸಲ್ಲಿಸುವೀಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗಿರುತ್ತದೆ. ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅಭ್ಯರ್ಥಿಗಳು ಮಾಹಿತಿಗಳನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ವಿವರಗಳು ಕೆಳಗಿನಂತಿವೆ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
- ಇಲಾಖೆಯ ಹೆಸರು: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)
- ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ
- ಖಾಲಿ ಇರುವ ಹುದ್ದೆಗಳು: 07
- ಹುದ್ದೆಯ ಹೆಸರು: ಮ್ಯಾನೇಜರ್ ಮತ್ತು ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗಳು
- ಉದ್ಯೋಗ ಸ್ಥಳ: ಕರ್ನಾಟಕ, ಅಸ್ಸಾಂ, ಬಿಹಾರ
- ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ
ಖಾಲಿ ಇರುವ ಹುದ್ದೆಗಳು: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನ ಅಧಿಕೃತ ಅಧಿಸೂಚನೆ ಪ್ರಕಾರ ಒಟ್ಟು ಏಳು ಹುದ್ದೆಗಳು ಖಾಲಿ ಇವೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ವಿವರ:
- ಸೀನಿಯರ್ ಮ್ಯಾನೇಜರ್: 01
- ಪ್ರೋಗ್ರಾಮ್ ಮ್ಯಾನೇಜರ್: 01
- ಹಣಕಾಸು ಮತ್ತು ನಿರ್ವಾಹಕ ಅಧಿಕಾರಿ: 01
- ಮ್ಯಾನೇಜರ್: 01
- ರಾಜ್ಯ ಇಂಪ್ಲಿಮೆಂಟೇಶನ್ ಲೀಡರ್: 03
ಶೈಕ್ಷಣಿಕ ಅರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಯು ಕೆಳಗಿನಂತಿವೆ.
- ಸೀನಿಯರ್ ಮ್ಯಾನೇಜರ್: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
- ಪ್ರೋಗ್ರಾಮ್ ಮ್ಯಾನೇಜರ್: ಸ್ನಾತಕೋತ್ತರ ಪದವಿ.
- ಹಣಕಾಸು ಮತ್ತು ನಿರ್ವಾಹಕ ಅಧಿಕಾರಿ: ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
- ಮ್ಯಾನೇಜರ್: ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
- ರಾಜ್ಯ ಇಂಪ್ಲಿಮೆಂಟೇಶನ್ ಲೀಡರ್: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು, ಗರಿಷ್ಠವಾಗಿ ಅಧಿಸೂಚನೆ ಪ್ರಕಾರ ವೈಜನ ಸಡಿಲಿಕೆಯನ್ನು ಮಾಡಲಾಗಿದೆ.
ಅರ್ಜಿ ಶುಲ್ಕದ ವಿವರ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಡೆ ನೀಡಲಾದ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಕೆಳಗಿನಂತಿವೆ.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
- ಅರ್ಜಿ ಸಲ್ಲಿಸುವ ದಿನಾಂಕ ಒಂದು ಮಾರ್ಚ್ 2019 ರಿಂದ ಆರಂಭವಾಗಿ 18 ಮಾರ್ಚ್ 24 ರವರೆಗೆ ಚಾಲ್ತಿಯಲ್ಲಿ ಇರುತ್ತದೆ.
- ಅಭ್ಯರ್ಥಿಯು ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ಸೈಟ್ ಇಲ್ಲವೇ ಕೆಳಗಡೆ ನೀಡಲಾಗಿದೆ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ಅಧಿಕೃತ ಪೇಜ್ ಗೆ ಭೇಟಿ ನೀಡಬೇಕು.
- ಅಧಿಕೃತ ಪೇಜ್ ನ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಿ.
- ನಂತರ ಸರಿ ಪಡಿಸಿಕೊಂಡ ಎಲ್ಲ ದಾಖಲಾತಿಗಳನ್ನು ಭರ್ತಿ ಮಾಡಿ.
- ಭರ್ತಿ ಮಾಡಿದ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ, ಹೆಬ್ಬೆರಳಿನ THUMB ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ನಂತರ ನಿಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಿ. (ಅಗತ್ಯವಿದ್ದರೆ ಮಾತ್ರ)
- ಕೊನೆಯಲ್ಲಿ ‘ಸಲ್ಲಿಸು ಬಟನ್’ ಅನ್ನು ಕ್ಲಿಕ್ ಮಾಡಿ, ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
- ಅಭ್ಯರ್ಥಿಯು ಅರ್ಜಿಯನ್ನು 18 ಮಾರ್ಚ್ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ನಂತರ ಭರ್ತಿ ಮಾಡಿದ ಅರ್ಜಿ ನಮೂನೆಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ, ಪರೀಕ್ಷೆ ಸಮಯದಲ್ಲಿ ನಿಮಗೆ ಅದು ಸಹಾಯವಾಗುತ್ತದೆ.
ಅಭ್ಯರ್ಥಿಗಳು, ಮೇಲಿನ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಅಧ್ಯಯನವನ್ನು ನಡೆಸುವುದು ಒಳ್ಳೆಯದು, ಏಕೆಂದರೆ ಪರೀಕ್ಷೆಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷೆ ಕೇಂದ್ರಕ್ಕೆ ತೆರಳಿ ,ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 01 ಮಾರ್ಚ್ 2024.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಮಾರ್ಚ್ 2024.
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:
- ಅಧಿಕೃತ ವೆಬ್ಸೈಟ್: khpt.org
- ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ.
- ಸೀನಿಯರ್ ಮ್ಯಾನೇಜರ್ ಹುದ್ದೆಯ ಅಧಿಕೃತ ಅಧಿಸೂಚನೆ : ಡೌನ್ಲೋಡ್ ಮಾಡಿಕೊಳ್ಳಿ
- ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಯ ಅಧಿಕೃತ ಅಧಿಸೂಚನೆ : ಡೌನ್ಲೋಡ್ ಮಾಡಿಕೊಳ್ಳಿ
- ಹಣಕಾಸು ಮತ್ತು ನಿರ್ವಾಹಕ ಅಧಿಕಾರಿ ಹುದ್ದೆಯ ಅಧಿಕೃತ ಅಧಿಸೂಚನೆ : ಡೌನ್ಲೋಡ್ ಮಾಡಿಕೊಳ್ಳಿ
- ಮ್ಯಾನೇಜರ್ ಹುದ್ದೆಯ ಅಧಿಕೃತ ಅಧಿಸೂಚನೆ: ಡೌನ್ಲೋಡ್ ಮಾಡಿಕೊಳ್ಳಿ
- ರಾಜ್ಯ ಇಂಪ್ಲಿಮೆಂಟೇಶನ್ ಲೀಡರ್ ಹುದ್ದೆಯ ಅಧಿಕೃತ ಅಧಿಸೂಚನೆ: ಡೌನ್ಲೋಡ್ ಮಾಡಿಕೊಳ್ಳಿ
ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ, ಬಂಧುಗಳಿಗೆ ಹಾಗೂ ಅಗತ್ಯವಿರುವ ಎಲ್ಲರಿಗೂ ಶೇರ್ ಮಾಡಿ ಶೇರ್ ಮಾಡಿ. ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು.
ಪ್ರತಿದಿನ ನಮ್ಮ ಜಾಲತಾಣದಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಉದ್ಯೋಗ ವಾರ್ತೆಗಳು, ಸರ್ಕಾರಿ ಯೋಜನೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಸೇರಲು, ಇಲ್ಲಿ ಕ್ಲಿಕ್ ಮಾಡಿ.
ಓದುಗರ ಗಮನಕ್ಕೆ:
ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ. ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.
ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ಸರ್ಕಾರಿ ಸಂಬಂಧವಿಲ್ಲ ಹಾಗೂ ನಮ್ಮ ವೆಬ್ಸೈಟ್ ಯಾವುದೇ ತರಹದ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.
ನಾವು ಈ ವೆಬ್ಸೈಟ್ ರಚಿಸಿರುವ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆದುಕೊಳ್ಳುವುದು ಅಲ್ಲ. ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ನೀಡಬೇಕಾಗಿಲ್ಲ. ಎಲ್ಲಾ ಮಾಹಿತಿ ನಿಮಗೆ ಉಚಿತವಾಗಿ ತಲುಪಿಸುತ್ತೇವೆ, ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ವೆಬ್ಸೈಟ್ನ ಪ್ರಮುಖ ಉದ್ದೇಶವಾಗಿದೆ.
Read This:
- IISc RECRUITMENT 2024| ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಸುವ ಲಿಂಕ್ ಇದೆ ನೋಡಿ.
- SGPGIMS RECRUITMENT| ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನೇಮಕಾತಿ 2024
- SAIL RECRUITMENT| ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಸುವ ಲಿಂಕ್ ಇದೆ ನೋಡಿ.