KPSC RECRUITMENT| ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024, ಇಲ್ಲಿದೆ ಸಂಪೂರ್ಣ ಮಾಹಿತಿ.

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ 2024:

ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ, ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ ಅರ್ಜಿಯನ್ನು ಅವಮಾನ ಮಾಡಲಾಗಿದೆ. ಆಸಕ್ತಿ ಇರುವ ಅರ್ಹತೆಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಪೇಜ್ ಫಾಲೋ ಮಾಡಿ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ  ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.

WhatsApp Group Join Now
Telegram Group Join Now

ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರಕ್ರಿಯೆ, ವೇತನ ಶ್ರೇಣಿ, ಅರ್ಜಿ ಶುಲ್ಕದ ವಿವರ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ವಿವರಗಳು ಕೆಳಗಿನಂತಿವೆ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

  • ಇಲಾಖೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ (KPSC)
  • ಖಾಲಿ ಇರುವ ಹುದ್ದೆಗಳು : 384
  • ಹುದ್ದೆಯ ಹೆಸರು : ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳು
  • ಉದ್ಯೋಗ ಸ್ಥಳ : ಕರ್ನಾಟಕ
  • ವೇತನ ಶ್ರೇಣಿ : ಅಧಿಸೂಚನೆಯ ಪ್ರಕಾರ
  • ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ ಮುಖಾಂತರ.

ಖಾಲಿ ಇರುವ ಹುದ್ದೆಗಳು:

ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ವಿವರ;

  • ವಾಣಿಜ್ಯ ತೆರಿಗೆ ನಿರೀಕ್ಷಕರು : 59
  • ತಹಶೀಲ್ದಾರ ಗ್ರೇಟ್ – 2 : 51
  • ಸಹಾಯಕ ಖಜಾಂಚಿ : 46
  • ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು: 41
  • ಸಹಾಯಕ ಆಯುಕ್ತರು: 40
  • ಕಾರ್ಯನಿರ್ವಾಹಕ ಅಧಿಕಾರಿ/ ಸಹಾಯಕ ಕಾರ್ಯದರ್ಶಿ : 40
  • ಕಾರ್ಮಿಕ ಅಧಿಕಾರಿ : 4
  • ಸಹಾಯಕ ಸೂಪರಿಂಟೆಂಡೆಂಟ್ : 12
  • ಸಹಾಯಕ ಇಲಾಖೆಯ ಆಪರೇಟಿವ್ ಸೊಸೈಟಿಗಳ ನಿಯಂತ್ರಕರು: 12
  • ಲೆಕ್ಕ ಪರಿಶೋಧನೆಯ ಸಹಾಯಕ ನಿರ್ದೇಶಕ: 09
  • ಅಬಕಾರಿ ಉಪ ಅಧೀಕ್ಷಕರು: 10
  • ಜಿಲ್ಲಾ ಹಿಂದುಳಿದ ವರ್ಗಗಳ/ಕಲ್ಯಾಣ ಅಧಿಕಾರಿ/ ಸಹಾಯಕ ನಿರ್ದೇಶಕರು: 07
  • ಸಹಾಯಕ ನಿರ್ದೇಶಕ ಗ್ರೇಡ್-1 : 20
  • ಉಪ ಪೊಲೀಸ್ ವರಿಷ್ಠಾಧಿಕಾರಿ ಗೃಹ ಇಲಾಖೆ: 09
  • ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕರು: 02
  • ವಿಭಾಗ ಅಧಿಕಾರಿ, ಕರ್ನಾಟಕ ಸರ್ಕಾರ ಸಚಿವಾಲಯ : 05
  • ಸಹಾಯಕ ನಿರ್ದೇಶಕ : 4
  • ಉದ್ಯೋಗಾಧಿಕಾರಿ : 3
  • ಮುಖ್ಯ ನಗರ: 01
  • ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು: 02
  • ಸಹಾಯಕ ನಿರ್ದೇಶಕರು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ : 09
  • ಸಹಾಯಕ ನಿರ್ದೇಶಕರು (ಗ್ರೇಡ್ 2) ಸಮಾಜ ಕಲ್ಯಾಣ ಇಲಾಖೆ: 07

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ವಯೋಮಾನ ಪ್ರಕ್ರಿಯೆ:

ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠವಾಗಿ 38 ವರ್ಷ ವಯೋಮಿತಿಯನ್ನು ಮೀರಿರಬಾರದು.

ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆ;

  • ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
  • ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ,
  • ಅಂಗವಿಕಲ ಹಾಗೂ ಪಿಡಬ್ಲ್ಯೂಡಿ (PWD) ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು ವಿವರಗಳು ಕೆಳಗಿನಂತಿವೆ.

  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ.
  • ಪ್ರವರ್ಗ 2ಎ, 2ಬಿ, 3ಎ, 3ಬಿ ,ಅಭ್ಯರ್ಥಿಗಳಿಗೆ 300 ರೂಪಾಯಿ.
  • ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂಪಾಯಿ.
  • ಪ್ರವರ್ಗ-1/ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿಯನ್ನು ಮಾಡಲಾಗಿದೆ.
  • ಅಭ್ಯರ್ಥಿಗಳು  ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಬೇಕು.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ವಿವರಗಳು ಕೆಳಗಿನಂತಿವೆ;

  1. ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು, ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
  2. ಅರ್ಜಿ ಸಲ್ಲಿಸುವ ದಿನಾಂಕ 4 ಮಾರ್ಚ್ 2024 ರಿಂದ ಆರಂಭವಾಗಿ 3 ಏಪ್ರಿಲ್ 2024 ವರೆಗೆ ಚಾಲ್ತಿಯಲ್ಲಿ ಇರುತ್ತದೆ.
  3. ಅಭ್ಯರ್ಥಿಗಳು ಅರ್ಜಿಯನ್ನು ಕೊನೆಯ ದಿನಾಂಕದ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  4. ಅಭ್ಯರ್ಥಿ ಅರ್ಜಿ ಸಲ್ಲಿಸುವಾಗ ಅಧಿಕೃತ ಲಿಂಕ್ ಇಲ್ಲವೇ ಕೆಳಗಡೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  5. ನಂತರ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ.
  6. ಪೇಜ್ ನ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
  7. ಅರ್ಜಿ ಸಲ್ಲಿಸುವಾಗ ಸರಿಪಡಿಸಿಕೊಂಡ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ.
  8. ಭರ್ತಿ ಮಾಡಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  9. ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ, ಹೆಬ್ಬೆರಳಿನ THUMB ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  10. ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಅರ್ಜಿನ ನಮೂನೆಯನ್ನು ಒಮ್ಮೆ ಪರಿಶೀಲಿಸಿ ಏನಾದರೂ ತಪ್ಪಿದ್ದಲ್ಲಿ ಸರಿಪಡಿಸಿ.
  11. ಕೊನೆಯಲ್ಲಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
  12. ಅಭ್ಯರ್ಥಿ ಅರ್ಜಿಯನ್ನು 03 ಏಪ್ರಿಲ್ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  13. ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆಯ ಸಮಯದಲ್ಲಿ ಅದು ಸಹಾಯವಾಗುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೆ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಸರಿಯಾದ ಅಧ್ಯಯನವನ್ನು ನಡೆಸುವುದು. ಒಳ್ಳೆಯದು ಏಕೆಂದರೆ ಪರಿಚಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷೆ ಕೇಂದ್ರಕ್ಕೆ ಹಾಜರಾಗಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 4 ಮಾರ್ಚ್ 2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 3 ಎಪ್ರಿಲ್ 2024.

ಆಯ್ಕೆ ವಿಧಾನ: 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮೊದಲು ಪೂರ್ವಬಾವಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪೂರ್ವಭಾವಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ:

ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಆಧಾರದ ಮೇಲೆ ವೇತನವನ್ನು ನಿಗದಿಪಡಿಸಲಾಗಿದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಉತ್ತಮ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ ಹಾಗೂ ಬಂಧುಗಳೆಲ್ಲರಿಗೂ ಶೇರ್ ಮಾಡಿ. ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು. ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು, ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.

ಓದುಗರ ಗಮನಕ್ಕೆ: ನಮ್ಮ ಸಿಹಿವಾಣಿ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ, ಹಾಗೂ ನಮ್ಮ ವೆಬ್ಸೈಟ್ ಯಾವುದೇ ತರಹದ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ವೆಬ್ಸೈಟ್ ರಚಿಸಿರುವುದರ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿಯ ಹಣವನ್ನು ಪಡೆಯುವುದು ಅಲ್ಲ. ನಮ್ಮ ಎಲ್ಲಾ ಸುದ್ದಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲ ಮಾಹಿತಿಯು ನಿಮಗೆ ಉಚಿತವಾಗಿ ದೊರೆಯುತ್ತದೆ. ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುವುದೇ ನಮ್ಮ ವೆಬ್ ಸೈಟ್ ನ ಪ್ರಮುಖ ಉದ್ದೇಶವಾಗಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment