Scholarship: ಈ ಕಾರ್ಡ್ ಹೊಂದಿರುವ ಪೋಷಕರ ಮಕ್ಕಳಿಗೆ ಸಿಗಲಿದೆ ರೂ.11,000 ವಿದ್ಯಾರ್ಥಿ ವೇತನ, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ.

Scholarship: ಈ ಕಾರ್ಡ್ ಹೊಂದಿರುವ ಪೋಷಕರ ಮಕ್ಕಳಿಗೆ ಸಿಗಲಿದೆ ರೂ.11,000 ವಿದ್ಯಾರ್ಥಿ ವೇತನ, ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ.

ಕೇಂದ್ರ ಸರ್ಕಾರವು ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು ಹಾಗೂ ಇನ್ನಿತರ ಕೆಲಸ ಮಾಡುವ ಕಾರ್ಮಿಕರಿಗೆ ಅನುಕೂಲವಾಗುವಂತೆ ಕಾರ್ಮಿಕರ ಕಾರ್ಡ್(Labour Card) ಸೌಲಭ್ಯವನ್ನು ಜಾರಿಗೆ ತಂದಿದೆ, ಅಸಂಗಟಿತ ವರ್ಗದಲ್ಲಿ ಕೆಲಸ ಮಾಡುವ ಕಾರ್ಮಿಕರು, ಈ ಕಾರ್ಡ್ ಮಾಡಿಸಿಕೊಳ್ಳಬಹುದು, ಹೆಚ್ಚಿನ ಮಾಹಿತಿಗೆ ನಮ್ಮ ಅಧಿಕೃತ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

ಸರ್ಕಾರವು ಕಾರ್ಮಿಕರಿಗೆ ಮಾತ್ರವಲ್ಲದೆ, ಅವರ ಮಕ್ಕಳಿಗೂ ಸಹಾಯ ಮಾಡಲು ಮುಂದಾಗಿದೆ, ಕಾರ್ಮಿಕ ವರ್ಗದಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ ಚೆನ್ನಾಗಿರಬೇಕು ಎಂದು ಉಚಿತ ವಿದ್ಯಾರ್ಥಿ ವೇತನ(Scholarship)ವನ್ನು ನೀಡುತ್ತಿದೆ. ಶ್ರೀ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಅರ್ಹತೆಗಳು ಇರಬೇಕು ಎಂಬ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.

WhatsApp Group Join Now
Telegram Group Join Now

ಕಾರ್ಮಿಕರ ಮಕ್ಕಳು ಚೆನ್ನಾಗಿ ಓದುವುದಕ್ಕೆ ಅವರ ಮುಂದಿನ ಭವಿಷ್ಯ ಚೆನ್ನಾಗಿ ಕಟ್ಟಿಕೊಳ್ಳುವುದಕ್ಕೆ ಈ ಒಂದು ವಿದ್ಯಾರ್ಥಿ ವೇತನವು (Scholarship) ಅವರಿಗೆ ಸಹಾಯವಾಗಲಿದೆ, ಆಗಿದ್ದಲ್ಲಿ ವಿದ್ಯಾರ್ಥಿ ವೇತನದಿಂದ ಸಿಗುವ ಮೊತ್ತವೆಷ್ಟು(Total Amount)? ಯಾರೆಲ್ಲಾ ಈ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಿ.

ತರಗತಿಯ ಅನುಸಾರವಾಗಿ ವಿದ್ಯಾರ್ಥಿಗಳಿಗೆ ಸಿಗುವ ಸ್ಕಾಲರ್ಶಿಪ್ ನ ಮೊತ್ತ!

ತರಗತಿ/ವಿದ್ಯಾರ್ಹತೆ ವಿದ್ಯಾರ್ಥಿ ವೇತನದ ಮೊತ್ತ
9 ರಿಂದ 10ನೇ ತರಗತಿ 3000
ಪ್ರಥಮ ಮತ್ತು ದ್ವಿತೀಯ ಪಿಯುಸಿ 4,600
ಪದವಿ 6,000
ಇಂಜಿನಿಯರಿಂಗ್ ಅಥವಾ ಬಿ ಟೆಕ್ 10,000
B.Ed 6,000
ಮೆಡಿಸಿನ್ 11,000

 

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಕೆಳಗಿನಂತಿವೆ;

  • ವಿದ್ಯಾರ್ಥಿಯ ಆಧಾರ್ ಕಾರ್ಡ್ (Student Aadhaar Card)
  • ತಂದೆ ಅಥವಾ ತಾಯಿಯ ಲೇಬರ್ ಕಾರ್ಡ್ (Lobour Card)
  • ತಂದೆ ತಾಯಿಯ ಆಧಾರ್ ಕಾರ್ಡ್ (Parents Aadhaar Card)
  • ಬ್ಯಾಂಕ್ ಪಾಸ್ ಬುಕ್ (Bank Passbook)
  • ಫೋನ್ ನಂಬರ್ (Phone Number)

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

https://karbwwb.karnataka.gov.in/

ಕಾರ್ಮಿಕರ ಕಾರ್ಡ್ ಹೊಂದಿರುವ ಪೋಷಕರ ಮಕ್ಕಳು, ಮೇಲೆ ನೀಡಲಾದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಸರಿಯಾದ ದಾಖಲೆಗಳನ್ನು ಕೊಂಡೊಯ್ದು ಅರ್ಜಿ ಸಲ್ಲಿಸಿ, ಹೆಚ್ಚಿನ ಮಾಹಿತಿಗೆ ನಮ್ಮ ಅಧಿಕೃತ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment