Narendra Modi: ಮೋದಿಯ ನಂತರ ಇವರೇ ಮುಂದಿನ ದೇಶದ ಬಲಿಷ್ಠ ನಾಯಕ!

2024 Prime Minister:

ಪ್ರಸ್ತುತ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ, ಈ ಬಾರಿ ಪ್ರಧಾನಿ ಯಾರಾಗಲಿದ್ದಾರೆ? ಕೇಂದ್ರದಲ್ಲಿ ಯಾವ ಪಕ್ಷ ಅಧಿಕಾರವನ್ನು ಪಡೆಯಲಿದೆ? ಎನ್ನುವುದು ಎಲ್ಲರ ಕುತೂಹಲಕ್ಕೆ ಕಾರಣವಾದ ವಿಷಯವಾಗಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಲಿ ಎಂದು ಕೆಲವರು ಬಯಸಿದರೆ, ಇನ್ನು ಕೆಲವು ಜನರು ದೇಶಕ್ಕೆ ಹೊಸ ಪ್ರಧಾನಿಯ ಅಗತ್ಯವಿದೆ ಎಂದು ಶ್ಲಾಘೀಸುತ್ತಿದ್ದಾರೆ, ಪ್ರತಿದಿನ ಒಂದೊಂದು ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ಟೆಲಿಗ್ರಾಮ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

ಇನ್ನು BJP ಯು ಮತ್ತೊಮ್ಮೆ 5 ವರ್ಷ ಸರ್ಕಾರ(BJP Government) ನಡೆಸಲು, ಅಧಿಕಾರವನ್ನು ಪಡೆಯಲು ಸಾಕಷ್ಟು ಸಿದ್ಧತೆ ಮಾಡಿಕೊಳುವುತ್ತಿದೆ, ಚುನಾವಣಾ ಫಲಿತಾಂಶದ ಬಳಿಕ ಯಾವ ಪಕ್ಷಕ್ಕೆ ಅಧಿಕಾರಕ್ಕೆ ಬರಲಿದೆ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿಯ ನಿಮಗೆ ಸಿಗಲಿದೆ. ಇದೀಗ ಮೋದಿ ನಂತರ ದೇಶದ ಮುಂದಿನ ಪ್ರಧಾನಿ ಯಾರು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ವಿಷಯದ ಬಗ್ಗೆ ಲೇಖನದಲ್ಲಿ ಇದರ ಬಗ್ಗೆ ತಿಳಿಸಲಿದ್ದೇವೆ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

WhatsApp Group Join Now
Telegram Group Join Now

ದೇಶಕ್ಕೆ ಬರಲಿದ್ದಾರೆ ಇನ್ನೊಂದು ಬಲಿಷ್ಠ ನಾಯಕ!

ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ತುಂಬಿದ ನಂತರ ನಿವೃತ್ತಿಯಾಗುವುದಿಲ್ಲ ಅವರು ಪ್ರಧಾನಿಯಾಗಿ ಮತ್ತೆ ದೇಶವನ್ನು ಮುನ್ನಡೆಸಲು ತಯಾರಿ ನಡೆಸುತ್ತಿದ್ದಾರೆ ಎಂದು ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿಯನ್ನು ಹೇಳಿದ್ದಾರೆ. ದೆಹಲಿ ಮುಖ್ಯಮಂತ್ರಿಯಾದ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರಬಂದ ನಂತರ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು, ಇದು ಎಲ್ಲ ಜನರ ಆತಂಕಕ್ಕೆ ಕಾರಣವಾಗಿದೆ.

ಈ ವೇಳೆ ಪ್ರಧಾನಿ ಮೋದಿ ಅವರಿಗೆ ಈ ವರ್ಷದ ಸೆಪ್ಟೆಂಬರ್‌ ನಲ್ಲಿ 75ನೇ ವರ್ಷಕ್ಕೆ ಕಾಲಿಡುತ್ತಿದ್ದು, ತಮ್ಮ ಪಕ್ಷದ(BJP) ನಿಯಮದಂತೆ 75 ವರ್ಷ ತುಂಬಿದವರು ನಿವೃತ್ತಿ ಆಗಬೇಕು ಎಂದು 2014 ರಲ್ಲಿ ನಿಯಮ ರೂಪಿಸಿದ್ದರು, ಹಾಗಾಗಿ ಮೋದಿ ಪ್ರಧಾನಿಯಾಗಿ ಮುಂದುವರಿಯಲು ಸಾಧ್ಯವಿಲ್ಲ. ಮೋದಿ ಬದಲಿಗೆ ಅಮಿತ್ ಶಾ ಪ್ರಧಾನಿಯಾಗಲಿದ್ದಾರೆ. ಅಮಿತ್ ಶಾ ಪರವಾಗಿ ಮೋದಿ ಮತ ಯಾಚಿಸುತ್ತಿದ್ದಾರೆ ಎಂದು, ಕೇಜ್ರಿವಾಲ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಮೋದಿ ನಿವೃತ್ತಿ ನಂತರ ಮುಂದಿನ ಪ್ರಧಾನಿ ಇವರೇ ಅಂತೇ?

ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ ಅವರು, “ಬಿಜೆಪಿಯ ಸಂವಿಧಾನದಲ್ಲಿ ಅಂತಹ ಯಾವುದೇ (75 ವರ್ಷಗಳ ಮಿತಿ) ನಿಯಮ  ಇಲ್ಲ ಎಂದು ಅರವಿಂದ್ ಕೇಜ್ರಿವಾಲ್ ಮತ್ತು ಕಂಪನಿ ಮತ್ತು ಇಂಡಿಯಾ ಬ್ಲಾಕ್‌(INDIA Block) ಗೆ ನಾನು ಹೇಳಲು ಬಯಸುತ್ತೇನೆ, ಮೋದಿ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆ ಮತ್ತು ಅದೇ ನಾಯಕತ್ವದಲ್ಲಿ ಮುಂದುವರಿಯುತ್ತಾರೆ, ಮುಂದಿನ ಬಾರಿಯೂ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅವರ ಮಾತಿಗೆ ತಿರುಗು ಉತ್ತರವನ್ನು ನೀಡಿದರು, ಮುಂದೆ ಏನಾಗುತ್ತದೆ ಯಾರು ಅಧಿಕಾರಕ್ಕೆ ಬರುತ್ತಾರೆ ಎಂದು ನಾವು ಕಾದು ನೋಡಬೇಕಾಗಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment