GTTC Recruitment| ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿ 2024
GTTC Recruitment| ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿ 2024 ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ ಇನ್ಸ್ಟ್ರಕ್ಚರ್, ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನ ಮಾಡಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್(Online) ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ. ಅಧಿಸೂಚನೆ … Read more