CET EXAM: ಪರೀಕ್ಷಾ ಕೇಂದ್ರದ ಬದಲಾವಣೆಗೆ ಅವಕಾಶ, ಏಪ್ರಿಲ್ 12ರ ಗಡುವು!
ಬೆಂಗಳೂರು, ಸಿಇಟಿ ಅರ್ಜಿಯನ್ನು (CET Application) ಭರ್ತಿ, ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡಿರುವ ಕಲಬುರ್ಗಿ ಜಿಲ್ಲೆಯ ಕೆಲವು ಅಭ್ಯರ್ಥಿಗಳು ತಾವು ವ್ಯಾಸಂಗ ಮಾಡಿರುವ ಪಿಯು ಕಾಲೇಜಿನ ಪ್ರಾಂಶುಪಾಲರ ಮೂಲಕ ಇದೇ 12ರ ಒಳಗೆ ಮನವಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಸೂಚಿಸಿದೆ. ಕಲಬುರಗಿ ಜಿಲ್ಲೆಯ ಕೆಲವು ಅಭ್ಯರ್ಥಿಗಳು ತಮಗೆ ಪರೀಕ್ಷೆ ಕೇಂದ್ರ ಕೋಲಾರ ಜಿಲ್ಲೆಯಲ್ಲಿ ಹಂಚಿಕೆಯಾಗಿವೆ, ಎಂದು ಕೆಇಎಗೆ ಇ-ಮೇಲ್ ಮತ್ತು ದೂರವಾಣಿ ಮೂಲಕ ತಿಳಿಸಿರುವ ಕಾರಣ, ಅರ್ಜಿಗಳನ್ನು ಪರಿಶೀಲಿಸಿದಾಗ ಅವರೇ ಎಡಿಟ್ … Read more