Scholership: ಗೂಗಲ್ ಕಂಪನಿಯಿಂದ ಬರೋಬ್ಬರಿ 2 ಲಕ್ಷದವರೆಗೆ ಉಚಿತ ವಿದ್ಯಾರ್ಥಿವೇತನ, ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಗೂಗಲ್ ಕಂಪನಿಯ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಬರೋಬ್ಬರಿ 2500 ಯುಎಸ್ ಡಾಲರ್ ಅಂದರೆ, ಎರಡು ಲಕ್ಷದವರೆಗೆ ಉಚಿತ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ವಿದ್ಯಾರ್ಥಿಗಳು ಈ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಯಾವ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ. ಇದೇ ತರದ ಉಚಿತ ಮಾಹಿತಿಯನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. … Read more