Loan: ಬಡ್ಡಿ ಇಲ್ಲದೆ 03 ಲಕ್ಷದವರೆಗೆ ಸಾಲ, ಮೋದಿ ಅವರ ಈ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ!
Loan: ಬಡ್ಡಿ ಇಲ್ಲದೆ 03 ಲಕ್ಷದವರೆಗೆ ಸಾಲ, ಮೋದಿ ಅವರ ಈ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ! ಸರ್ಕಾರ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ರೂಪಿಸುತ್ತಾ ಇದೆ, ಅವರು ಸ್ವಾವಲಂಬಿಯಾಗಿ ಬದುಕನ್ನು ನಡೆಸಬೇಕು ಎಂಬುವುದು ಸರ್ಕಾರದ ಗುರಿಯಾಗಿದೆ. ಇದೀಗ ಮಹಿಳೆಯರು ತಮ್ಮ ಸ್ವಂತ ಉದ್ಯೋಗದ ಕನಸಿಗೆ ಸರ್ಕಾರವು ನೆರವಾಗಲಿದೆ. ಮಹಿಳೆಯರು ಸರ್ಕಾರದ ಯೋಜನೆಯಿಂದ ಲಾಭವನ್ನು ಪಡೆಯಬಹುದು, ಹಾಗೂ ತಮ್ಮ ಆರ್ಥಿಕ ಜೀವನವನ್ನು ಸುಧಾರಿಸಿಕೊಳ್ಳಬಹುದು. ಮಹಿಳೆಯರಿಗಾಗಿ ಕೇಂದ್ರ ಸರ್ಕಾರವು ಯಾವ ಯೋಜನೆಯನ್ನು ಜಾರಿಗೆ ತಂದಿದೆ … Read more