PNB RECRUITMENT|ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ 2024
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಅಪ್ರೆಂಟಿಸ್ (Apprentice) ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ, ಅಧಿಕೃತ ಅಧಿಸೂಚನೆ ಈಗಾಗಲೇ ಬಿಡುಗಡೆಯಾಗಿದೆ. ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು | ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) |
ಹುದ್ದೆಯ ಹೆಸರು | ಅಪ್ರೆಂಟಿಸ್ (Apprentice) ಹುದ್ದೆಗಳು |
ಖಾಲಿ ಇರುವ ಹುದ್ದೆಗಳು | 2700 |
ಉದ್ಯೋಗ ಸ್ಥಳ | All India |
ವೇತನ ಶ್ರೇಣಿ | ಅಧಿ ಸೂಚನೆಯ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | Online |
ಶೈಕ್ಷಣಿಕ ಅರ್ಹತೆ: ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮನೆಗೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠವಾಗಿ 20 ವರ್ಷ ಹಾಗೂ ಗರಿಷ್ಠವಾಗಿ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ;
- OBC ಅಭ್ಯರ್ಥಿಗಳಿಗೆ 03 ವರ್ಷ
- SC/ST ಅಭ್ಯರ್ಥಿಗಳಿಗೆ 05 ವರ್ಷ
- PwBD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಶುಲ್ಕದ ವಿವರ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- PwBD ಅಭ್ಯರ್ಥಿಗಳು ರೂ.472,
- SC/ST ಅಭ್ಯರ್ಥಿಗಳು ರೂ.708,
- Gen/OBC ಅಭ್ಯರ್ಥಿಗಳು ರೂ.944 ಅರ್ಜಿ ಶುಲ್ಕ ಪಾವತಿಸಬೇಕು.
- ಶುಲ್ಕ ಪಾವತಿಸುವ ವಿಧಾನ: Online
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.10,000 ದಿಂದ 15,000 ದವರೆಗೆ ವೇತನವನ್ನು ನೀಡಲಾಗುತ್ತದೆ.
ಪ್ರಮುಖ ಲಿಂಕ್ ಗಳು
ಅಧಿಕೃತ ವೆಬ್ ಸೈಟ್ | pnbindia.in |
ಅಧಿಕೃತ ಆದಿ ಸೂಚನೆ | ಡೌನ್ಲೋಡ್ ಮಾಡಿಕೊಳ್ಳಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ. |