RCF RECRUITMENT 2024:
ರಾಷ್ಟ್ರೀಯ ಕೆಮಿಕಲ್ಸ್ & ಪರ್ಟಿಲೈಸರ್ಸ್ ನಲ್ಲಿ(RCF) ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ನೇಮಕಾತಿಯಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಪ್ರತಿನಿತ್ಯ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಅಧಿಕೃತ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.
RCF ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆಯು ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆಯ ಪ್ರಕ್ರಿಯೆ, ವೇತನ ಶ್ರೇಣಿ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
ಇಲಾಖೆಯ ಹೆಸರು | ರಾಷ್ಟ್ರೀಯ ಕೆಮಿಕಲ್ಸ್ & ಪರ್ಟಿಲೈಸರ್ಸ್ ನಲ್ಲಿ(RCF) |
ಹುದ್ದೆಯ ಹೆಸರು | ಮ್ಯಾನೇಜ್ಮೆಂಟ್ ಟ್ರೈನಿ |
ವೇತನ ಶ್ರೇಣಿ | ಅಧಿಸೂಚನೆಯ ಪ್ರಕಾರ |
ಅರ್ಜಿ ಸಲ್ಲಿಸುವ ಬಗೆ | Online |
ಖಾಲಿ ಇರುವ ಹುದ್ದೆಗಳು | 158 |
ಉದ್ಯೋಗ ಸ್ಥಳ | All India |
ಖಾಲಿ ಇರುವ ಹುದ್ದೆಗಳು: RCF ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 158 ಹುದ್ದೆಗಳು ಖಾಲಿ ಇವೆ, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಖಾಲಿ ಇರುವ ಹುದ್ದೆಗಳ ವಿವರಗಳು;
- ಮ್ಯಾನೇಜ್ಮೆಂಟ್ ಟ್ರೈನಿ (ರಾಸಾಯನಿಕ): 51
- ಮ್ಯಾನೇಜ್ಮೆಂಟ್ ಟ್ರೈನಿ (ಮೆಕ್ಯಾನಿಕಲ್) : 30
- ಮ್ಯಾನೇಜ್ಮೆಂಟ್ ಟ್ರೈನಿ (ಎಲೆಕ್ಟ್ರಿಕಲ್) : 27
- ಮ್ಯಾನೇಜ್ಮೆಂಟ್ ಟ್ರೈನಿ (ಇನ್ಸ್ಟ್ರುಮೆಂಟೇಶನ್) : 18
- ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್): 10
- ಮ್ಯಾನೇಜ್ಮೆಂಟ್ ಟ್ರೈನಿ (ಮಾನವ ಸಂಪನ್ಮೂಲ): 05
- ಮ್ಯಾನೇಜ್ಮೆಂಟ್ ಟ್ರೈನಿ(ಆಡಳಿತ): 04
- ಮ್ಯಾನೇಜ್ಮೆಂಟ್ ಟ್ರೈನಿ(ಸಿವಿಲ್) : 04
- ಮ್ಯಾನೇಜ್ಮೆಂಟ್ ಟ್ರೈನಿ (ಇಂಡಸ್ಟ್ರಿಯಲ್ ಇಂಜಿನಿಯರಿಂಗ್): 03
- ಮ್ಯಾನೇಜ್ಮೆಂಟ್ ಟ್ರೈನಿ( ಕಾರ್ಪೊರೇಟ್ ಕಮ್ಯುನಿಕೇಶನ್): 03
- ಮ್ಯಾನೇಜ್ಮೆಂಟ್ ಟ್ರೈನಿ(ಅಗ್ನಿಶಾಮಕ) : 02
- ಮ್ಯಾನೇಜ್ಮೆಂಟ್ ಟ್ರೈನಿ(CC LAB) : 01
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಡಿಪ್ಲೋಮಾ, BE, BTECH, MBA, MMS, Phd ಅಥವಾ ಯಾವುದೇ ಸ್ನಾತಕೊತ್ತರ ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠವಾಗಿ 32 ವರ್ಷ ವಯೋಮಿತಿಯನ್ನು ಮೀರಿರಬಾರದು, ಹಾಗೂ ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆ ಮಾಡಲಾಗಿದೆ, ಮಾಹಿತಿಯು ಅಧಿಸೂಚನೆಯಲ್ಲಿದೆ.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು,
ಪ್ರವರ್ಗಗಳು | ಅರ್ಜಿ ಶುಲ್ಕ (ರೂ.ಗಳಲ್ಲಿ) |
ಸಾಮಾನ್ಯ, ಒಬಿಸಿ,EWS ಅಭ್ಯರ್ಥಿಗಳು | 1,000 |
SC, ST PwBD, Exsm ಮತ್ತು ಮಹಿಳಾ ಅಭ್ಯರ್ಥಿಗಳು | ಶುಲ್ಕದ ವಿನಾಯಿತಿ ಮಾಡಲಾಗಿದೆ |
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 08 June 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 01 July 2024 |
ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: RCF ಹೊರಡಿಸಿದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ, ರೂ.30,000 ದಿಂದ 1,40,000 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ಸೈಟ್ | rcfltd.com |
ಅಧಿಕೃತ ಅಧಿಸೂಚನೆ | ಡೌನ್ಲೋಡ್ ಮಾಡಿಕೊಳ್ಳಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ. |