RRB Technician Recruitment| ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ 2024, ಇಲ್ಲಿದೆ ಸಂಪೂರ್ಣ ವಿವರಗಳು.

RRB RECRUITMENT 2024|

RRB Technician Recruitment| ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ 2024, ಇಲ್ಲಿದೆ ಸಂಪೂರ್ಣ ವಿವರಗಳು.

ಭಾರತೀಯ ರೈಲ್ವೆ ಇಲಾಖೆಯಲ್ಲಿ ಹಲವು ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

WhatsApp Group Join Now
Telegram Group Join Now

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ, ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿ ಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.

ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕದ ವಿವರಗಳು, ಅರ್ಜಿ ಸಲ್ಲಿಸುವುದಕ್ಕೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

  • ಇಲಾಖೆಯ ಹೆಸರು : ಭಾರತೀಯ ರೈಲ್ವೆ ಇಲಾಖೆ ಮಂಡಳಿ (RRB)
  • ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ
  • ಉದ್ಯೋಗ ಸ್ಥಳ: ಭಾರತದಾದ್ಯಂತ
  • ಖಾಲಿ ಇರುವ ಹುದ್ದೆಗಳು: 9,000
  • ಹುದ್ದೆಯ ಹೆಸರು: ಟೆಕ್ನಿಷಿಯನ್ ಹುದ್ದೆಗಳು.
  • ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ.

ಖಾಲಿ ಇರುವ ಹುದ್ದೆಗಳು:

ಭಾರತೀಯ ರೈಲ್ವೆ ಇಲಾಖೆ ಮಂಡಳಿ ಹೊರಡಿಸಿದ ಅಧಿಕೃತ ಅಧಿಸೂಚನೆ ಪ್ರಕಾರ ಒಟ್ಟು 9,000 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಕೆಳಗಿನಂತಿವೆ;

  • ತಂತ್ರಜ್ಞ ಗ್ರೇಡ್ 3 – 7900
  • ತಂತ್ರಜ್ಞಾನ ಗ್ರೇಡ್ 1 ಸಿಗ್ನಲ್ – 1100
  • ಒಟ್ಟು ಹುದ್ದೆಗಳು – 9000

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು, ಹಾಗೂ ನೊಂದಾಯಿತ NCVT/SCVT ಸಂಸ್ಥೆಯಲ್ಲಿ ಮೆಟ್ರಿಕ್ಯುಲೇಶನ್, SSLC ಅಥವಾ ಐಟಿಐ ಪ್ರಮಾಣಿಕರಣವನ್ನು ಪೂರ್ಣಗೊಳಿಸಬೇಕು. ಹಾಗೆ ಅವರು ಸಂಬಂಧಿತ ವ್ಯಾಪಾರದಲ್ಲಿ ಅಪ್ರೆಂಟಿಸ್ ಶಿಪ್ ಪೂರ್ಣಗೊಳಿಸಬೇಕು.

ವಯೋಮಾನ ಪ್ರಕ್ರಿಯೆ:

ಭಾರತೀಯ ರೈಲ್ವೆ ಇಲಾಖೆ ಹೊರಡಿಸಿದ್ದಾರೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು, ಹಾಗೂ ಗರಿಷ್ಠವಾಗಿ 36 ವರ್ಷ ವಯೋಮಿತಿಯನ್ನು ಮೀರಿರಬಾರದು.

ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ ಮಾಹಿತಿ ಕೆಳಗಿನಂತಿವೆ;

  • OBC ಅಭ್ಯರ್ಥಿಗಳಿಗೆ ಮೂರು ವರ್ಷಗಳ ಕಾಲ,
  • ಪರಿಶಿಷ್ಟ ಜಾತಿ (SC) /ಪರಿಶಿಷ್ಟ ಪಂಗಡ (ST) ಅಭ್ಯರ್ಥಿಗಳಿಗೆ 5 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.

  • ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500/-,
  • ಪರಿಶಿಷ್ಟ ಜಾತಿ (SC) /ಪರಿಶಿಷ್ಟ ಪಂಗಡ (ST) /ಮಾಜಿ ಸೈನಿಕ /ಪಿಡಬ್ಲ್ಯೂಡಿ (PWD)/ಮಹಿಳಾ /ಟ್ರಾನ್ಸ್ ಜೆಂಡರ್/ ಅಲ್ಪಸಂಖ್ಯಾತರು /ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ರೂ.250/- ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಪಾವತಿಸಬೇಕು, ಶುಲ್ಕ ಪಾವತಿಸುವ ವಿಧಾನಗಳು:

  • ಯುಪಿಐ (UPI)
  • ನೆಟ್ ಬ್ಯಾಂಕಿಂಗ್ (NET BANKING)
  • ಕ್ರೆಡಿಟ್ ಕಾರ್ಡ್ ( CREDIT CARD)
  • ಡೆಬಿಟ್ ಕಾರ್ಡ್ ( DEBIT CARD)

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಡೆ ನೀಡಲಾದ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ, ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು, ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
  • ಅರ್ಜಿ ಸಲ್ಲಿಸುವ ದಿನಾಂಕವು 9 ಮಾರ್ಚ್ 2024 ರಿಂದ ಆರಂಭವಾಗಿ, 8 ಏಪ್ರಿಲ್ 2024 ರವರೆಗೆ ಚಾಲ್ತಿಯಲ್ಲಿ ಇರುತ್ತದೆ.
  • ಅಭ್ಯರ್ಥಿಗಳು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗೆ ಸಲ್ಲಿಸಬೇಕು, ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅಭ್ಯರ್ಥಿಯು ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ಸೈಟ್ ಇಲ್ಲವೇ ಕೆಳಗಡೆ ನೀಡಲಾದ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ.
  • ಅಧಿಕೃತ ಪೇಜ್ ನಲ್ಲಿ ಕೇಳಲಾಗಿರುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
  • ನಂತರ ಅರ್ಜಿ ನಮೂನೆಯನ್ನು ಆರಂಭಿಸಿ, ಸರಿಪಡಿಸಿಕೊಂಡ ಎಲ್ಲ ದಾಖಲಾತಿಗಳನ್ನು ಭರ್ತಿ ಮಾಡಿ.
  • ಭರ್ತಿ ಮಾಡಿದ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ ಭಾವಚಿತ್ರ ಹೆಬ್ಬೆರಳಿನ THUMB ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ಅರ್ಜಿ ನಮೂನೆಯಲ್ಲಿ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ, ನಂತರ ಮತ್ತೊಮ್ಮೆ ಪುನಹ ಪರಿಶೀಲಿಸಿ ತಪ್ಪಿದ್ದಲ್ಲಿ ಸರಿಪಡಿಸಬೇಕು.
  • ನಂತರ ನಿಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರೆ ಮಾತ್ರ).
  • ಅರ್ಜಿ ನಮೂನೆ ಪೂರ್ಣಗೊಂಡ ನಂತರ, ಕೊನೆಯಲ್ಲಿ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡುವ ಮುಖಾಂತರ ಅರ್ಜಿಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
  • ಅರ್ಜಿಯನ್ನು ನಿಗದಿಪಡಿಸಿದ ದಿನಾಂಕವಾದ 8 ಏಪ್ರಿಲ್ 2024 ರ ಒಳಗೆ ಸಲ್ಲಿಸಬೇಕು, ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆ ಸಮಯದಲ್ಲಿ ಅದು ಸಹಾಯವಾಗುತ್ತದೆ.

ಅಭ್ಯರ್ಥಿಗಳು ಮೇಲಿನ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಅಧ್ಯಯನವನ್ನು ನಡೆಸುವುದು ಒಳ್ಳೆಯದು. ಏಕೆಂದರೆ ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನನ್ನು ನಡೆಸಿ, ಪರೀಕ್ಷಾ ಕೇಂದ್ರಕ್ಕೆ ತೆರಳಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 9 ಮಾರ್ಚ್ 2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 8 ಏಪ್ರಿಲ್ 2024.
  • ಶುಲ್ಕ ಪಾವತಿಸುವ ಕೊನೆಯ ದಿನಾಂಕ : 8 ಏಪ್ರಿಲ್ 2024.

ಆಯ್ಕೆಯ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು (CBT) ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡಿ, ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ಎಲ್ಲಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ:

ಭಾರತೀಯ ರೈಲ್ವೆ ಇಲಾಖೆಯ ಹೊರಡಿಸಿದ ಅಧಿಕೃತ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂಪಾಯಿ.19,900 ರಿಂದ 29,200ರ ವರೆಗೆ ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ, ಬಂಧುಗಳಿಗೆ ಹಾಗೂ ಅಗತ್ಯವಿರುವ ಎಲ್ಲರಿಗೂ ಶೇರ್ ಮಾಡಿ. ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು.

ಪ್ರತಿದಿನ ನಮ್ಮ ಜಾಲತಾಣದಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು, ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಇಲ್ಲಿ ಕ್ಲಿಕ್ ಮಾಡಿ.

ಓದುಗರ ಗಮನಕ್ಕೆ:

ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ನಮ್ಮ ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ ಹಾಗೂ ನಮ್ಮ ವೆಬ್ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ವೆಬ್ ಸೈಟ್ ರಚಿಸಿರುವುದರಿಂದ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆದುಕೊಳ್ಳುವುದು ಅಲ್ಲ. ನಮ್ಮ ಎಲ್ಲಾ ಮಾಹಿತಿಗಳನ್ನು ನೀವು ಓದಲು ಯಾವುದೇ ರೀತಿ ಹಣವನ್ನು ಪಾವತಿಸಬೇಕಾಗಿಲ್ಲ, ಎಲ್ಲ ಮಾಹಿತಿಯನ್ನು ನಿಮಗೆ ಉಚಿತವಾಗಿ ತಲುಪಿಸುತ್ತೇವೆ. ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ವೆಬ್ಸೈಟ್ನ ಪ್ರಮುಖ ಉದ್ದೇಶವಾಗಿದೆ.

Read more:

  1. GRAMA PANCHAYAT RECRUITMENT| ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ 2024
  2. Marriage Certificate: ವಿವಾಹ ನೋಂದಣಿ ಇನ್ನೂ ಸುಲಭ, ಕುಳಿತಲ್ಲೇ ‘ಮ್ಯಾರೇಜ್ ಸರ್ಟಿಫಿಕೇಟ್’ ಗೆ ಅರ್ಜಿಯನ್ನು ಸಲ್ಲಿಸಬಹುದು.ಇಲ್ಲಿದೆ ಸಂಪೂರ್ಣ ವಿವರಗಳು.
  3. KHPT RECRUITMENT | ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024.
ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment