ರೈಲ್ವೆ ವಿಲ್ ಪ್ಯಾಕ್ಟರಿ ನೇಮಕಾತಿ 2024:
ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ.ಇಂದಿನ ವರದಿಯ ಮುಖ್ಯಾಂಶವೇನೆಂದರೆ, ರೈಲ್ವೆ ವಿಲ್ ಫ್ಯಾಕ್ಟರಿಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲ ತರಹದ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ಕೆಳಗಡೆ ಬಲಭಾಗದಲ್ಲಿರುವ ರೆಡ್ ಬಟನ್ ಅನ್ನು ಕ್ಲಿಕ್ ಮಾಡುವ ಮುಖಾಂತರ ನಮ್ಮನ್ನು ಫಾಲೋ ಮಾಡಿಕೊಳ್ಳಬಹುದು.
ರೈಲ್ವೆ ಫ್ಯಾಕ್ಟರಿ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ. ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.
ಈ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆಯ ಪ್ರಕ್ರಿಯೆ, ವೇತನ ಶ್ರೇಣಿ, ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕದ ವಿವರಗಳು, ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ಲಿಂಕ್ ಹಾಗೂ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ. ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡ ನಂತರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
ಇಲಾಖೆಯ ಹೆಸರು: ರೈಲ್ವೆ ವೀಲ್ ಫ್ಯಾಕ್ಟರಿ (RWF),ಉದ್ಯೋಗ ಸ್ಥಳ: ಬೆಂಗಳೂರು ಕರ್ನಾಟಕ, ಖಾಲಿ ಇರುವ ಹುದ್ದೆಗಳು:192, ವೇತನ ಶ್ರೇಣಿ: ಆದಿ ಸೂಚನೆಯ ಪ್ರಕಾರ, ಹುದ್ದೆಯ ಹೆಸರು: ಅಪ್ರೆಂಟಿಸ್ ಹುದ್ದೆಗಳು, ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ.
ಖಾಲಿ ಇರುವ ಹುದ್ದೆಗಳು:
ರೈಲ್ವೆ ವೀಲ್ ಫ್ಯಾಕ್ಟರಿಯ ಅಧಿಕೃತ ಅದಿ ಸೂಚನೆಯ ಪ್ರಕಾರ ಒಟ್ಟು 192 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ ಕೆಳಗಿನಂತಿವೆ:
- ಪಿಟ್ಟರ್: 85 ಹುದ್ದೆಗಳು
- ಟರ್ನರ್: 05 ಹುದ್ದೆಗಳು
- ಮಶಿನಿಷ್ಟ್: 23 ಹುದ್ದೆಗಳು
- ಎಲೆಕ್ಟ್ರಿಷಿಯನ್: 18
- ಮೇಕೆನಿಕ್ (ಮೋಟಾರ್ ವೆಹಿಕಲ್):08
- ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್: 22
- ಸಿಎನ್‌ಸಿ ಪ್ರೋಗ್ರಾಮಿಂಗ್ ಕಮ್ ಆಪರೇಟರ್: 23
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಕೃತ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಇಲ್ಲವೇ ಐಟಿಐ (ITI )ಕೋರ್ಸ್ ಗಳಲ್ಲಿ ತತ್ಸಮಾನ ವಿದ್ಯಾರ್ಥಿಯನ್ನು ಹೊಂದಿರಬೇಕು.
ವಯಸ್ಸಿನ ಪ್ರಕ್ರಿಯೆ:
ವೀಲ್ ಪ್ಯಾಕ್ಟರಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 15 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠವಾಗಿ 24 ವರ್ಷ ವಯೋಮಿತಿಯನ್ನು ಮೀರಿರಬಾರದು.
ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಲಿಕೆಯನ್ನು ಮಾಡಲಾಗಿದೆ, ಮಾಹಿತಿಯು ಕೆಳಕಂಡಂತಿವೆ:
- ಒಬಿಸಿ (OBC)ಅಭ್ಯರ್ಥಿಗಳಿಗೆ ಮೂರು ವರ್ಷ.
- ಎಸ್ಸಿ (SC), ಎಸ್ಟಿ (ST) ಅಭ್ಯರ್ಥಿಗಳಿಗೆ 05 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.
ಅರ್ಜಿ ಶುಲ್ಕದ ವಿವರ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಡೆ ನೀಡಿರುವ ಎಲ್ಲಾ ನಿಯಮಗಳನ್ನು ಪಾಲಿಸುವ ಮುಖಾಂತರ ಸಂಬಂಧಿಸಿದ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಕೆಳಗಿನಂತಿವೆ:
- ಅಭ್ಯರ್ಥಿಯು ಮೊದಲನೇದಾಗಿ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
- ಅರ್ಜಿ ಸಲ್ಲಿಸುವ ದಿನಾಂಕವು 23 ಫೆಬ್ರವರಿ 2024 ರಿಂದ ಆರಂಭವಾಗಿ 22 ಮಾರ್ಚ್ 2024 ಕ್ಕೆ ಕೊನೆಗೊಳ್ಳುತ್ತದೆ.
- ಅಭ್ಯರ್ಥಿ ಅರ್ಜಿಯನ್ನು ಕೊನೆಯ ದಿನಾಂಕದ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವಾಗ ಅಧಿಕೃತ ಅಧಿಸೂಚನೆಯಲ್ಲಿ ಕೇಳಲಾಗಿರುವ ಎಲ್ಲ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
- ದಾಖಲಾತಿಗಳನ್ನು ಸರಿಪಡಿಸಿಕೊಂಡ ನಂತರ ಸಂಬಂಧಿಸಿದ ವಿಳಾಸಕ್ಕೆ ಸರಿಯಾಗಿ ಅರ್ಜಿಯನ್ನು ಸಲ್ಲಿಸಬೇಕು. ವಿಳಾಸದ ಮಾಹಿತಿಯನ್ನು ಕೆಳಗಡೆ ನೀಡಲಾಗಿರುತ್ತದೆ.
- ಅರ್ಜಿಯನ್ನು 22 ಮಾರ್ಚ್ 2024 ಕೊನೆಯ ದಿನಾಂಕದ ಒಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ಈ ಹುದ್ದೆಗಳಿಗೆ ಆದಿ ಸಲ್ಲಿಸುವ ಅಭ್ಯರ್ಥಿಯು ಕೆಳಗಡೆ ನೀಡಲಾಗಿರುವ ವಿಳಾಸಕ್ಕೆ ಸರಿಯಾದ ಮಾಹಿತಿಯನ್ನು ಸಲ್ಲಿಸಬೇಕು.
The assistant personal officer, Personal department rail factory, Yelahanka, Bengaluru, 560064. ಅಧಿಕೃತ ಅಧಿಸೂಚನೆಯಲ್ಲಿ ಕೇಳಲಾಗಿರುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಈ ವಿಳಾಸಕ್ಕೆ ಸರಿಯಾದ ಮಾಹಿತಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 23 ಫೆಬ್ರುವರಿ 2024. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಮಾರ್ಚ್ 2024.
ಆಯ್ಕೆಯ ವಿಧಾನ:
ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡಿ, ಅಂಕಪಟ್ಟಿಗಳ ಆಧಾರದ ಮೇಲೆ ಒಂದು ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಆ ಮೆರಿಟ್ ಲಿಸ್ಟ್ ನಲ್ಲಿ ಹೆಸರಿರುವ ಅಭ್ಯರ್ಥಿಗಳಿಗೆ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.10,899 ರಿಂದ 12,261ರವರೆಗೆ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ವಿವರಗಳನ್ನು ನೀವು ಅಧಿಕೃತ ಅಧಿಸೂಚನೆಯನ್ನು ಓದುವ ಮುಖಾಂತರ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸುವಿಕೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ಸೈಟ್: rwf.indianrailways.gov.in ಅಧಿಕೃತ ಅಧಿಸೂಚನೆ: ಡೌನ್ಲೋಡ್ ಮಾಡಿಕೊಳ್ಳಿ
ಆತ್ಮೀಯ ಸ್ಪರ್ಧಾರ್ಥಿಗಳೇ ನೀವು ಯಾವುದೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ, ಆ ಹುದ್ದೆಗಳಿಗೆ ಸಂಬಂಧಿಸಿದ ಸರಿಯಾದ ಅಧ್ಯಯನವನ್ನು ನಡೆಸುವುದು ಒಳ್ಳೆಯದು. ಏಕೆಂದರೆ ಪರೀಕ್ಷೆ ಅಥವಾ ಸಂದರ್ಶನ ಸಮಯದಲ್ಲಿ ಹೆಚ್ಚಿನ ಅಂಕ ಪಡೆದು ನೀವು ಹುದ್ದೆಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿಯ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರಿಯಾದ ಅಧ್ಯಯನ ನಡೆಸಿ ಪರೀಕ್ಷೆಗೆ ಹಾಜರಾಗುವುದು ಒಳ್ಳೆಯದು.
ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ಅಗತ್ಯವಿರುವ ನಿಮ್ಮ ಸ್ನೇಹಿತರಿಗೆ ಹಾಗೂ ಬಂಧುಗಳೆಲ್ಲರಿಗೂ ಶೇರ್ ಮಾಡಿ ಈ ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು.
ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಸೇರಿಕೊಳ್ಳಿ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಓದುಗರ ಗಮನಕ್ಕೆ: ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಒದಗಿಸುತ್ತದೆ. ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.
ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ, ಹಾಗೂ ನಮ್ಮ ವೆಬ್ಸೈಟ್ ಯಾವುದೇ ತರಹದ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.
ನಾವು ಈ ವೆಬ್ಸೈಟ್ ರಚಿಸಿರುವುದರ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿಯ ಹಣವನ್ನು ಪಡೆಯುವುದು ಅಲ್ಲ. ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲ ಮಾಹಿತಿಯು ನಿಮಗೆ ಉಚಿತವಾಗಿ ದೊರೆಯುತ್ತದೆ. ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುವುದೇ ನಮ್ಮ ವೆಬ್ ಸೈಟ್ ನ ಪ್ರಮುಖ ಉದ್ದೇಶವಾಗಿದೆ.