SAI RECRUITMENT| ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024, ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

SPORTS AUTHORITY OF INDIA RECRUITMENT 2024:

ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ಉದ್ಯೋಗ ವಾರ್ತೆಯ ಮುಖ್ಯಾಂಶವೇನೆಂದರೆ, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ(SAI) ಹಲವು ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹತೆಗಳು ಅರ್ಜಿಯನ್ನು ಸಲ್ಲಿಸಬಹುದು. ಉಚಿತ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(SAI) ಹೊರಡಿಸಿದ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರಕ್ರಿಯೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

WhatsApp Group Join Now
Telegram Group Join Now

ಇದೇ ತರಹದ ಉಚಿತ ಮಾಹಿತಿಯನ್ನು ಪಡೆಯಲು ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕೆಳಗೆ ಕ್ಲಿಕ್ ಮಾಡಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

ಇಲಾಖೆಯ ಹೆಸರು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI)
ಖಾಲಿ ಇರುವ ಹುದ್ದೆಗಳು 05
ಹುದ್ದೆಯ ಹೆಸರು ಕ್ಯಾಟರಿಂಗ್ ಮೆನೇಜರ್
ಉದ್ಯೋಗ ಸ್ಥಳ ಅಖಿಲ ಭಾರತ
ವೇತನ ಶ್ರೇಣಿ ಅಧಿಸೂಚನೆಯ ಪ್ರಕಾರ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ ಮುಖಾಂತರ

ಖಾಲಿ ಇರುವ ಹುದ್ದೆಗಳು:

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಹೊರಡಿಸಿದ ಪ್ರಕಾರ ಒಟ್ಟು 05 ಕ್ಯಾಟರಿಂಗ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ ,ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ ಆಧಾರದ ಮೇಲೆ, ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಪದವಿಯನ್ನು ಪಡೆದಿರಬೇಕು.

ವಯೋಮಾನ ಪ್ರಕ್ರಿಯೆ:

ಸ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಅಧಿಸೂಚನೆ ಆಧಾರದ ಮೇಲೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಕನಿಷ್ಠ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು, ಹಾಗೂ ಗರಿಷ್ಠವಾಗಿ 45 ವರ್ಷ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಶುಲ್ಕದ ವಿವರಗಳು:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ತರಹದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ 9 ಮಾರ್ಚ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಮಾರ್ಚ್ 2024

ಆತ್ಮೀಯ ಸ್ಪರ್ಧಾರ್ಥಿಗಳೇ ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸಿದರೆ, ಈಗಿನಿಂದಲೇ ಅಧ್ಯಯನವನ್ನು ನಡೆಸುವುದು ಒಳ್ಳೆಯದು ಏಕೆಂದರೆ ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ, ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೆ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ, ಪರೀಕ್ಷೆ ಕೇಂದ್ರಕ್ಕೇ ತೆರಳಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.

ಆಯ್ಕೆಯ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ:

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.30,000 ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಅಧಿಕೃತ ವೆಬ್ಸೈಟ್ sportsauthorityofindia.gov.in
ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ.

ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ, ಬಂಧುಗಳಿಗೆ ಹಾಗೂ ಅಗತ್ಯವಿರುವ ಎಲ್ಲರಿಗೂ ಶೇರ್ ಮಾಡಿ. ಮಾಹಿತಿಯನ್ನು ಓದಿದ ಎಲ್ಲರಿಗೂ ಧನ್ಯವಾದಗಳು.

ಇದೇ ತರಹದ ಉಚಿತ ಮಾಹಿತಿಯನ್ನು ಪಡೆಯಲು ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕೆಳಗೆ ಕ್ಲಿಕ್ ಮಾಡಿ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment