SGPGIMS RECRUITMENT| ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನೇಮಕಾತಿ 2024

SGPGIMS RECRUITMENT 2024:

ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ, ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೆಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು. ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಪ್ರತಿದಿನ ಇದೇ ತರದ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮನ್ನು ಫಾಲೋ ಮಾಡಿ.

ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ(SGPGIMS) ಖಾಲಿ ಇರುವ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.

WhatsApp Group Join Now
Telegram Group Join Now

ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಾನ ಪ್ರಕ್ರಿಯೆ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕದ ವಿವರಗಳು, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು ಹಾಗೂ ಹುದ್ದೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಿಲಾಗುತ್ತದೆ. ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

  • ಇಲಾಖೆಯ ಹೆಸರು: ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (SGPGIMS)
  • ಉದ್ಯೋಗ ಸ್ಥಳ: ಉತ್ತರ ಪ್ರದೇಶ, ಭಾರತ
  • ಹುದ್ದೆಯ ಹೆಸರು: ನರ್ಸಿಂಗ್ ಆಫೀಸರ್ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಳು.
  • ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ
  • ಖಾಲಿ ಇರುವ ಹುದ್ದೆಗಳು: 1803 ಹುದ್ದೆಗಳು
  • ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ ಮುಖಾಂತರ

ಖಾಲಿ ಇರುವ ಹುದ್ದೆಗಳು: ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ 1803 ಹುದ್ದೆಗಳು ಖಾಲಿ ಇವೆ.ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಹುದ್ದೆಗಳಿಗೆ ಸಂಬಂಧಿಸಿದ B.Sc ನರ್ಸಿಂಗ್ ಅಥವಾ GNM ನಲ್ಲಿ ಎರಡು ವರ್ಷದ ವೃತ್ತಿ ಅನುಭವ ಹೊಂದಿರಬೇಕು.

ವಯೋಮಾನ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆ ಪ್ರಕಾರ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು. ಅಂದರೆ 1 ಸೆಪ್ಟೆಂಬರ್ 2002 ರಿಂದ 31 ಆಗಸ್ಟ್ 2006ರ ನಡುವೆ ಜನಿಸಿದ ಅಭ್ಯರ್ಥಿಯಾಗಿರಬೇಕು. ಪ್ರವರ್ಗದ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ. ವಿವರಗಳು ಕೆಳಗಿನಂತಿವೆ.

  • ಒಬಿಸಿ(OBC) ಅಭ್ಯರ್ಥಿಗಳಿಗೆ ಮೂರು ವರ್ಷಗಳ ಕಾಲ,
  • ಪರಿಶಿಷ್ಟ ಜಾತಿ(SC) /ಪರಿಶಿಷ್ಟ ಪಂಗಡ(ST) ಅಭ್ಯರ್ಥಿಗಳಿಗೆ 5 ವರ್ಷಗಳ ಕಾಲ ವಹಿಸಿರುವ ಸಡಿಲಿಕೆಯನ್ನು ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳಿಗೆ ಅದಿಸೂಚನೆಯ ಪ್ರಕಾರ ಯಾವುದೇ ರೀತಿಯ ಅರ್ಜಿ ಶುಲ್ಕ ವನ್ನು ನಿಗದಿ ಪಡಿಸಿಲ್ಲ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕೆಳಗಡೆ ನೀಡಲಾದ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
  • ಅರ್ಜಿ ಸಲ್ಲಿಸುವ ದಿನಾಂಕವು 6 ಮಾರ್ಚ್ 2024 ರಿಂದ ಆರಂಭವಾಗಿ 16 ಮಾರ್ಚ್ 2024 ರವರೆಗೆ ಚಾಲ್ತಿಯಲ್ಲಿ ಇರುತ್ತದೆ.
  • ಅಭ್ಯರ್ಥಿಯು ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯು ಅಧಿಕೃತ ವೆಬ್ಸೈಟ್ ಇಲ್ಲವೇ ಕೆಳಗೆ ನೀಡಲಾಗಿರುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ.
  • ಅಧಿಕೃತ ಪೇಜ್ ನ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
  • ನಂತರ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ.
  • ಭರ್ತಿ ಮಾಡಿದ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ, ಹಾಗೂ ಹೆಬ್ಬೆರಳಿನ THUMB ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ಭರ್ತಿ ಮಾಡಿದ ಎಲ್ಲಾ ದಾಖಲಾತಿಗಳು ಸರಿಯಾಗಿದೆಯಾ ಎಂದು ಒಮ್ಮೆ ಪರಿಶೀಲಿಸಿ, ತಪ್ಪಿದ್ದಲ್ಲಿ ಸರಿಪಡಿಸಬೇಕು.
  • ನಂತರ ನಿಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರೆ ಮಾತ್ರ)
  • ಕೊನೆಯಲ್ಲಿ ‘ಸಲ್ಲಿಸು ಬಟನ್’ ಅನ್ನು ಕ್ಲಿಕ್ ಮಾಡುವ ಮುಖಾಂತರ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬಹುದು.
  • ಅರ್ಜಿಯನ್ನು 16 ಮಾರ್ಚ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅರ್ಜಿ ಸಲ್ಲಿಸಿದ ಅರ್ಜಿ ನಮೂನೆಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ, ಪರೀಕ್ಷೆಯ ಸಮಯದಲ್ಲಿ ನಿಮಗೆ ಸಹಾಯವಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೇಲಿನ ಎಲ್ಲಾ ಸೂಚನೆಗಳನ್ನು ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಆತ್ಮೀಯ ಸ್ಪರ್ಧಾರ್ಥಿಗಳೇ ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ, ಈಗಿನಿಂದಲೇ ಅದೇನು ನಡೆಸುವುದು ಒಳ್ಳೆಯದು. ಏಕೆಂದರೆ ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆದುಕೊಳ್ಳಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯವಿಲ್ಲದಂತಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರಿಯಾದ ಅಧ್ಯಯನ ನಡೆಸಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು;

  • ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 6 ಮಾರ್ಚ್ 2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಮಾರ್ಚ್ 2024.

ಆಯ್ಕೆಯ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ:

ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೆಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರುಪಾಯಿ 12,000 ದಿಂದ 22,500 ವರೆಗೆ ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:

ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ ಹಾಗೂ ಬಂಧುಗಳೆಲ್ಲರಿಗೂ ಶೇರ್ ಮಾಡಿ. ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು.

ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು, ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.

ಓದುಗರ ಗಮನಕ್ಕೆ: ನಮ್ಮ ಕನ್ನಡ ನ್ಯೂಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ ಹಾಗೂ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಯನ್ನು ಒದಗಿಸುವುದಿಲ್ಲ.

ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ, ಹಾಗೂ ನಮ್ಮ ವೆಬ್ಸೈಟ್ ಯಾವುದೇ ತರಹದ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.

ನಾವು ಈ ವೆಬ್ಸೈಟ್ ರಚಿಸಿರುವುದರ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿಯ ಹಣವನ್ನು ಪಡೆಯುವುದು ಅಲ್ಲ. ನಮ್ಮೆಲ್ಲ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿಯ ಹಣವನ್ನು ಪಾವತಿಸಬೇಕಾಗಿಲ್ಲ. ಎಲ್ಲ ಮಾಹಿತಿಯು ನಿಮಗೆ ಉಚಿತವಾಗಿ ತಲುಪುತ್ತದೆ. ನಿಖರವಾದ ಅಥವಾ ಸತ್ಯವಾದ ಮಾಹಿತಿಗಳನ್ನು ಒದಗಿಸುವುದೇ ನಮ್ಮ ವೆಬ್ ಸೈಟ್ ನ ಪ್ರಮುಖ ಉದ್ದೇಶವಾಗಿದೆ.

 

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment