SSC CHSL RECRUITMENT 2024| 12ನೇ ತರಗತಿ ಪಾಸಾದವರಿಗೆ ಸ್ಟಾಪ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಸ್ಟಾಪ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಖಾಲಿ ಇರುವ LDC, ಜೂನಿಯರ್ ಸೆಕ್ರೆಟರಿಯೇಟ್, ಸಹಾಯ ಮತ್ತು DEO ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಇಲಾಖೆಯು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹತೆಗಳು ಅರ್ಜಿಯನ್ನು ಸಲ್ಲಿಸಬಹುದು, ಇದೇ ತರಹದ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿ ಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ವೇತನ ಶ್ರೇಣಿ ವಯೋಮಾನ ಪ್ರಕ್ರಿಯೆ ಅರ್ಜಿ ಶುಲ್ಕ ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಅಭ್ಯರ್ಥಿಗಳು ಮಾಹಿತಿಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:

WhatsApp Group Join Now
Telegram Group Join Now
ಇಲಾಖೆಯ ಹೆಸರು ಸ್ಟಾಪ್ ಸೆಲೆಕ್ಷನ್ ಕಮಿಷನ್ (SSC)
ಹುದ್ದೆಯ ಹೆಸರು ವಿವಿಧ ಹುದ್ದೆಗಳು
ಖಾಲಿ ಇರುವ ಹುದ್ದೆಗಳು  3712
ವೇತನ ಶ್ರೇಣಿ ಅಧಿಸೂಚನೆಯ ಪ್ರಕಾರ
ಉದ್ಯೋಗ ಸ್ಥಳ  ಅಖಿಲ ಭಾರತ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ ಮುಖಾಂತರ

ಖಾಲಿ ಇರುವ ಹುದ್ದೆಗಳು: 

ಸ್ಟಾಪ್ ಸೆಲೆಕ್ಷನ್ ಕಮಿಷನ್ ಹೊರಡಿಸಿದ ಅಧಿ ಸೂಚನೆಯ ಪ್ರಕಾರ ಒಟ್ಟು 3712 DEO, JSA, LDC ಹುದ್ದೆಗಳು ಖಾಲಿ ಇವೆ, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಾನ ಪ್ರಕ್ರಿಯೆ: 

ಸ್ಟಾಪ್ ಸೆಲೆಕ್ಷನ್ ಕಮಿಷನ್ ನಾದಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠವಾಗಿ 27 ವರ್ಷ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಶುಲ್ಕದ ವಿವರಗಳು:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕಾವನ್ನು ಪಾವತಿಸಬೇಕು. ಮಾಹಿತಿಯು ಕೆಳಗಿನಂತಿವೆ,

  • ಇತರೆ ಹಿಂದುಳಿದ ಪುರುಷ ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕ ಪಾವತಿಸಬೇಕು.
  • ಮಹಿಳಾ, ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ, PwBD ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಕ ಯನ್ನು ಮಾಡಲಾಗಿದೆ.
  • ಅಭ್ಯರ್ಥಿಯು ಅರ್ಜಿ ಶುಲ್ಕ ವನ್ನು ಆನ್ಲೈನ್ ಮುಖಾಂತರ ಪಾವತಿಸಬೇಕು.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಡೆ ನೀಡಲಾದ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

  • ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
  • ಅರ್ಜಿ ಸಲ್ಲಿಸುವ ದಿನಾಂಕ 2 ಏಪ್ರಿಲ್ 2024 ರಿಂದ ಆರಂಭವಾಗಿ 01 ಮೇ 2000 ವರೆಗೆ ಚಾಲ್ತಿಯಲ್ಲಿ ಇರುತ್ತದೆ.
  • ಅಭ್ಯರ್ಥಿಯು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಯಾವುದೇ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ಸೈಟ್ ಇಲ್ಲವೇ ಕೆಳಗಡೆ ನೀಡಲಾದ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಅಧಿಕೃತ ಪೇಜ್ ತೆರೆದುಕೊಳ್ಳುತ್ತದೆ, ಪೇಜ್ ನಲ್ಲಿ ಕೇಳಲಾಗಿರುವ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಿ.
  • ನಂತರ ಎಲ್ಲಾ ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಲಗತ್ತಿಸಬೇಕು.
  • ಲಗತ್ತಿಸಿದ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ ಭಾವಚಿತ್ರ ಹಾಗೂ ಹೆಬ್ಬೆರಳಿನ Thum annu ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • ನಂತರ ಲಗತ್ತಿಸಿದ ಎಲ್ಲಾ ದಾಖಲೆಗಳನ್ನು ಪುನಃ ಪರಿಶೀಲಿಸಿ ಏನಾದರೂ ತಪ್ಪಿದ್ದರೆ ಸರಿಪಡಿಸಬೇಕು.
  • ಕೊನೆಯಲ್ಲಿ ನಿಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಿ ಅಗತ್ಯವಿದ್ದರೆ ಮಾತ್ರ.
  • ಕೊನೆಯಲ್ಲಿ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ ನಿಮ್ಮ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ.
  • ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯವೇನೆಂದರೆ ಅಭ್ಯರ್ಥಿಯು ಅರ್ಜಿಯನ್ನು ನಿಗದಿಪಡಿಸಿದ್ದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಯಾವುದೇ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
  • ನಂತರ ಅರ್ಜಿ ಸಲ್ಲಿಸಿದ ಪ್ರತಿಯೊಂದು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ. ಪರೀಕ್ಷೆ ಸಮಯದಲ್ಲಿ ನಿಮಗೆ ಸಹಕಾರಿಯಾಗುತ್ತದೆ.

ಅಭ್ಯರ್ಥಿಯು ಮೇಲಿನ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ  02 ಏಪ್ರಿಲ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01 ಮೇ 2024

ಆತ್ಮೀಯ ಸ್ಪರ್ಧಾರ್ಥಿಗಳು, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಸರಿಯಾದ ಅಧ್ಯಯನವನ್ನು ನಡೆಸುವುದು ಒಳ್ಳೆಯದು, ಏಕೆಂದರೆ ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ, ಆದ್ದರಿಂದ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪಡೆದುಕೊಳ್ಳಿ.

ಆಯ್ಕೆಯ ವಿಧಾನ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಮೊದಲು ಪೂರ್ವಬಾವಿ ಪರೀಕ್ಷೆಯನ್ನು ನಡೆಸಲಾಗುತ್ತದೆ, ನಂತರ ಮೆನ್ಸ್ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ: 

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆಯ ಪ್ರಕಾರ ಮಾಸಿಕವಾಗಿ ರೂಪಾಯಿ 19,900 ರಿಂದ 29,900 ರ ವರೆಗೆ ವೇತನವನ್ನು ನೀಡಲಾಗುತ್ತದೆ.

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು 

ಅಧಿಕೃತ ವೆಬ್ಸೈಟ್ SSC.nic.in
ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ.

ಇದನ್ನು ಓದಿ: Ballari District Court Recruitment 2024| ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಓದುಗರ ಗಮನಕ್ಕೆ: ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ, ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು,ಹಾಗೂ ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ needs WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿ
WhatsApp Group Join Now
Telegram Group Join Now

Leave a Comment